Category: ರಾಷ್ಟ್ರ ನ್ಯೂಸ್
ಬಿಜೆಪಿ ಪರ ಸ್ಪರ್ಧಿಸಲು ರಾಜಕೀಯಕ್ಕೆ ಎಂಟ್ರಿ ನೀಡಲಿದ್ದಾರ ಧೋನಿ ಹಾಗೂ ಗಂಭೀರ್ !!?
ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟ್ ದಿಗ್ಗಜರಾದ ಮಹೇಂದ್ರ ಸಿಂಗ್ ಧೋನಿ ಮತ್ತು ಗೌತಮ್ ಗಂಭೀರ್ ಸ್ಪರ್ಧಿಸುತ್ತಾರೆಯೇ ಎಂಬ ಚರ್ಚೆಗಳು ಆರಂಭವಾಗಿವೆ. ಧೋನಿ ಹಾಗೂ ಗಂಭೀರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಭಾರಿ ಉತ್ಸಾಹ ತೋರುತ್ತಿದ್ದು, ಇಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಒಂದು ವೇಳೆ […]
ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ.: ಪಿ. ಚಿದಂಬರಂ
ಚೆನ್ನೈ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರೂ ಆಗಿರುವ ಪಿ ಚಿದಂಬರಂ ಹೇಳಿದ್ದಾರೆ. ಮುಂದಿನ ವರ್ಷ […]
ಹಿಂದುಗಳ ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿ, ಶಬರಿಮಲೆ ಪ್ರವೇಶಿಸಲು ಯತ್ನಿಸಿದ್ದ ರೆಹಾನಾ ಫಾತೀಮಾರನ್ನು ಇಸ್ಲಾಂ ಧರ್ಮದಿಂದ ಉಚ್ಛಾಟಿಸಿದ ಕೇರಳ ಮುಸ್ಲಿಂ ಕೌನ್ಸಿಲ್
ಕೇರಳ : ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಬಳಸಿಕೊಂಡು ಶಬರಿಮಲೆ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ್ದ ಕಿಸ್ ಆಫ್ ಲವ್ ಆಯೋಜಕಿ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾರನ್ನು ಕೇರಳ ಮುಸ್ಲಿಂ ಜಮಾತ್ ಪರಿಷತ್ ಮುಸ್ಲಿಂ ಸಮುದಾಯದಿಂದ ಉಚ್ಚಾಟನೆ ಮಾಡಿದೆ. ಈ ಕುರಿತಂತೆ ಪತ್ರಿಕಾ […]
ಮೋದಿ ಅಧಿಕಾರಕ್ಕೆ ಬರುವುದು ಕನಸಿನ ಮಾತು: ರಾಹುಲ್ ಗಾಂಧಿ
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ಮತದಾರರಿಗೆ ನೀಡಿದ್ದ ಯಾವೊಂದು ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ಮರಳಿ ಅವರು […]
ಶಬರಿಮಲೆಗೆ ಮಹಿಳೆಯರ ಪ್ರವೇಶ : ದೇಗುಲ ಪ್ರವೇಶಕ್ಕೆ ಇರುವ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದು :ಸೂಪರ್ ಸ್ಟಾರ್ ರಜನಿಕಾಂತ್
ಚೆನ್ನೈ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಇರುವ ವಯಸ್ಸಿನ ಮಿತಿಯ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದೆಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದ್ದರ ಬಗ್ಗೆ ಇದೇ ಮೊದಲ ಬಾರಿಗೆ ನಟ ರಜನಿಕಾಂತ್ […]
850 ರೈತರ ಸಾಲವನ್ನು ತಾವೇ ಪಾವತಿಸಲಿರುವ ಖ್ಯಾತ ಹಿಂದಿ ಚಲನಚಿತ್ರ ನಟ ಅಮಿತಾಬ್ ಬಚ್ಚನ್
ಮುಂಬೈ: ಉತ್ತರ ಪ್ರದೇಶದ ಸುಮಾರು 850 ರೈತರ ಸಾಲವನ್ನು ತಾವೇ ಪಾವತಿಸುವುದಾಗಿ ಖ್ಯಾತ ಹಿಂದಿ ಚಲನ ಚಿತ್ರ ನಟ ಅಮಿತಾಬ್ ಬಚ್ಚನ್ ತಿಳಿಸಿದ್ದಾರೆ. ‘ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿ ಅವರಿಗೆ ಈ ಹಿಂದೆ ನೆರವಾಗಿದ್ದೆ. ಈ ರೈತರು ಸಾಲ ಮರುಪಾವತಿಸಲು […]
ಅಮೃತಸರ ರೈಲು ದುರಂತ : ರೈಲು ಹರಿದು 62 ಸಾವು
ಅಮೃತಸರ: ಹಳಿ ಮೇಲೆ ನಿಂತು ರಾವಣ, ಮೇಘನಾದರ ಪ್ರತಿಕೃತಿ ದಹನ ಕಾರ್ಯಕ್ರಮ ನೋಡುತ್ತಿ ದ್ದವರ ಮೇಲೆ ರೈಲು ಸಂಚರಿಸಿ ಕನಿಷ್ಠ 62 ಮಂದಿ ಅಸುನೀ ಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್‌ನ ಅಮೃತಸರದಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ […]
ಇನ್ಶುರೆನ್ಸ್ ಹಣಕ್ಕಾಗಿ ಸಾವಿನ ನಾಟಕ ; ಅರಿಯದೆ ಬಲಿಪಶುವಾದರು ಪತ್ನಿ ಮತ್ತು ಮಕ್ಕಳು
ಬೀಜಿಂಗ್: ವ್ಯಕ್ತಿಯೊಬ್ಬ ಇನ್ಶುರೆನ್ಸ್ ಹಣದ ಆಸೆಯಿಂದ ಸ್ವತಃ ತಾನೇ ಸತ್ತಿದ್ದೇನೆ ಎಂದು ಬಿಂಬಿಸಿದ್ದಾನೆ. ಆದರೆ ಪತ್ನಿ ಮತ್ತು ಮಕ್ಕಳು ನಿಜವಾಗಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಚೀನಾದಲ್ಲಿ ನಡೆದಿದೆ. ಈ ಘಟನೆ ಚೀನಾದ ದಕ್ಷಿಣ ಪ್ರಾಂತ್ಯದಲ್ಲಿ ನಡೆದಿದೆ. 34 ವರ್ಷ ವಯಸ್ಸಿನ ವ್ಯಕ್ತಿ […]
ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಮಹಿಳಾ ಪತ್ರಕರ್ತೆಯರು ವಾಪಸ್..
ತಿರುವನಂತಪುರಂ: ಸುಪ್ರೀಂ ಕೋರ್ಟ್ ಆದೇಶ, ಕೇರಳ ಪೊಲೀಸರ ಭಾರಿ ಭದ್ರತೆಯ ನಡುವೆಯೂ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶ ಅಸಾಧ್ಯವಾಗಿದ್ದು, ಶಬರಿಮಲೆಯಿಂದ ಮಹಿಳಾ ಪತ್ರಕರ್ತೆಯರು ವಾಪಸ್ ಆಗಿದ್ದಾರೆ. ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ […]
‘ಒಳ್ಳೆ ಹಿಂದೂಗಳು ಬೇರೆಯವರ ಪ್ರಾರ್ಥನಾ ಸ್ಥಳವನ್ನು ಧ್ವಂಸ ಮಾಡಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಬಯಸುವುದಿಲ್ಲ : ಶಶಿ ತರೂರ್
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ. ಬ್ರಾಬಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಹುತೇಕ ಹಿಂದೂಗಳು ಅಯೋಧ್ಯೆ ರಾಮನ ಜನ್ಮಸ್ಥಳ ಎಂದು ನಂಬಿದ್ದಾರೆ. ಆದ್ರೆ ಯಾವೊಬ್ಬ ಒಳ್ಳೆ ಹಿಂದೂ ಕೂಡ ಬೇರೆಯವರ […]
