ಬಾಕ್ಸ್​ ಆಫೀಸ್​ನಲ್ಲಿ ದಾಖಲೆ ಬರೆದ ರಜನಿ-ಅಕ್ಷಯ್‌ 2.0 ಸಿನಿಮಾ..

ಹೊಸದಿಲ್ಲಿ : ಸೂಪರ್‌ಸ್ಟಾರ್‌ ರಜನೀಕಾಂತ್‌ ಮತ್ತು ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ. ಬಿಡುಗಡೆಗೆ ಮೊದಲೇ ಬಹುನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ 2.0 ನ.29ರಂದು ಬಿಡುಗಡೆಯಾಗಿತ್ತು. ಬಾಹುಬಲಿ (ಮೊದಲನೇ […]

ಬಾಕ್ಸ್​ ಆಫೀಸ್​ನಲ್ಲಿ ದಾಖಲೆ ಬರೆದ ರಜನಿ-ಅಕ್ಷಯ್‌ 2.0 ಸಿನಿಮಾ..

ಹೊಸದಿಲ್ಲಿ : ಸೂಪರ್‌ಸ್ಟಾರ್‌ ರಜನೀಕಾಂತ್‌ ಮತ್ತು ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ. ಬಿಡುಗಡೆಗೆ ಮೊದಲೇ ಬಹುನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ 2.0 ನ.29ರಂದು ಬಿಡುಗಡೆಯಾಗಿತ್ತು. ಬಾಹುಬಲಿ (ಮೊದಲನೇ […]

ಪ್ರಧಾನಿ ಮೋದಿ ‘ಭಾರತ್ ಮಾತಾ ಕೀ ಜೈ’ ಹೇಳಬಾರದು : ರಾಹುಲ್ ಗಾಂಧಿ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಭಾರತ್ ಮಾತಾ ಕೀ ಜೈ ಬದಲು ಅಂಬಾನಿ ಕೀ ಜೈ ಎಂದು ಹೇಳಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ನಿಮಿತ್ತ ರಾಜಸ್ಥಾನದ ಆಲ್ವಾರ್‍ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಎಲ್ಲೇ […]

ಬ್ಯಾಂಕ್​​ಗಳಿಗೆ 100% ಅಸಲು ಪಾವತಿ ಮಾಡ್ತೀನಿ : ವಿಜಯ್ ಮಲ್ಯ

ನವದೆಹಲಿ: ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲವನ್ನು ಕಟ್ಟದೆ ವಿದೇಶಕ್ಕೆ ಪಲಾಯನ ಮಾಡಿ ಸದ್ಯ ಲಂಡನ್‌ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೋರ್ಟ್‌ ಕೇಸನ್ನು […]

ಇನ್ನು ಕೇವಲ 4 ಗಂಟೆಗಳಲ್ಲೇ ಲಭ್ಯವಾಗುತ್ತೆ ‘ಪಾನ್ ಕಾರ್ಡ್’

ಹೊಸದಿಲ್ಲಿ, : ಈಗ 2.5 ಲಕ್ಷ ರೂ. ಗಳಿಗೂ ಅಧಿಕ ವಹಿವಾಟು ನಡೆಸುವವರು ಕೂಡಾ ಪಾನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಹೀಗಾಗಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹಲವು ದಿನಗಳ ಕಾಲ ಕಾಯಬೇಕೆಂಬ ವ್ಯಾಪಾರಸ್ಥರ ಸಮಸ್ಯೆ ಈಗ ಬಗೆಹರಿಯಲಿದೆ. ನೇರ […]

ಕ್ರಿಕೆಟ್‌ ಬದುಕಿಗೆ ವಿದಾಯ ಘೋಷಿಸಿದ ಗೌತಮ್ ಗಂಭೀರ್..

ಹೊಸದಿಲ್ಲಿ, : ಭಾರತ ಕ್ರಿಕೆಟಿಗ ಹಾಗೂ 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಗೌತಮ್ ಗಂಭೀರ್ ಮಂಗಳವಾರ ದಿಢೀರನೇ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದಾರೆ. 1999 ರಲ್ಲಿ ಮೊದಲ ದರ್ಜೆ ಕ್ರಿಕೆಟಿಗೆ ಪಾದಾರ್ಪಣೆ ಮಾಡುವ ಮೂಲಕ ತಮ್ಮ ಕ್ರಿಕೆಟ್ […]

ಹಿಂದುತ್ವದ ಮೂಲ ಗೊತ್ತಿರದ ಮೋದಿ ಯಾವ ರೀತಿಯ ಹಿಂದೂ?” : ರಾಹುಲ್ ಗಾಂಧಿ

ಉದಯ್‍ಪುರ: ಮೋದಿ ಯಾವ ರೀತಿಯ ಹಿಂದು? ಅವರಿಗೆ ಹಿಂದುತ್ವ ಅಂದರೆ ಏನು ಎಂದು ಗೊತ್ತೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ರಾಜಸ್ಥಾನದ ಉದಯ್​ಪುರ್​​ನಲ್ಲಿ ಬ್ಯುಸಿನೆಎಸ್​​ ಕಮ್ಯುನಿಟಿ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮೋದಿಗೆ ಹಿಂದೂ ಧರ್ಮದ ಅಡಿಪಾಯ […]

ಪ್ರಾಣಿಗಳ ಮೇಲಿನ ಹಿಂಸಾಚಾರವನ್ನು ತಡೆಯಲು “ಸರ್ಕಸ್” ಗಳಲ್ಲಿ ಪ್ರಾಣಿ ಬಳಕೆ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಪ್ರಾಣಿಗಳ ಮೇಲಿನ ಹಿಂಸಾಚಾರವನ್ನು ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಎಲ್ಲಾ ಸರ್ಕಸ್ ಕಂಪನಿಗಳಲ್ಲಿ ಪ್ರಾಣಿಗಳ ಬಳಕೆ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ದೇಶದಲ್ಲಿ ಹುಲಿ, ಸಿಂಹಗಳನ್ನು ಸರ್ಕಸ್ ಗಳಲ್ಲಿ ಬಳಸಿಕೊಳ್ಳುವಂತಿಲ್ಲ ಎಂಬ ಕಾನೂನು […]

ಅಡುಗೆ ಅನಿಲ ಸಿಲಿಂಡರ್‌ ದರ ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗುತ್ತಿದ್ದಂತೆ ಗೃಹಬಳಕೆಯ ಸಬ್ಸಿಡಿ ಸಹಿತ ಸಿಲಿಂಡರಿನ ದರ 6.52 ರೂಪಾಯಿಯಷ್ಟು ಇಳಿಕೆಯಾಗಿದೆ. ಸಬ್ಸಿಡಿ ಸಹಿತ ಸಿಲಿಂಡರ್‌ ಬೆಲೆ ಪ್ರತಿ ಸಿಲಿಂಡರ್‌ಗೆ ರೂ. 6.52 ಕಡಿಮೆಯಾಗಿದ್ದು, ಸಬ್ಸಿಡಿ ರಹಿತ ಸಿಲಿಂಡರ್‌ ಬೆಲೆ 133 ರೂ. ಇಳಿಕೆಯಾಗಿದೆ. […]

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ‘ಗ್ಯಾಂಗ್‌ಸ್ಟರ್ ಗಳು : ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್

ಉದಯಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಗ್ಯಾಂಗ್ ಸ್ಟರ್ ಗಳು ಎಂದು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಹೇಳಿರುವುದು ವಿವಾದವನ್ನುಂಟು ಮಾಡಿದೆ. ರಾಜಸ್ತಾನದ ಉದಯಪುರದಲ್ಲಿಂದು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗುಜರಾತಿನಿಂದ […]