ಮೋದಿ ಮನವಿಗೆ ಸಮ್ಮತಿ ನೀಡಿದ ಬ್ರಿಟನ್ ಆಂತರಿಕ ಸಂಸತ್ತು, ವಿಜಯ್ ಮಲ್ಯ ಶೀಘ್ರ ಭಾರತಕ್ಕೆ ಗಡಿಪಾರು.

ಲಂಡನ್: ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದ ದೊರೆ ವಿಜಯ್ ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ. ಉದ್ಯಮಿ ಮಲ್ಯರನ್ನು ಗಡಿಪಾರು ಮಾಡಲು ಭಾರತ ಸರ್ಕಾರ ಮಾಡಿದ್ದ ಮನವಿಗೆ ಬ್ರಿಟನ್ ಸಚಿವಾಲಯ […]

ಉಗ್ರರಿಂದ ಹತ್ಯೆಯಾದ ಸೈನಿಕ ಔರಂಗಜೇಬ್ ತಂದೆ ಬಿಜೆಪಿ ಸೇರ್ಪಡೆ – Vishwanews24

ಶ್ರೀನಗರ: ಅಪಹರಣಕ್ಕೊಳಗಾಗಿ ಉಗ್ರರಿಂದ  ಹತ್ಯೆಯಾದ ಸೈನಿಕ ಔರಂಗಜೇಬ್ ತಂದೆ ಬಿಜೆಪಿ ಸೇರಿದ್ದಾರೆ. ಭಾನುವಾರ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ‍್ಯಾಲಿ ನಡೆಸಿದ್ದು ಈ ಸಂದರ್ಭದಲ್ಲಿ ನಿವೃತ್ತ ಸೇನಾಧಿಕಾರಿ, ಲೆಫ್ಟಿನೆಂಟ್ ( ನಿವೃತ್ತ) ರಾಕೇಶ್ ಕುಮಾರ್ ಶರ್ಮಾ ಜತೆಯಲ್ಲಿ ಮೊಹಮ್ಮದ್ ಹನೀಫ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರೈಫಲ್‌ಮ್ಯಾನ್ ಆಗಿದ್ದ […]

ಯಾವಾಗ ಮೋದಿ ರಾಜಕೀಯದಿಂದ ಹಿಂದೆ ಸರಿಯುತ್ತಾರೋ ಅಂದೇ ನಾನು ಕೂಡ ನನ್ನ ರಾಜಕೀಯ ಜೀವನಕ್ಕೆ ತೆರೆ ಎಳೆಯುತ್ತೇನೆ : ಕೇಂದ್ರ ಸಚಿವೆ ಸ್ಮೃತಿ ಇರಾನಿ – Vishwanews24

ಪುಣೆ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವಾಗ ರಾಜಕೀಯ ತೊರೆಯಬೇಕು ಎಂದು ನಿರ್ಧರಿಸುತ್ತಾರೋ ಅಂದೇ ನಾನು   ಕೂಡ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಪ್ರಧಾನ ಸೇವಕ ಮೋದಿ ಅವರ ಕಾರ್ಯ ಕುರಿತು […]

ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೋಹಿಗಳು: ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ – Vishwanews24

ಅಲಿಗಡ: ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಲೇವಡಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತಕ್ಕೆ ಭಯೋತ್ಪಾದಕ ಅಜ್ಮಲ್ ಕಸಬ್, ಅವರಂಥ ಮುಸ್ಲಿಮರು ಬೇಡ, […]

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು, ಇದು ಕಾಂಗ್ರೆಸ್ ಪಕ್ಷದ ಭರವಸೆ : ರಾಹುಲ್ ಗಾಂಧಿ – Vishwanews24

ನವದೆಹಲಿ:  ಲೋಕಸಭಾ ಚುನಾವಣೆಯಲ್ಲಿ  ಗೆದ್ದು  ಕಾಂಗ್ರೆಸ್  ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಅನುಷ್ಠಾನ ಮಾಡುವುದಾಗಿ ಕಾಂಗ್ರೆಸ್‌ ಆಧ್ಯಕ್ಷ ರಾಹುಲ್‌ ಗಾಂಧಿ ಅವರು ಛತ್ತೀಸಗಡದಲ್ಲಿ ಘೋಷಿಸಿದ್ದಾರೆ. ಇದೊಂದು ಅಭೂತಪೂರ್ವ ಕ್ರಮವಾಗಲಿದೆ. ಜಗತ್ತಿನ ಯಾವ ದೇಶವೂ ಇಂತಹುದೊಂದು ಕಾರ್ಯಕ್ರಮವನ್ನು ಜಾರಿ ಮಾಡಿಲ್ಲ. […]

ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ – Vishwanews24

ಹೊಸದೆಹಲಿ: ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ . ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ […]

ಅಯೋಧ್ಯೆ ವಿವಾದ : ಸುಪ್ರೀಂಕೋರ್ಟ್ ಗೆ ತೀರ್ಪು ನೀಡಲು ಸಾಧ್ಯವಾಗದಿದ್ದರೆ ಈ ಪ್ರಕರಣವನ್ನು ನಮಗೆ ವರ್ಗಾಯಿಸಿ 24 ಗಂಟೆಗಳ ಒಳಗೆ ಬಗೆಹರಿಸುತ್ತೇವೆ : ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ – Vishwanews24

ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ […]

ಅಯೋಧ್ಯೆ ವಿವಾದ : ಸುಪ್ರೀಂಕೋರ್ಟ್ ಗೆ ತೀರ್ಪು ನೀಡಲು ಸಾಧ್ಯವಾಗದಿದ್ದರೆ ಈ ಪ್ರಕರಣವನ್ನು 24 ಗಂಟೆಗಳ ಒಳಗಾಗಿ ಬಗೆಹರಿಸುತ್ತೇವೆ : ಯೋಗಿ ಆದಿತ್ಯನಾಥ್ – Vishwanews24

ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ […]

ಬಿಜೆಪಿಗೆ ಸೇರ್ಪಡೆಯಾದ ಬಾಲಿವುಡ್​ ನಟಿ ಇಶಾ ಕೊಪ್ಪಿಕ್ಕರ್​ – Vishwanews24

ಮುಂಬೈ: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಬ್ಲಾಕ್ ಬಸ್ಟರ್ ಚಿತ್ರ ಸೂರ್ಯವಂಶ ದಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್​ ಗಡ್ಕರಿ ಪಕ್ಷದ ಬಾವುಟ ನೀಡಿ […]

ಮೋದಿ ಮತ್ತೆ ಪ್ರಧಾನಿ ಆಗಲು ಬಿಡಲ್ಲ ; ಆದರೆ ಅವರನ್ನು ದ್ವೇಷಿಸುವುದಿಲ್ಲ ,ಅವರೊಂದಿಗೆ ಪ್ರಬಲವಾಗಿ ಸ್ಪರ್ಧಿಸಲು ಇಚ್ಛಿಸುತ್ತೇನೆ : ರಾಹುಲ್ ಗಾಂಧಿ – Vishwanews24

ಭುವನೇಶ್ವರ್: ಇಂದು ಓಡಿಸ್ಸಾದ ಭುವನೇಶ್ವರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದು, ನಾನು ಅವರೊಂದಿಗೆ ಪ್ರಬಲವಾಗಿ ಸ್ಪರ್ಧಿಸಲು ಇಚ್ಛಿಸುತ್ತೇನೆ ಅವರನ್ನು ಮತ್ತೆ ಪ್ರಧಾನಿಯಾಗಲು ನಾನು ಬಿಡುವುದಿಲ್ಲ ಆದರೆ ಅವರನ್ನು ದ್ವೇಷಿಸುವುದಿಲ್ಲ ಎಂದಿದ್ದಾರೆ. ಭುವನೇಶ್ವರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ […]