Category: ರಾಷ್ಟ್ರ ನ್ಯೂಸ್
ಆತ್ಮಹತ್ಯೆಗೆ ಶರಣಾದ ತಮಿಳಿನ ಖ್ಯಾತ ನಟಿ ರಿಯಾಮಿಕಾ ..
ಚೆನ್ನೈ: ತಮಿಳು ನಟಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ವಾಲಾಸರವಕ್ಕಂನಲ್ಲಿ ನಡೆದಿದೆ. ರಿಯಾಮಿಕಾ (26) ನೇಣಿಗೆ ಶರಣಾದ ನಟಿ. ರಿಯಾಮಕ್ಕ ತನ್ನ ಸಹೋದರ ಪ್ರಕಾಶ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ನ. 28ರಂದು ತನ್ನ ಸಹೋದರನ ಮನೆಯಲ್ಲಿ […]
ನಮಗೆ ಅಯೋಧ್ಯೆ ಬೇಡ, ರೈತರ ಸಾಲಮನ್ನಾ ಮಾಡಿ : ರೈತರಿಂದ ಬೃಹತ್ ಪ್ರತಿಭಟನೆ
ನವದೆಹಲಿ: ಸ್ವಾಮಿನಾಥನ್ ವರದಿ ಜಾರಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಫಸಲ್ ಬಿಮಾ (ಬೆಳೆ ವಿಮೆ) ಯೋಜನೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರದ ವಿವಿಧೆಡೆಯಿಂದ ಬಂದಿರುವ ರೈತರು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಎರಡನೇ ದಿನವಾದ ಶುಕ್ರವಾರವೂ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಳೆದ […]
ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡುವುದಿಲ್ಲ : ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಕೇರಳ ಸಿಎಂ ಪಿಣರಾಯಿ ವಿಜಯನ್
ತಿರುವನಂತಪುರಂ: ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಹೇಳಿದ್ದಾರೆ. ಕೇರಳದಲ್ಲಿ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಸದನದಲ್ಲಿ ಪ್ರತಿಭಟನೆ […]
ಹಿಂದುಗಳ ಭಾವನೆಗೆ ಧಕ್ಕೆ : ಹೋರಾಟಗಾರ್ತಿ ರೆಹಾನಾ ಬಂಧನ ; ಬಿಎಸ್‌ಎನ್‌ಎಲ್ ಹುದ್ದೆಯಿಂದ ಅಮಾನತು
ಕೊಚ್ಚಿ: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಬಿಎಸ್‌ಎನ್‌ಎಲ್ ಉದ್ಯೋಗಿ ಹಾಗೂ ಶಬರಿಮಲೆ ಪ್ರವೇಶಿಸಲು ಯತ್ನಿಸಿ ಸುದ್ದಿಯಾಗಿದ್ದ ಹೋರಾಟಗಾರ್ತಿ ರೆಹಾನಾ ಫಾತಿಮಾ ಅವರನ್ನು ಪಟ್ಟನಂತಿಟ್ಟ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಶಬರಿಮಲೆಗೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ […]
ನನ್ನದು ದತ್ತಾತ್ರೇಯ ಗೋತ್ರ, ಹಾಗೂ ನನ್ನ ಕುಟುಂಬ ಕಾಶ್ಮೀರಿ ಬ್ರಾಹ್ಮಣ : ರಾಹುಲ್ ಗಾಂಧಿ
ಜೈಪುರ: ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿರುವ ರಾಜಸ್ಥಾನದ ಪ್ರಸಿದ್ಧ ಪುಷ್ಕರ್ ನಲ್ಲಿನ ಬ್ರಹ್ಮ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತನ್ನದು ದತ್ತಾತ್ರೇಯ ಗೋತ್ರವೆಂದೂ ತಾನು ಕೌಲ ಬ್ರಾಹ್ಮಣ ನೆಂದೂ ಬಹಿರಂಗಪಡಿಸಿದರು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ […]
ಉಗ್ರಗಾಮಿಗಳಿಗೆ ಕಾಂಗ್ರೆಸ್ ನಿಂದ ಬಿರಿಯಾನಿ, ನಮ್ಮಿಂದ ಗುಂಡೇಟು: ಆದಿತ್ಯನಾಥ್
ಮಕ್ರಾನಾ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾಂಗ್ರೆಸ್ ಉಗ್ರರಿಗೆ ಬಿರಿಯಾನಿ ತಿನ್ನಿಸಿದೆ. ನಾವು ಈಗ ಉಗ್ರರಿಗೆ ಗುಂಡೇಟು ತಿನ್ನಿಸುತ್ತಿದ್ದೇವೆ’ ಎಂದು ಸೋಮವಾರ ಹೇಳಿದ್ದಾರೆ. ಇಂದು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಯೋಗಿ […]
ಮುಂಬೈ ಭೀಕರ ಭಯೋತ್ಪಾದಕ ದಾಳಿ ಇಂದಿಗೆ 10 ವರ್ಷ…
ಮುಂಬೈ: ಭಾರತದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ಪಾಕಿಸ್ತಾನದ ಲಷ್ಕರ್- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 10 ವರ್ಷಗಳು ಕಳೆದಿವೆ. 2008 ನವೆಂಬರ್ 26 ರಂದು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರು ಮುಂಬೈನಲ್ಲಿ ದಾಳಿ ನಡೆಸಿದ್ದರು. ಅಂದು ಸತತ ಮೂರು […]
ಅಯೋಧ್ಯೆಯಲ್ಲಿ 221ಮೀ. ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಾಣ : ಯೋಗಿ ಆದಿತ್ಯನಾಥ್
ಅಯೋಧ್ಯೆ : ಅಯೋಧ್ಯೆಯಲ್ಲಿ 221 ಮೀಟರ್ ಎತ್ತರದ ರಾಮನ ಪ್ರತಿಮೆ ನಿರ್ಮಾಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆ 151 ಮೀಟರ್ ಎತ್ತರವಿರಲಿದೆ. ಪ್ರತಿಮೆ ಮೇಲೆ 20 […]
ಹೆಣ್ಣು ಮಗು ಜನಿಸಿದ್ದಕ್ಕೆ ತಂದೆಯಿಂದ ಸಂಭ್ರಮ ; ಅದ್ಧೂರಿ ಮೆರವಣಿಗೆಗಳ ಮೂಲಕ ಮನೆಗೆ ಸ್ವಾಗತ
ಸೂರತ್: ಸೂರತ್ ಪುರಸಭೆ ವ್ಯಾಪ್ತಿಯ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿರುವ ರಾಕೇಶ್ ಅಲಿಯಾಸ್ ಗಿರೀಶ್ ಪಟೇಲ್ ಎಂಬವರ ಪತ್ನಿ 45 ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೀಯಾ ನಾಮಾಂಕಿತ ಹೆಣ್ಣುಮಗುವನ್ನು ಮನೆಯ ಮಹಾಲಕ್ಷ್ಮೀ ಎಂದು ಭಾವಿಸಿರುವ […]
ಮಹಿಳೆಯರಿಗೆ ಎರಡು ದಿನ ಅಯ್ಯಪ್ಪ ಸ್ವಾಮಿ ದರ್ಶನ : ಸುರ್ಪೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ಕೇರಳ ಸರಕಾರ
ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯ ಪ್ರವೇಶ ತೀರ್ಪನ್ನು ಮರು ಪರಿಶೀಲಿಸುವಂತೆ ಸುರ್ಪೀಂ ಕೋರ್ಟ್‌ಗೆ ಮನವಿಯನ್ನೂ ಸಲ್ಲಿಸಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಮಹಿಳೆಯರಿಗೆಂದೇ ಪ್ರತ್ಯೇಕ ದಿನ ನಿಗದಿ ಮಾಡಬಹುದೆಂದು ಕೇರಳ ಸರ್ಕಾರ ಹೇಳಿದೆ. ಶಬರಿಮಲೆ ದೇವಾಲಯ ಪ್ರವೇಶಿಸಲು ಮಹಿಳೆಯರಿಗೆಂದೇ ಪ್ರತ್ಯೇಕವಾಗಿ ಎರಡು […]
