Category: ರಾಷ್ಟ್ರ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ : ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ – Vishwanews24
ಡೆಹ್ರಾಡೂನ್: ‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಹೇಳಿದ್ದಾರೆ. “ಬಿಜೆಪಿ ಮಿತಿ ಮೀರಿ ವರ್ತಿಸುತ್ತಿದೆ. ಯಾರು ಕಾನೂನನ್ನು ಮುರಿಯುತ್ತಾರೋ ಅವರು ಮರ್ಯಾದಾ ಪುರುಷೋತ್ತಮ ರಾಮನ ಭಕ್ತನಾಗಲು ಸಾಧ್ಯವಿಲ್ಲ. […]
ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ : ರಕ್ಷಣಾ ಸಚಿವೆಯಿಂದ ಮಹತ್ವದ ನಿರ್ಣಾಯ – Vishwanews24
ನವದೆಹಲಿ,: ಸೈನ್ಯದ ಮಿಲಿಟರಿ ಪೊಲೀಸ್ ಗೆ ಮಹಿಳೆಯರನ್ನು ಸೈನಿಕರನ್ನಾಗಿ ನೇಮಿಸಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಮುಂದೆ ಮಹಿಳೆಯರು ಮಿಲಿಟರಿ ಪೊಲೀಸ್‌ನಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಒಟ್ಟು ಮಿಲಿಟರಿ ಪೊಲೀಸ್ ಸಿಬ್ಬಂದಿಯ 20% ನಷ್ಟು ಮಹಿಳೆಯರನ್ನು ಕಡ್ಡಾಯವಾಗಿ […]
ಶಬರಿಮಲೆಯಲ್ಲಿ ಇಂದು ಪವಿತ್ರ ಮಕರಜ್ಯೋತಿ ದರ್ಶನ..
ಶಬರಿಮಲೆ: ಪವಿತ್ರ ಮಕರ ಜ್ಯೋತಿ ಸೋಮವಾರ ಅಂದರೆ ಇಂದು ಸಂಜೆ ಕಾಣಿಸಿಕೊಳ್ಳಲಿದೆ. ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಶಬರಿಮಲೆ ದೇಗುಲಕ್ಕೆ ಸಾವಿರಾರು ಜನರು ಬರುತ್ತಿದ್ದಾರೆ. ಋತುಸ್ರಾವ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸುವುದಕ್ಕೆ ಸಂಬಂಧಿಸಿದ ವಿವಾದ ಭಕ್ತರ ಸಂಖ್ಯೆ ಕುಸಿಯಲು ಕಾರಣ ಎನ್ನಲಾಗಿದೆ. ಕೇರಳದ ಭಕ್ತರು ಶಬರಿಮಲೆಗೆ […]
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ: ಕಾಂಗ್ರೆಸ್ ನ ಹಿರಿಯ ನಾಯಕ ಎ.ಕೆ ಆ್ಯಂಟನಿ
ತಿರುವನಂತಪುರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿದೆ ಎಂದು ತಿರುವನಂತಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಾಗ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದ್ದಾರೆ. ಕೇರಳದ ತಿರುವನಂತಪುರಂನಲ್ಲಿ […]
ರಾಮಮಂದಿರ ನಿರ್ಮಾಣ ಬಿಜೆಪಿಯ ಆದ್ಯ ಕರ್ತವ್ಯವಾಗಿದೆ: ಅಮಿತ್ ಶಾ
ನವದೆಹಲಿ: ‘ನಿಗದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯ ಆದ್ಯತೆ. ಅದಕ್ಕಾಗಿ ನಾವು ಕಟಿಬದ್ಧರಾಗಿದ್ದೇವೆ. ಆದರೆ ಇದಕ್ಕೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಗುಡುಗಿದ್ದಾರೆ. ರಾಮ ಲೀಲಾ ಮೈದಾನದಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ […]
ಅಯೋಧ್ಯೆ ವಿವಾದ : ವಿಚಾರಣೆಯನ್ನು ಜ.29ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಹೊಸದಿಲ್ಲಿ, :ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿದೆ. ಅಯೋಧ್ಯೆಯಲ್ಲಿ ರಾಮಮಂದಿರ –ಬಾಬ್ರಿ ಮಸೀದಿ ವಿವಾದ ಕುರಿತು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಇಂದಿನಿಂದ ವಿಚಾರಣೆ ನಿಗದಿಯಾಗಿತ್ತು. ಆದರೆ ಸಾಂವಿಧಾನಿಕ ಪೀಠದಲ್ಲಿ ಒಬ್ಬರಾದ ನ್ಯಾಯಮೂರ್ತಿ ಉದಯ್ ಲಲಿತ್ […]
ಮಮತಾ ಬ್ಯಾನರ್ಜಿ ಸರಕಾರಕ್ಕೆ ಭಾರೀ ಹೊಡೆತ ; ಟಿಎಂಸಿ ಬಿಟ್ಟು ಬಿಜೆಪಿ ಸೇರಿದ ಸಂಸದ
ನವದೆಹಲಿ:ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಸಂಸದ ಸೌಮಿತ್ರ ಖಾನ್ ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸಂಸದ ಸೌಮಿತ್ರ ಖಾನ್ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಶ್ಚಿಮ ಬಂಗಾಳದ […]
10 ಜನವರಿ, 2019 ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672..
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ಪ್ರೀತಿಪ್ರೇಮ ಮದುವೆ ದಾಂಪತ್ಯ ಕಲಹಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672 call/ whatsapp/ […]
ಇನ್ನು ಮುಂದೆ ವಾಟ್ಸಪ್‌ಗೆ ಬರಲಿದೆ ಫಿಂಗರ್ ಪ್ರಿಂಟ್ ಎಂಬ ಹೊಸ ಫೀಚರ್..
ನವದೆಹಲಿ :ವಾಟ್ಸಪ್ ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ. ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಹೀಗಾಗಿ ಖಾಸಗಿತನ ಇಲ್ಲದ ಕಾರಣ […]
ಮಾರ್ಚ್ 23ರಿಂದ ಐಪಿಎಲ್ ಆರಂಭ : ಈ ಬಾರಿಯ ಐಪಿಎಲ್ ಪಂದ್ಯ ಭಾರತದಲ್ಲಿ..
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 2019ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿ ದುಬೈನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ 12ನೇ ಆವೃತ್ತಿಯ ಐಪಿಎಲ್ ಪಂದ್ಯ ಭಾರತದಲ್ಲಿ ನಡೆಯಲಿದೆ. ಇಂದು ನಡೆದ ಸುಪ್ರೀಂ ಕೋರ್ಟ್ ನೇಮಿಸಿರುವ ಬಿಸಿಸಿಐ ನಿರ್ವಾಹಕ ಸಮಿತಿ ಸಭೆಯಲ್ಲಿ ಈ […]
