Category: ರಾಷ್ಟ್ರ ನ್ಯೂಸ್
ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯತ್ತ ಆರ್‌ಎಸ್‌ಎಸ್, ವಿಎಚ್ ಪಿ, ಭಜರಂಗದಳ, ಹಾಗೂ ಶಿವಸೇನೆ ಶಿವಸೇನೆ ಕಾರ್ಯಕರ್ತರು. ..
ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ಆಗ್ರಹಿಸಿ ಭಾನುವಾರ ಆಯೋಜನೆಗೊಂಡಿರುವ ಬೃಹತ್ ಧರ್ಮಸಭೆ ಹಿನ್ನೆಲೆಯಲ್ಲಿ ದೇಶಾದ್ಯಂತದ ಲಕ್ಷಾಂತರ ಸಾಧು-ಸಂತರು, ಸಂಘ ಪರಿವಾರದ ಕಾರ್ಯಕರ್ತರು ಅಯೋಧ್ಯೆ ಕಡೆಗೆ ಸಾಗುತ್ತಿದ್ದು, ಧರ್ಮಸಭೆಯಲ್ಲಿ ಲಕ್ಷಾಂತರ ಜನ ಪಾಲ್ಗೊಳ್ಳುವ ನಿರೀಕ್ಷೆ .. ಅಯೋಧ್ಯೆ : ಭಾರತೀಯರ ಬಹುದಿನಗಳ ಒತ್ತಾಸೆಯಾದ ಮರ್ಯಾದ […]
ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯತ್ತ ಆರ್‌ಎಸ್‌ಎಸ್, ವಿಎಚ್ ಪಿ, ಭಜರಂಗದಳ, ಹಾಗೂ ಶಿವಸೇನೆ ಕಾರ್ಯಕರ್ತ ಸಂಘಟನೆಗಳ ಹೆಜ್ಜೆ..
ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ಆಗ್ರಹಿಸಿ ಭಾನುವಾರ ಆಯೋಜನೆಗೊಂಡಿರುವ ಬೃಹತ್ ಧರ್ಮಸಭೆ ಹಿನ್ನೆಲೆಯಲ್ಲಿ ದೇಶಾದ್ಯಂತದ ಲಕ್ಷಾಂತರ ಸಾಧು-ಸಂತರು, ಸಂಘ ಪರಿವಾರದ ಕಾರ್ಯಕರ್ತರು ಅಯೋಧ್ಯೆ ಕಡೆಗೆ ಸಾಗುತ್ತಿದ್ದು, ಧರ್ಮಸಭೆಯಲ್ಲಿ ಲಕ್ಷಾಂತರ ಜನ ಪಾಲ್ಗೊಳ್ಳುವ ನಿರೀಕ್ಷೆ .. ಅಯೋಧ್ಯೆ : ಭಾರತೀಯರ ಬಹುದಿನಗಳ ಒತ್ತಾಸೆಯಾದ ಮರ್ಯಾದ […]
ಮತದಾರರ ಕೈಗೆ ಚಪ್ಪಲಿ ಕೊಟ್ಟು ಕೆಲಸ ಮಾಡದಿದ್ದರೆ ಇದರಿಂದ ಹೊಡೆಯಿರಿ ಎಂದ ಅಭ್ಯರ್ಥಿ (ವಿಡಿಯೋ)
ಹೈದರಾಬಾದ್: ತೆಲಂಗಾಣದಲ್ಲಿ ಓರ್ವ ಅಭ್ಯರ್ಥಿ ಮತದಾರರ ಕೈಗೆ ಚಪ್ಪಲಿ ಕೊಟ್ಟ ಕೆಲಸ ಮಾಡದಿದ್ದರೆ ಇದರಿಂದಲೇ ನನ್ನನ್ನು ಹೊಡೆಯಿರಿ ಎಂದು ಹೇಳುವ ಮೂಲಕ ವಿನೂತನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಮತದಾನದ ದಿನಾಂಕ ಹತ್ತಿರಾವಾಗುತ್ತಿದ್ದಂತೆಯೇ ಮತದಾರರ ಸೆಳೆಯಲು ಅಭ್ಯರ್ಥಿಗಳು […]
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ : ರಾಜ್ ಬಬ್ಬರ್
ಇಂದೋರ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಎಂದೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಉತ್ತರ ಪ್ರದೇಶದ ‘ಕೈ’ ಮುಖಂಡ ರಾಜ್ ಬಬ್ಬರ್ ಹೇಳಿದ್ದಾರೆ. ಮಧ್ಯಪ್ರದೇಶ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷ ರಾಮ ಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿರಲಿಲ್ಲ. ಈಗ ‘ಮುಸ್ಲಿಂ ಸಮಾಜಕ್ಕೂ […]
ಬಸ್ ಹಾಗೂ ಶಾಲಾ ವಾಹನ ನಡುವೆ ಭೀಕರ ಅಪಘಾತ : ಶಾಲಾ ವಾಹನ ಚಾಲಕ ಸಹಿತ 7 ವಿದ್ಯಾರ್ಥಿಗಳ ದಾರುಣ ಸಾವು
ಮಧ್ಯ ಪ್ರದೇಶ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಿಂದಾಗಿ ಶಾಲಾ ವಾಹನ ಚಾಲಕ ಮತ್ತು ಏಳು ಜನ ಮಕ್ಕಳು ಮೃತಪಟ್ಟಿದ್ದಾರೆ. ಮಧ್ಯ ಪ್ರದೇಶದ ಸಾತ್ನಾ ಜಿಲ್ಲೆಯ ಸಮೀಪ ಶಾಲಾ ವಾಹನಕ್ಕೆ ಬಸ್ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕನಿಷ್ಠ […]
2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು ; ರಾಹುಲ್ ಗಾಂಧಿ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗುತ್ತಿದೆ , ಹಾಗಾಗಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಅತ್ಯುತ್ತಮ ಆಯ್ಕೆ : ವೀರಪ್ಪ ಮೊಯ್ಲಿ
2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು ; ರಾಹುಲ್ ಗಾಂಧಿ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗುತ್ತಿದೆ , ಹಾಗಾಗಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಅತ್ಯುತ್ತಮ ಆಯ್ಕೆ : ವೀರಪ್ಪ ಮೊಯ್ಲಿ ಹೈದರಾಬಾದ್: 2019ರ ಲೋಕಸಭೆ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸಲು […]
ಒಡಿಶಾ : ಸೇತುವೆಯಿಂದ ಉರುಳಿ ಬಿದ್ದ ಬಸ್ಸು ; 12 ಪ್ರಯಾಣಿಕರು ದಾರುಣ ಸಾವು
ಒಡಿಶಾ :ರಸ್ತೆಗೆ ಅಡ್ಡ ಬಂದ ಎಮ್ಮೆಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಸ್ ಪಲ್ಟಿಯಾಗಿ 12 ಪ್ರಯಾಣಿಕರು ದಾರುಣವಾಗಿ ಸಾವನಪ್ಪಿದ ಘಟನೆ ಒಡಿಶಾ ರಾಜ್ಯದ ಜಗತ್‍ಪುರದ ಮಹಾನದಿ ಸೇತುವೆ ಬಳಿ ಮಂಗಳವಾರ ನಡೆದಿದೆ. ಸೇತುವೆ ಮೇಲಿಂದ ಬಸ್ ಕೆಳಗೆ […]
ಮೋದಿ ಹಾಗೂ ಅಮಿತ್ ಶಾ ಬಗ್ಗೆ ಭಯ ಬೇಡ ; ವಿಶ್ವದಲ್ಲೆ ಅತೀ ಎತ್ತರದ ಶಿವಾಜಿ ಪ್ರತಿಮೆ ನಿರ್ಮಿಸಿ: ಶಿವಸೇನೆ
ಮುಂಬೈ: ಮುಂಬಯಿ ಕರಾವಳಿಯಲ್ಲಿ ಪ್ರಪಂಚದಲ್ಲೇ ಅತಿ ಹೆಚ್ಚು ಎತ್ತರವಾದ ಶಿವಾಜಿ ವಿಗ್ರಹವನ್ನು ನಿರ್ಮಿಸಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಮುಂದಾಗಬೇಕು ಎಂದು ಶಿವಸೇನಾ ಆಗ್ರಹಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರ ಅಧ್ಯಕ್ಷ ಅಮಿತ್ ಶಾ ಅವರ ಬಗ್ಗೆ ಭಯಪಡುವ […]
ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಬಂಧನ ; ಸಿಎಂ ಪಿಣರಾಯಿ ನಿವಾಸದ ಮುಂದೆ ಪ್ರತಿಭಟನೆ
ಶಬರಿಮಲೆ, : ಶಬರಿಮಲೆ ದೇಗುಲದಲ್ಲಿ ತಡರಾತ್ರಿ ಸುಮಾರು 70 ಅಯ್ಯಪ್ಪ ಭಕ್ತರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಕೇರಳ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿವೆ. ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ ಶಬರಿಮಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಹೇರಿದ್ದು, ರಾತ್ರಿ ವೇಳೆ ಸನ್ನಿಧಾನದಲ್ಲಿ […]
ಶಬರಿಮಲೆ ಪ್ರವೇಶ ತೃಪ್ತಿ ದೇಸಾಯಿ ಪ್ರಯತ್ನ ವಿಫಲ ; ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೇ ಗೆರಿಲ್ಲಾ ತಂತ್ರ ಉಪಯೋಗಿಸಿ ಶಬರಿಮಲೆಗೆ ಪ್ರವೇಶ : ತೃಪ್ತಿ ದೇಸಾಯಿ
ಕೊಚ್ಚಿ:ಶಬರಿಮಲೆ ಅಯ್ಯಪ್ಪನ ದರ್ಶನಕ್ಕಾಗಿ ಬಂದಿದ್ದ ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ದೇವರ ದರ್ಶನ ಕಾಣದೆ ಮಹಾರಾಷ್ಟ್ರಕ್ಕೆ ವಾಪಸಾಗಿದ್ದಾರೆ. ತೃಪ್ತಿ ಹಾಗೂ ಬೆಂಬಲಿಗರು ಶಬರಿಮಲೆ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ಅಯ್ಯಪ್ಪಸ್ವಾಮಿ ಭಕ್ತರು ಅವರನ್ನು ಕೊಚ್ಚಿ ವಿಮಾನ ನಿಲ್ದಾಣದಿಂದ ಹೊರಬರದಂತೆ ತಡೆ ಹಿಡಿದಿದ್ದರು. ಈ […]
