ಅವಕಾಶ ಕೊಡಿ ಉಗ್ರರನ್ನು ಗುಂಡಿಟ್ಟು ಕೊಲ್ಲುವೆ ; ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ – Vishwanews24

ನವದೆಹಲಿ : ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ ಪ್ರಧಾನಿ ಮೋದಿ ಬಳಿ ಮನವಿಯೋಂದನ್ನು ಮಾಡಿಕೊಂಡಿದ್ದಾರೆ. ಟ್ವೀಟರ್ ನಲ್ಲಿ ಶಂಕರ್ ಬಿದಿರಿ, ನನಗೆ 64 ವರ್ಷ, ಉಗ್ರ ನಿಗ್ರಹಕ್ಕೆ […]

ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು :ಮುಲಾಯಂ ಸಿಂಗ್ – Vishwanews24

ನವದೆಹಲಿ: ರಾಜಕೀಯದಲ್ಲಿ ಯಾರೂ ಅಜನ್ಮ ಶತ್ರುಗಳಾಗಿ ಇರುವುದಿಲ್ಲ ಎಂಬುದಕ್ಕೆ ಬುಧವಾರ ಲೋಕಸಭೆಯ ಕಲಾಪದಲ್ಲಿ ನಡೆದ ಮುಲಾಯಂ ಸಿಂಗ್ ಯಾದವ್ ವ್ಯಕ್ತಪಡಿಸಿದ ಅಭಿಪ್ರಾಯ ಸಾಕ್ಷಿಯಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದರು. ಎಲ್ಲರನ್ನೂ ಜತೆಯಾಗಿಸಿ ಕೊಂಡುಹೋಗುವ ಮೋದಿ […]

ದೆಹಲಿಯಲ್ಲಿ ವಿಪಕ್ಷಗಳ ಬೃಹತ್ ಸಮಾವೇಶ : ಮೋದಿ ಸರ್ಕಾರದ ವಿರುದ್ಧ ಒಂದಾದ ವಿಪಕ್ಷಗಳು.. – Vishwanews24

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಇಂದು ಜಂತರ್​​​ ಮಂತರ್ ​​ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದಾರೆ. ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ […]

ಹೆಸರಿನ ಜೊತೆ ರಾಷ್ಟ್ರಪ್ರಶಸ್ತಿಗಳನ್ನು ಬಳಸುವಂತಿಲ್ಲ , ಗೌರವಗಳು ಬಿರುದುಗಳಲ್ಲ : ಕೇಂದ್ರ ಸರ್ಕಾರ – Vishwanews24

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಹೆಸರಿನ ಹಿಂದೆ ಅಥವಾ ಮುಂದೆ ಬಳಸುವಂತಿಲ್ಲ. ಒಂದು ವೇಳೆ ದುರ್ಬಳಕೆ ಮಾಡಿಕೊಂಡರೆ ಪ್ರಶಸ್ತಿಗಳನ್ನು ಹಿಂಪಡೆಯಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಎಚ್ಚರಿಕೆ ನೀಡಿದೆ. […]

ಒಣಗಿದ ತುಟಿಗಳಿಂದ ಮುಕ್ತಿ ಪಡೆಯಲು ಈ ಕೆಳಗಿನ ಮನೆ ಮದ್ದುಗಳನ್ನು ಬಳಸಿ.. – Vishwanews24

ಒಡೆಯುವ ತುಟಿಗಳನ್ನು ರಕ್ಷಣೆ ಮಾಡುವುದು ಅತ್ಯಂತ ಮುಖ್ಯವಾಗಿರುತ್ತದೆ.ತುಟಿಗಳು ಒಣಗಿದಾಗ ಸಾಮಾನ್ಯವಾಗಿ ನಾಲಿಗೆಯಿಂದ ಸವರಿ ಎಂಜಲು ಮಾಡುತ್ತೇವೆ. ಆದರೆ, ಇದರಿಂದ ತುಟಿಗಳು ಮತ್ತಷ್ಟು ಒಣಗುತ್ತವೆ. ಇದನ್ನು ನಿರ್ಲಕ್ಷ್ಯಿಸಿದರೆ, ತುಟಿಗಳ ಅಂದ ಹಾಳಾಗುತ್ತದೆ. ಕೆಲವೊಮ್ಮೆ ಒಡೆದ ತುಟಿಗಳಿಂದ ರಕ್ತ ಬರುವುದೂ ಉಂಟು, ಈ ವೇಳೆ […]

ಸಂಸದೆ ಶೋಭಾ ಕರಂದ್ಲಾಜೆ “ಬ್ಯಾಂಕ್ ಅಕೌಂಟ್” ಹ್ಯಾಕ್ ; 20 ಲಕ್ಷ ಹಣ ದೋಚಿದ ಖದೀಮರು – Vishwanews24

ನವದೆಹಲಿ:ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಎಗರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂಸತ್ ಭವನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರತಿಯೊಬ್ಬ ಸಂಸದರಿಗೂ ಖಾತೆ ತೆರೆಯಲಾಗಿರುತ್ತದೆ. ಸಂಸದರ ವೇತನ, ಇರತೆ ಭತ್ಯೆಗಳು  ಈ […]

5 ಕೋಟಿ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಾಟ ; ಮೇರಾ ಪರಿವಾರ್ ಭಾಜಪ ಪರಿವಾರ್’ ಎಂಬ ಹೊಸ ಅಭಿಯಾನಕ್ಕೆ ಚಾಲನೆ – Vishwanews24

ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ದೃಢ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಪಕ್ಷದ ಹೊಸ ಘೋಷ ವಾಕ್ಯವನ್ನು ಬಿಡುಗಡೆಗೊಳಿಸಿ ಚುನಾವಣಾ ಕಣಕ್ಕೆ ಅಧಿಕೃತವಾಗಿ ಬಿ.ಜೆ.ಪಿ. ಚಾಲನೆ ನೀಡಿತ್ತು. ಕಮಲ ಪಕ್ಷವು […]

ಮಂಗಳವಾರದ ದಿನ ಭವಿ‍ಷ್ಯ, ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು – Vishwanews24

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ […]

ಎಲ್ಲರೂ ಹೊಸ ಭವಿಷ್ಯ ,ಹೊಸ ರಾಜಕೀಯ ಪ್ರಾರಂಭಕ್ಕೆ ನನ್ನೊಂದಿಗೆ ಕೈಜೋಡಿಸಿ: ಪ್ರಿಯಾಂಕ ಗಾಂಧಿ ವಾದ್ರಾ – Vishwanews24

ನವದೆಹಲಿ:ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಜ್ಯೋತಿರಾದಿತ್ಯ ಸಿಂಧ್ಯ ಇಂದು ಲಖನೌಗೆ ಭೇಟಿ ನೀಡಲಿದ್ದು, ಇವರಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡ ಸಾಥ್‌ ನೀಡಲಿದ್ದಾರೆ. “ನಾನಿಂದು ಲಖನೌಗೆ ನಿಮ್ಮನ್ನು ಭೇಟಿಯಾಗಲು ಬರುತ್ತಿದ್ದೇನೆ. […]

ಮೋದಿ ದೇಶಕ್ಕೆ ಅಪಮಾನ , ಅಂತಹ ಕೆಳ ಮಟ್ಟದವರು ಪ್ರಧಾನಿಯಾಗುತ್ತಾರೆ ಎಂಬುದನ್ನು ಊಹಿಸಿರಲಿಲ್ಲ : ಮಮತಾ ಬ್ಯಾನರ್ಜಿ – Vishwanews24

ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಚಾಯ್ ವಾಲಾನಿಂದ ರಾಫೆಲ್ ವಾಲಾ ಆಗಿ ರೂಪಾಂತರಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ, ಸೊಕ್ಕಿನ ಮಾಸ್ಟರ್ ಆಗಿರುವ ಮೋದಿ ದೇಶಕ್ಕೆ ಅಪಮಾನ. ಅವರ ಬಗ್ಗೆ ಕಡಿಮೆ ಮಾತನಾಡುತ್ತೇವೆ. […]