Category: ರಾಷ್ಟ್ರ ನ್ಯೂಸ್
ತಮಿಳುನಾಡಿನಲ್ಲಿ ಘರ್ಜಿಸಿದ ‘ಗಜ’ ಚಂಡಮಾರುತ, ; 12 ಮಂದಿ ಬಲಿ , ಹಲವರು ಕಣ್ಮರೆ,
ನಾಗಪಟ್ಟಿಣಂ: ತೀವ್ರ ಪರಿಣಾಮ ಬೀರುವ ಗಜ ಚಂಡಮಾರುತ ತಮಿಳುನಾಡಿನ ತೀರ ದಾಟಿ ನಾಗಪಟ್ಟಣಂ ಮತ್ತು ಹತ್ತಿರದ ವೇದರಣ್ಣಿಯಂ ನಡುವೆ ಶುಕ್ರವಾರ ನಸುಕಿನ ಜಾವ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಬೀಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ರಾಜ್ಯದ ನಾಗಪಟ್ಟಣಂ, ಪುದುಕೊಟ್ಟೈ, […]
ಅಯ್ಯಪ್ಪನ ದರ್ಶನಕ್ಕೆ ಬಂದ ತೃಪ್ತಿ ದೇಸಾಯಿಗೆ ಏರ್ಪೋರ್ಟ್ ನಲ್ಲೆ ತಡೆ, ಪ್ರತಿಭಟನಾಕಾರರಿಂದ ದಿಗ್ಬಂಧನ
ಕೊಚ್ಚಿ: ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಶಬರಿಮಲೆ ದೇಗುಲಕ್ಕೆ ತೆರಳುವ ಸಲುವಾಗಿ ಇಂದು ಮುಂಜಾನೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ, ಆದರೆ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಏರ್ ಪೋರ್ಟ್ ನಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಬೆಳಗ್ಗೆ 4.40ಕ್ಕೆ […]
ಶಬರಿಮಲೆ ಪ್ರವೇಶಿಸುವುದು ನಿಶ್ಚಿತ : ತೃಪ್ತಿ ದೇಸಾಯಿ
ತಿರುವನಂತಪುರಂ/ದೆಹಲಿ: ನವೆಂಬರ್ 17ರಂದು ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಿಸುವುದು ಖಚಿತ ಎಂದು ಭೂಮಾತಾ ಬ್ರಿಗೇಡ್ ಸಂಸ್ಥಾಪಕಿ ತೃಪ್ತಿ ದೇಸಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಹಿಳೆಯರ ಪ್ರವೇಶಾವಕಾಶ ಪ್ರಶ್ನಿಸಿ ನೀಡಿರುವ ತನ್ನದೇ ತೀರ್ಪನ್ನು ಜನವರಿಯಲ್ಲಿ ಮರುಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿರುವ ನಡುವೆಯೇ, ಮಹಿಳಾ […]
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನಿಷೇಧಿಸುವುದಾಗಿ ಘೋಷಣೆ ; ಹೊಸ ವಿವಾದ ಸೃಷ್ಟಿಸಿದ ಕಾಂಗ್ರೆಸ್
ಭೋಪಾಲ್: ಚುನಾವಣಾ ಕಣ ಮಧ್ಯಪ್ರದೇಶದಲ್ಲಿ ಹೊಸ ವಿವಾದವೊಂದನ್ನು ಕಾಂಗ್ರೆಸ್ ಸೃಷ್ಟಿಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನ್ನು ನಿಷೇಧಿಸುವುದಾಗಿ ಘೋಷಣೆ ಮಾಡಿದೆ. ಪ್ರತಿ ಬಾರಿಯೂ ಆರ್ ಎಸ್ಎಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿವಾದವನ್ನು ಮೈಮೇಲೆಳೆದುಕೊಳ್ಳುತ್ತಿದ್ದು, ಸುಮಾರು 15 ವರ್ಷಗಳಿಂದ ಕಾಂಗ್ರೆಸ್ ನ್ನು […]
ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್ ; ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ ಆಗಮನ ಸಾಧ್ಯತೆ
ನವದೆಹಲಿ: ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.. ನನ್ನ ಸಹೋದ್ಯೋಗಿ ಮತ್ತು ಸ್ನೇಹಿತ ಶ್ರೀ ಅನಂತ್ ಕುಮಾರ್ ಜಿ ಅಗಲಿಕೆಯಿಂದ […]
ಭಾರತ ಗಡಿಯಲ್ಲಿ ಯೋಧರ ಜತೆ ದೀಪಾವಳಿ ಆಚರಿಸಿ ಶುಭಕೋರಿದ ಪ್ರಧಾನಿ ಮೋದಿ
ನವದೆಹಲಿ: ದೇಶಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದ್ದು ಪ್ರಧಾನಿ ಮೋದಿ ಭಾರತೀಯ ಸೇನೆ ಮತ್ತು ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿಯೊಂದಿಗೆ ಬೆಳಕಿನ ಹಬ್ಬ ಆಚರಿಸಿದರು. ಉತ್ತರಾಖಂಡದ ಹರ್ಸಿಲ್ ಗ್ರಾಮಕ್ಕೆ ಭೇಟಿ ನೀಡಿ ಯೋಧರಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ, ಅತಿ ಎತ್ತರದ ಹಿಮಾವೃತ […]
ಶಬರಿಮಲೆಗೆ ಮಹಿಳೆಯರ ಪ್ರವೇಶ : ಮಹಿಳೆಯರನ್ನು ನೋಡದ ಅಯ್ಯಪ್ಪ ದೇವರೇ ಅಲ್ಲ: ಪ್ರಕಾಶ್ ರೈ
ಶಾರ್ಜಾ:ಮಹಿಳೆಯರಿಗೆ ದೇವರನ್ನು ನೋಡಲು, ಪೂಜೆ ಮಾಡುವ ಅವಕಾಶ ನೀಡದ ಎಲ್ಲಾ ಧರ್ಮವನ್ನು ತಾನು ಗೌರವಿಸುವುದಿಲ್ಲ. ಮಹಿಳೆಯರನ್ನು ನೋಡದ ದೇವರು ತನಗೆ ದೇವರೇ ಅಲ್ಲ ಎಂದು ನಟ ಪ್ರಕಾಶ್ ರೈ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಷಯ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. […]
ಶಬರಿಮಲೆಗೆ ಮಹಿಳೆಯರ ಪ್ರವೇಶ : ಮಹಿಳೆಯರನ್ನು ನೋಡದ ಅಯ್ಯಪ್ಪ ದೇವರೇ ಅಲ್ಲ: ಪ್ರಕಾಶ್ ರೈ
ಶಾರ್ಜಾ:ಮಹಿಳೆಯರಿಗೆ ದೇವರನ್ನು ನೋಡಲು, ಪೂಜೆ ಮಾಡುವ ಅವಕಾಶ ನೀಡದ ಎಲ್ಲಾ ಧರ್ಮವನ್ನು ತಾನು ಗೌರವಿಸುವುದಿಲ್ಲ. ಮಹಿಳೆಯರನ್ನು ನೋಡದ ದೇವರು ತನಗೆ ದೇವರೇ ಅಲ್ಲ ಎಂದು ನಟ ಪ್ರಕಾಶ್ ರೈ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಷಯ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. […]
ಕನಸ್ಸಿನಲ್ಲಿ ಬರುತ್ತಿದ್ದ ಶ್ರೀರಾಮಚಂದ್ರ ; ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಮ್ ಕುಟುಂಬ
ಲಕ್ನೋ: ಕನಸ್ಸಿನಲ್ಲಿ ಶ್ರೀರಾಮಚಂದ್ರ ಬರುತ್ತಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರಪ್ರದೇಶ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಶಾಮ್ಲಿ ಜಿಲ್ಲೆಯ ಸದರ್ ಕೋತ್ವಾಲಿಯ ಹರೇಂದ್ರ ನಗರದ ನಿವಾಸಿ ಶಹಜಾದ್ ಕುಂಟುಬ ಬುಧವಾರ ಶಾಸ್ತ್ರೋಕ್ತವಾಗಿ ಹಿಂದೂ ಧರ್ಮವನ್ನು ಸ್ವೀಕರಿಸಿದೆ. ಇದಾದ ನಂತರ […]
ಪ್ರಧಾನಿ ಮೋದಿಯಿಂದ ದೀಪಾವಳಿಗೆ ಬಂಪರ್ ಉಡುಗೊರೆ
ನವದೆಹಲಿ: ಕೃಷಿ ಹೊರತುಪಡಿಸಿದರೆ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಎರಡನೇ ಅತಿದೊಡ್ಡ ವಲಯವಾಗಿರುವ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ವಲಯ (ಎಂಎಸ್‌ಎಂಇ)ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ಹೆಚ್ಚಿನ ಉದ್ಯೋಗ ಸೃಷ್ಟಿಮತ್ತು ಎಂಎಸ್‌ಎಂಇಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇವಲ 59 ನಿಮಿಷಗಳಲ್ಲೇ […]
