Category: ರಾಷ್ಟ್ರ ನ್ಯೂಸ್
ತನ್ನನ್ನು ತಾನೇ ಮದುವೆಯಾದ ಮಹಿಳೆ ..!!
ಉಗಾಂಡ: ಆಕ್ಸ್‌ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ಮದ್ವೆ ಮಾಡಿಕೊಂಡಿರುವ ಅಚ್ಚರಿಯ ಘಟನೆ ಉಗಾಂಡದಲ್ಲಿ ನಡೆದಿದೆ. 32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ವರಿಸಿಕೊಂಡ ವಧು. ಜೆಮಿಮಾ ಅಂತಿಮವಾಗಿ ಪೋಷಕರ ಒತ್ತಡದಿಂದ ಮದುವೆಯಾಗಲು ಒಪ್ಪಿಕೊಂಡರು. ಹಾಗಾಗಿ, ಆಗಸ್ಟ್ 27 ರಂದು ಉಗಾಂಡಾದ […]
ತನ್ನನ್ನು ತಾನೇ ಮದುವೆಯಾದ ಮಹಿಳೆ ..!!
ಉಗಾಂಡ: ಆಕ್ಸ್‌ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ಮದ್ವೆ ಮಾಡಿಕೊಂಡಿರುವ ಅಚ್ಚರಿಯ ಘಟನೆ ಉಗಾಂಡದಲ್ಲಿ ನಡೆದಿದೆ. 32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ವರಿಸಿಕೊಂಡ ವಧು. ಜೆಮಿಮಾ ಅಂತಿಮವಾಗಿ ಪೋಷಕರ ಒತ್ತಡದಿಂದ ಮದುವೆಯಾಗಲು ಒಪ್ಪಿಕೊಂಡರು. ಹಾಗಾಗಿ, ಆಗಸ್ಟ್ 27 ರಂದು ಉಗಾಂಡಾದ […]
ಖ್ಯಾತ ಗಾಯಕ ರಘು ದೀಕ್ಷಿತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಹೊಸದಿಲ್ಲಿ:ನಟಿ ತನುಶ್ರೀ ದತ್ತಾ ಅವರು ನಾನಾ ವಿರುದ್ಧ ಆರೋಪ ಮಾಡಿದ ಬಳಿಕ ಮೀಟೂ ಅಭಿಯಾನ ಶುರುವಾಗಿದ್ದು, ಇದೀಗ ಸ್ಯಾಂಡಲ್‍ವುಡ್‍ಗೂ ಕಾಲಿಟ್ಟಿದೆ. ಇದೀಗ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಕೇಳಿಬಂದಿದೆ. ತಮಿಳಿನ ಖ್ಯಾತ ಗೀತ ಸಾಹಿತಿ ವೈರಮುತ್ತು […]
ಶಬರಿಮಲೆಗೆ ಮಹಿಳೆಯರ ಪ್ರವೇಶ: ಪುನರ್ ಪರಿಶೀಲನೆಗೆ ಸುಪ್ರೀಂಗೆ ಮನವಿ ಸಲ್ಲಿಸಿದ ಮಹಿಳೆ
ಹೊಸದಿಲ್ಲಿ, : ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಒಕ್ಕೂಟದ ಅಧ್ಯಕ್ಷೆ ಶೈಲಜಾ ವಿಜಯನ್ ಸೋಮವಾರ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ […]
ಬೃಹತ್ ಜಾಹಿರಾತು ಫಲಕ ಬಿದ್ದು 3 ಸಾವು, ಐವರಿಗೆ ಗಂಭೀರ ಗಾಯ..
ಮುಂಬೈ: ಬೃಹತ್ ಜಾಹಿರಾತು ಫಲಕವೊಂದು ಬಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪತ್ನಿಯ ಚಿತಾಭಸ್ಮ ಬಿಟ್ಟು ಬರುತ್ತಿದ್ದ ಶಿವಾಜಿ ಪರದೇಶಿ (40) ಸೇರಿದಂತೆ ಶಾಮ್‍ರಾವ್ ಕಾಸರ್ (70) ಹಾಗೂ ಶಾಮ್‍ರಾವ್ ದೋತ್ರೆ (48) ಮೃತ ದುರ್ದೈವಿಗಳು. ಈ ಅವಘಡದಲ್ಲಿ […]
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ : ಪಿಯೂಶ್ ಗೋಯಲ್
ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಸ್ಥಾನಗಳನ್ನು ಗೆಲ್ಲಲ್ಲಿದ್ದು, ಎನ್‌ಡಿಎ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪಿಯೂಶ್ ಗೊಯಲ್ ಶುಕ್ರವಾರ ಭವಿಷ್ಯ ನುಡಿದಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ಆಯೋಜಿಸಿದ್ದ ನಾಯಕತ್ವ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು […]
ಮುಸ್ಲಿಮರು ಗೋವುಗಳ ರಕ್ಷಣೆಗೆ ಮುಂದಾಗಲಿ ; ‘ಮೋದಿ ಮತ್ತು ಯೋಗಿ ಆದಿತ್ಯನಾಥ್ ಮುಸ್ಲಿಂ ವಿರೋಧಿಗಳಲ್ಲ: ರಾಮ್‌ದಾಸ್
ನವದೆಹಲಿ: ‘ಗೋ ರಕ್ಷಣೆ ಹೆಸರಿನಲ್ಲಿ ಕೆಲವು ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿದೆ. ಆದರೆ, ಮುಸ್ಲಿಮರು ಸಹ ಗೋವುಗಳ ರಕ್ಷಣೆಗೆ ಸನ್ನದ್ಧರಾಗಬೇಕು’ ಎಂದು ಕೇಂದ್ರ ಸಚಿವ ರಾಮ್‌ದಾಸ್ ಆಠವಳೆ ಹೇಳಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುರಿತಾದ ‘ಮುಸಲ್ಮಾನ್ ಔರ್ […]
ಶಬರಿಮಲೆಗೆ ಮಹಿಳೆಯರ ಪ್ರವೇಶ : ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಪತ್ತನಂತಿಟ್ಟ: ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿದ ಸುಪ್ರೀಂಕೋರ್ಟ್ ತೀರ್ಪು ವಿರುದ್ಧ ಹಿಂದೂ ಸಂಘಟನೆಗಳು ಮಂಗಳವಾರ ಪತ್ತನಂತಿಟ್ಟ, ಕೊಲ್ಲಂ, ಆಲಪ್ಪುಳ, ಎರ್ನಾಕುಳಂ, ಪಾಲಕ್ಕಾಡ್ ಜಿಲ್ಲೆಗಳಲ್ಲಿ ರಸ್ತೆ ತಡೆಯುವ ಮೂಲಕ ಪ್ರತಿಭಟನೆ ನಡೆಸಿವೆ. ಪ್ರತಿಭಟನೆಗಳಲ್ಲಿ ಮಹಿಳೆಯರೂ ಭಾಗವಹಿಸಿದ್ದರು. ಪಂಪಾ ತೀರದಲ್ಲಿ ನಾಮಜಪ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಾಲಕ್ಕಾಡ್ ಮರುತ […]
ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಕಿತ್ತೊಗೆಯಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಲು ಕಾಂಗ್ರೆಸ್ ಕರೆ
ಮಹಾರಾಷ್ಟ್ರ ಸೇವಾಗ್ರಾಮ : ವಿಭಜನಕಾರಿ ರಾಜಕೀಯ ಮತ್ತು ದ್ವೇಷ ಮತ್ತು ಹಿಂಸೆಯ ಸಿದ್ಧಾಂತ ಅನುಸರಿಸುತ್ತಿರುವ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೆಸೆಯಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಸೇವಾಗ್ರಾಮದ ಮಹಾದೇವ ಭವನದಿಂದ ಗಾಂಧೀಜಿಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಕರೆ […]
ಕೇರಳ ಪ್ರವಾಹದಲ್ಲಿ ಹಲವರ ಪ್ರಾಣ ಉಳಿಸಿದ್ದ ಮೀನುಗಾರ ಅಪಘಾತದಲ್ಲಿ ಸಾವು
ಕೇರಳ: ಕಳೆದ ಕೆಲ ದಿನಗಳ ಹಿಂದೆ ಕೇರಳದಲ್ಲಿ ಉಂಟಾದ ಪ್ರವಾಹದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸದೆ ಹತ್ತಾರು ಜನರ ಪ್ರಾಣವನ್ನು ಉಳಿಸಿದ್ದ ಮೀನುಗಾರ ಭಾನುವಾರ ಸಂಭವಿಸಿದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಮೀನುಗಾರನನ್ನು ಜಿನೀಶ್(24) ಎಂದು ಗುರುತಿಸಲಾಗಿದೆ. ಕಳೆದ ವಾರ ಜಿನೇಶ್ ಬೈಕ್ನಿಂದ ಬಿದ್ದು ಲಾರಿಯೊಂದರ […]
