Category: ರಾಷ್ಟ್ರ ನ್ಯೂಸ್
ಆರ್ಥಿಕತೆಯಲ್ಲಿ ಭಾರತಕ್ಕೆ ವಿಶ್ವದಲ್ಲೇ 5ನೇ ಸ್ಥಾನ : ಪ್ರಧಾನಿ ಮೋದಿಗೆ ಮತ್ತೊಮ್ಮೆ ಯಶಸ್ಸು – Vishwanews24
ನವದೆಹಲಿ: ಅಮೆರಿಕಾ, ಚೀನಾ, ಜಪಾನ್, ಜರ್ಮನಿ, ಮತ್ತು ಇಂಗ್ಲೆಂಡ್ ಹೊರತು ಪಡಿಸಿದರೆ ಪ್ರಸ್ತುತ ಭಾರತ 2.6 ಟ್ರಿಲಿಯನ್ ಅಮೆರಿಕನ್ ಡಾಲರ್ ನೊಂದಿಗೆ ವಿಶ್ವದ ಆರನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ವಿಶ್ವದ […]
ಇನ್ನು ಮುಂದೆ ಗೋವಾದ ಬೀಚ್ ಗಳಲ್ಲಿ ಮದ್ಯ ನಿಷಿದ್ಧ – Vishwanews24
ಪಣಜಿ: ಸಾರ್ವಜನಿಕವಾಗಿ ಅಸಹ್ಯ ಹುಟ್ಟಿಸುವಂತಹ ಪ್ರವಾಸಿಗರ ನಡವಳಿಕೆಗೆ 2000 ರೂ. ದಂಡ ವಿಧಿಸಲು ಗೋವಾ ಸರ್ಕಾರ ನಿರ್ಧಾರ ಮಾಡಿದೆ. ನಾಗರಿಕರು ಹಾಗೂ ಪ್ರವಾಸೋದ್ಯಮ ವಲಯದಿಂದ ಬಂದ ಒತ್ತಡದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗುರುವಾರ ಗೋವಾ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ […]
ಕೆಲವರಿಗೆ ಕುಟುಂಬವೇ ಪಕ್ಷ ; ಬಿಜೆಪಿಗೆ ಪಕ್ಷವೇ ಕುಟುಂಬ : ಪ್ರಧಾನಿ ಮೋದಿ – Vishwanews24
ನವದೆಹಲಿ: ಪ್ರಿಯಾಂಕ ವಾಧ್ರ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ. ಮಹಾರಾಷ್ಟ್ರದ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ಕುಟುಂಬವನ್ನು ಆಧರಿಸಿ ಬಿಜೆಪಿಯಲ್ಲಿ […]
‘ಅಮುಲ್’ ಕಂಪನಿಯಿಂದ ಒಂಟೆ ಹಾಲು ಮಾರಾಟ ; ಈ ಹಾಲು ಮಧುಮೇಹಕ್ಕೆ ರಾಮಬಾಣ – Vishwanews24
ಮುಂಬೈ: ಪ್ರಮುಖ ಡೈರಿ ಕಂಪನಿಯಾದ ಅಮೂಲ್ ಗುಜರಾತ್ ಮಾರುಕಟ್ಟೆಯಲ್ಲಿ ಗಾಂಧಿನಗರ, ಅಹ್ಮದಾಬಾದ್ ಮತ್ತು ಕಚ್ನಲ್ಲಿ ಮೊಟ್ಟ ಮೊದಲ ಬಾರಿಗೆ ಒಂಟೆ ಹಾಲಿನ ಮಾರಾಟ ಪ್ರಾರಂಭಿಸಿದೆ. ಕಚ್ಚಾ ಪ್ರದೇಶದಿಂದ ಈ ಹಾಲು ಪಡೆಯಲಾಗಿದೆ ಎಂದು ಕಂಪನಿ ತಿಳಿಸಿದೆ. 500 ಮಿ.ಲೀ ಒಂಟೆ ಹಾಲು ಪಿಇಟಿ […]
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮತದಾನ ಹಕ್ಕು ನೀಡಬಾರದು : ಬಾಬಾ ರಾಮ್‌ದೇವ್ – Vishwanews24
ನವದೆಹಲಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗ ಗುರು ಬಾಬಾ ರಾಮ್‌ದೇವ್ ಹೇಳಿದ್ದಾರೆ. ಈ ಕುರಿತು ಖಾಸಗಿ ಕಾರ್ಯಕ್ರಮವೊಂದರಲ್ಲಿ ಬುಧವಾರ ಮಾತನಾಡಿರುವ ಅವರು, ” ದೇಶದಲ್ಲಿ ಯಾರೆಲ್ಲ ಇಬ್ಬರಿಗಿಂತಲೂ ಹೆಚ್ಚು ಮಕ್ಕಳನ್ನು ಹೊಂದುವರೋ ಅವರಿಂದ ಮತದಾನದ ಹಕ್ಕನ್ನು […]
ಅಧಿಕೃತವಾಗಿ ರಾಜಕೀಯಕ್ಕೆ ಕಾಲಿಟ್ಟ ಪ್ರಿಯಾಂಕಾ ಗಾಂಧಿ ;ಪ್ರಧಾನ ಕಾರ್ಯದರ್ಶಿಯಾಗಿ ನೇಮಕ – Vishwanews24
ನವದೆಹಲಿ: ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಕಾಂಗ್ರೆಸ್ ಪಕ್ಷದ ವರಿಷ್ಠರು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ತಾಳಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. […]
ಮೋದಿಯನ್ನು ಸೋಲಿಸುವುದು ಭ್ರಮೆ ಹಾಗೂ ವಿಪಕ್ಷಗಳ ಹಗಲುಗನಸು ,ಅವರಂತೆ ಪ್ರಸಿದ್ಧಿ ಪಡೆದ ನಾಯಕರು ಇಡೀ ಜಗತ್ತಿನಲ್ಲಿಯೇ ಇಲ್ಲ : ಅಮಿತ್ ಶಾ – vishwanews24
ದೆಹಲಿ: ಪ್ರಧಾನಿ ಮೋದಿ ಅವರನ್ನು ಸೋಲಿಸಲು ಕಾಂಗ್ರೆಸ್ ಮತ್ತು ಇತರ ಎಲ್ಲಾ ಪಕ್ಷಗಳು ಒಂದಾಗಿವೆ. ಇದು ಖಂಡಿತ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಮಾತನಾಡಿ, ವಿಪಕ್ಷಗಳ ವಿರುದ್ಧ […]
ಹಿಂದೂ ಮಹಿಳೆ ಹಾಗೂ ಮುಸ್ಲಿಂ ಪುರುಷ ದಂಪತಿಯ ಮಕ್ಕಳಿಗೆ ಕಾನೂನುಬದ್ಧವಾಗಿ ತಂದೆಯ ಆಸ್ತಿಯಲ್ಲಿ ಪಾಲು: ಸುಪ್ರೀಂಕೋರ್ಟ್ – Vishwanews24
ನವದೆಹಲಿ: ಹಿಂದೂ ಮಹಿಳೆ ವಿವಾಹವಾಗಿದ್ದ ಮುಸ್ಲಿಂ ಪುರುಷನಿಗೆ ಹುಟ್ಟಿದ ಮಕ್ಕಳು ತಂದೆಯ ಆಸ್ತಿಯಲ್ಲಿ ಪಾಲು ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಸ್ಲಿಂ ಪುರುಷ ಹಾಗೂ ಹಿಂದೂ ಧರ್ಮಕ್ಕೆ ಸೇರಿದ ಆತನ ಎರಡನೇ ಹೆಂಡತಿಯ ಹುಟ್ಟಿದ್ದ ವ್ಯಕ್ತಿಯೋರ್ವರ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ […]
ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗಾಗೆ ಕುಟುಂಬ ಸದಸ್ಯರಿಂದ ಬಹಿಷ್ಕಾರ.. – Vishwanews24
ತಿರುವನಂತಪುರಂ: ಸುಪ್ರೀಮ್ ಕೋರ್ಟ್ ತೀರ್ಮಾನದಂತೆ ಹಲವು ವಿಧದ ವಿರೋಧಗಳ ನಡುವೆಯೂ ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ತನ್ನ ಅತ್ತೆಯಿಂದಲೇ ಹಲ್ಲೆಗೀಡಾಗಿ ಸುದ್ದಿಯಾಗಿದ್ದ ಕೇರಳದ ಕನಕದುರ್ಗ ಎಂಬ ಮಹಿಳೆಗೆ ಇದೀಗ ಕುಟುಂಬ ಸದಸ್ಯರು ಬಹಿಷ್ಕಾರ ಹಾಕಿದ್ದಾರೆ. ಅತ್ತೆಯಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ […]
ಮಂಗಳವಾರದ ದಿನಭವಿಷ್ಯ ಹೀಗಿದೆ – ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 – Vishwanews24
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ […]
