Category: ರಾಷ್ಟ್ರ ನ್ಯೂಸ್
ದೇಶವನ್ನು ಬಿಜೆಪಿಯಿಂದ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು
ನವದೆಹಲಿ: ದೇಶವನ್ನು ಬಿಜೆಪಿಯಿಂದ ಉಳಿಸಲು ಕಾಂಗ್ರೆಸ್ ಜೊತೆ ತೆಲುಗು ದೇಶಂ ಪಕ್ಷ(ಟಿಡಿಪಿ) ಕೈ ಜೋಡಿಸಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಹೊತ್ತಿಗೆ ವಿರೋಧ ಪಕ್ಷಗಳ ಮಹಾ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲು ಮುಂದಾಗಿರುವ […]
ದೇಶವನ್ನು ಬಿಜೆಪಿಯಿಂದ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು
ನವದೆಹಲಿ: ದೇಶವನ್ನು ಬಿಜೆಪಿಯಿಂದ ಉಳಿಸಲು ಕಾಂಗ್ರೆಸ್ ಜೊತೆ ತೆಲುಗು ದೇಶಂ ಪಕ್ಷ(ಟಿಡಿಪಿ) ಕೈ ಜೋಡಿಸಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಹೊತ್ತಿಗೆ ವಿರೋಧ ಪಕ್ಷಗಳ ಮಹಾ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲು ಮುಂದಾಗಿರುವ […]
ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ100 ಕ್ಕೆ 98 ಅಂಕ ಪಡೆದ 96 ವರ್ಷದ ವೃದ್ದೆ…!
ತಿರುವನಂತಪುರಂ: ಕೇರಳದ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ನಡೆದ ಪರೀಕ್ಷೆಯಲ್ಲಿ 96 ವಯಸ್ಸಿನ ವಯೋವೃದ್ಧೆಯೊಬ್ಬರು 98 ಅಂಕಗಳನ್ನು ಗಳಿಸಿದ್ದಾರೆ. ಅಲಪುಝಾ ಜಿಲ್ಲೆಯ ಕಾರ್ತಿಯಾಣಿ ಅಮ್ಮ, ಕೇರಳ ರಾಜ್ಯ ಸಾಕ್ಷರತಾ ಮಿಷನ್ ನ ‘ಅಕ್ಷರಲಕ್ಷಂ’ ಸಾಕ್ಷರತಾ ಪರೀಕ್ಷೆಯಲ್ಲಿ 100 ಅಂಕಗಳಲ್ಲಿ 98 ಅಂಕಗಳನ್ನು ಗಳಿಸಿದ್ದಾರೆ. ಪರೀಕ್ಷೆಯಲ್ಲಿ […]
ಶಬರಿಮಲೆ ಭಕ್ತರ ಪರ ಆರ್.ಎಸ್.ಎಸ್ ಮತ್ತು ಬಿಜೆಪಿ ಬಂಡೆಕಲ್ಲಿನಂತೆ ನಿಲ್ಲುತ್ತೇವೆ.! ಬಿಜೆಪಿ ಚಾಣಕ್ಯ ಅಮಿತ್ ಶಾ
ಕೇರಳ: ಹಿಂದುತ್ವಕ್ಕೆ ಧಕ್ಕೆ ಉಂಟಾದಾಗ ಅದರ ಪರವಾಗಿ ಧ್ವನಿ ಎತ್ತುವುದು ಬಿಜೆಪಿ ಮತ್ತು ಆರ್‌ಎಸ್ಎಸ್ ಮಾತ್ರ ಎಂಬುದು ಕೇವಲ ಬಾಯಿ ಮಾತಿಗೆ ಹೇಳಿಕೊಂಡಿಲ್ಲ ಬದಲಾಗಿ ಯಾವ ರೀತಿ ಸವಾಲುಗಳನ್ನು ಎದುರಿಸಬೇಕು ಎಂಬುದನ್ನು ಇದೀಗ ಕೇರಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜಕೀಯ ಚಾಣಕ್ಯ […]
ಅಯ್ಯಪ್ಪ ಭಕ್ತರ ಬಂಧನವಾದರೆ ಪರಿಣಾಮ ಭಾರೀ ಕೆಟ್ಟದಾಗಿರುತ್ತದೆ.! ಕಮ್ಯುನಿಸ್ಟ್ ಸರ್ಕಾರಕ್ಕೆ ವಾರ್ನಿಂಗ್ ನೀಡಿದ ಕೇರಳ ಹೈಕೋರ್ಟ್.!
೮೦೦ ವರ್ಷಗಳ ಇತಿಹಾಸವಿರುವ ಶಬರಿಮಲೆ ದೇವಾಲಯದ ವಿಚಾರವಾಗಿ ಕೇರಳದಲ್ಲಿ ದಿನೇ ದಿನೇ ಪ್ರತಿಭಟನೆಯ ಕಿಚ್ಚು ಹೆಚ್ಚುತ್ತಿದ್ದರೆ ದೇಶ ವಿದೇಶಗಳಲ್ಲಿ ಅಯ್ಯಪ್ಪ ಭಕ್ತರು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಧ್ವನಿ ಎತ್ತಿದ್ದಾರೆ. ಶಬರಿಮಲೆ ಸನ್ನಿಧಾನಕ್ಕೆ ಯಾವುದೇ ಕಾರಣಕ್ಕೂ ಮಹಿಳೆಯರು ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು […]
ಅಯ್ಯಪ್ಪ ಭಕ್ತರೊಂದಿಗೆ ಬಿಜೆಪಿ ಹಾಗು ಅರ್‌ಎಸ್‌ಎಸ್‌ನ ಕಾರ್ಯಕರ್ತರು ಬಂಡೆಯಂತೆ ನಿಂತಿದ್ದಾರೆ : ಅಮಿತ್ ಶಾ
ಕಣ್ಣೂರು, : ಶಬರಿಮಲೆ ದೇವಸ್ಥಾನದ ಆಚರಣೆಗಳ ರಕ್ಷಣೆಯ ವಿಚಾರದಲ್ಲಿ ಭಕ್ತರೊಂದಿಗೆ ಬಿಜೆಪಿ ಹಾಗು ಆರ್‌ಎಸ್‌ಎಸ್‌ನ ಕಾರ್ಯಕರ್ತರು ಹೆಬ್ಬಂಡೆಯಂತೆ ನಿಂತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಕೇರಳದ ಕಣ್ಮೂರು ಜಿಲ್ಲೆಯ ತಾಳಿಕ್ಕಾವು’ನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿದ ಬಳಿಕ ಮಾತನಾಡಿರುವ […]
ವಿಶ್ವಸುಂದರಿ ಸ್ಪರ್ಧೆಯಲ್ಲಿ ರನ್ನರ್ ಅಪ್ ಆದ ಭಾರತದ ಮೀನಾಕ್ಷಿ ಚೌಧರಿ
ಹೊಸದಿಲ್ಲಿ: ಭಾರತದ ಸುಂದರಿ ಮೀನಾಕ್ಷಿ ಚೌಧರಿ ಪ್ರತಿಷ್ಠಿತ ಮಿಸ್ ಗ್ರಾಂಡ್ ಇಂಟರ್‌ನ್ಯಾಷನಲ್ ಸೌಂದರ್ಯ ಸ್ಪರ್ಧೆಯ ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ಮ್ಯಾನ್ಮಾರ್‌ನಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಪರುಗ್ವೆಯ ಕ್ಲಾರಾ ಸೊಸಾ ಗ್ರಾಂಡ್ ವಿಶ್ವ ಸುಂದರಿಕಿರೀಟ ಧರಿಸಿದರು. ಎಫ್‌ಬಿಬಿ ಕಲರ್ಸ್ ಫೆಮಿನಾ ಮಿಸ್ ಗ್ರಾಂಡ್ […]
ದೀಪಾವಳಿಯ ಬಂಪರ್ ಧಮಾಕ : 600 ಉದ್ಯೋಗಿಗಳಿಗೆ ಕಾರ್ ವಿತರಿಸಿದ ಸೂರತ್ ವಜ್ರದ ವ್ಯಾಪಾರಿ
ಸೂರತ್: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಸೂರತ್‌ನ ವಜ್ರದ ವ್ಯಾಪಾರಿಯಾಗಿರುವ ಸಾವ್ಜಿ ಡೋಲಾಕಿಯಾ ಅವರು, ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಉಡುಗೊರೆ ನೀಡಿದ್ದಾರೆ. ಈತ ತನ್ನ ಕಂಪನಿಯ 600 ಉದ್ಯೋಗಿಗಳಿಗೆ ಈ ವರ್ಷದ ದೀಪಾವಳಿ ಉಡುಗೊರೆಯನ್ನಾಗಿ […]
ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ ಟೈನಲ್ಲಿ ಅಂತ್ಯ ; ದಾಖಲೆ ಬರೆದ ಕೊಹ್ಲಿ
ವಿಶಾಖಪಟ್ಟಣ: ಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡದ ನಡುವೆ ನಡೆದ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 322 ರನ್ ಗಳ ಗುರಿಯನ್ನು ಬೆನ್ನು ಹತ್ತಿದ […]
ಶಬರಿಮಲೆ ವಿವಾದ : ಪ್ರತಿಯೊಬ್ಬರಿಗೂ ಪ್ರಾರ್ಥಿಸುವ ಹಕ್ಕಿದೆ ಆದರೆ ಅಪವಿತ್ರಗೊಳಿಸುವ ಹಕ್ಕಿಲ್ಲ :ಸ್ಮೃತಿ ಇರಾನಿ
ಮುಂಬಯಿ : ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಪ್ರವೇಶಾವಕಾಶ ನೀಡಿರುವುದಕ್ಕೆ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಕೇಂದ್ರ ಸಚಿವ ಸ್ಮ್ರತಿ ಇರಾನಿ ಅವರು “ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಹಕ್ಕೆಂದರೆ ದೇವಸ್ಥಾನವನ್ನು ಅಪವಿತ್ರಗೊಳಿಸುವ ಹಕ್ಕೆಂದು ತಿಳಿಯುವಂತಿಲ್ಲ” ಎಂದು ಹೇಳಿದ್ದಾರೆ. ”ಸುಪ್ರೀಂ ಕೋರ್ಟ್ […]
