ಶಬರಿಮಲೆ ತೀರ್ಪು ಹಿನ್ನಲೆ : ಸೋಮವಾರ ಕೇರಳ ಬಂದ್​ಗೆ ಕರೆನೀಡಿದ ಶಿವಸೇನೆ

ತಿರುವನಂತಪುರಂ,: ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂಕೋರ್ಟ್​ನ ಈ ತೀರ್ಪನ್ನ ಹಲವರು ಸ್ವಾಗತಿಸಿದರೆ, ಇನ್ನೂ ಹಲವರು ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ. ಇದೀಗ ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ […]

ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 8 ಮಂದಿ ದುರ್ಮರಣ

ತಿರುಚಿ: ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಹೆಂಗಸರು ಹಾಗೂ ಮಕ್ಕಳಿಬ್ಬರು ಸೇರಿದಂತೆ ಒಂದೇ ಕುಟುಂಬದ 8 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ತಮಿಳುನಾಡಿನ ತಿರುಚಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಸಮಯಪುರಂ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 45ರಲ್ಲಿ ಈ ಅವಘಡ […]

ಪಾಕಿಗಳ ವಿರುದ್ಧದ ಸರ್ಜಿಕಲ್ ದಾಳಿಗೆ ಇಂದಿಗೆ 2 ವರ್ಷ ಭರ್ತಿ..!

ನವದೆಹಲಿ: ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ್ದ ಸರ್ಜಿಕಲ್ ದಾಳಿಗೆ ಇಂದು ಎರಡು ವರ್ಷ ಪೂರ್ಣಗೊಂಡಿದೆ. ಹೌದು, ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016ರ ಸೆಪ್ಟೆಂಬರ್ 18 ರಂದು ಪಾಕಿಸ್ತಾನದ ಉಗ್ರರು ದಾಳಿ […]

ಕಿಸ್ ಮಾಡುವಾಗ ಪತಿಯ ಅರ್ಧ ನಾಲಿಗೆಯನ್ನೇ ಕಚ್ಚಿದ ಪತ್ನಿ..!

ನವದೆಹಲಿ,:-ತನ್ನ ಪತಿ ನೋಡಲು ಚೆನ್ನಾಗಿಲ್ಲ ಎಂದು ಪತ್ನಿಯೊಬ್ಬಳು ಆತನಿಗೆ ಕಿಸ್ ಮಾಡುತ್ತಲೇ ಅರ್ಧ ನಾಲಿಗೆ ಕಚ್ಚಿದ ಪ್ರಕರಣವೊಂದು ರಾಷ್ಟ್ರ ರಾಜಧಾನಿ ನವದೆಹಲಿಯ ಲಾಹೋರ್‍ನಲ್ಲಿ ನಡೆದಿದೆ. ಎಂಟು ತಿಂಗಳ ಗರ್ಭಿಣಿಯಾಗಿರುವ ಪತ್ನಿ, ತನ್ನ ಪತಿ ನೋಡಲು ಚೆನ್ನಾಗಿಲ್ಲ ಎಂದು ಆತನ ಜೊತೆ ಯಾವಾಗಲೂ […]

ಮಹತ್ವದ ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿಯಿಂದ ಇಂದು ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್​ ಭಾರತ್​ ಯೋಜನೆಗೆ ಜಾರ್ಖಂಡ್​​ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ […]

ಬಸ್-ಬೈಕ್ ಮುಖಾಮುಖಿ ಡಿಕ್ಕಿ ; ಅದೃಷ್ಟವಶಾತ್ ಪಾರಾದ ಬೈಕ್ ಸವಾರರು…ವಿಡಿಯೋ

ಚೆನ್ನೈ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ರಭಸಕ್ಕೆ ಸವಾರರು ಸುಮಾರು ಮೀಟರ್ ದೂರಕ್ಕೆ ಬಿದ್ದರೂ ಬದುಕುಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಮಧುರೈನಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸಮೀಪದ […]

ಗೋಮೂತ್ರ, ಸಗಣಿಯ ಸೋಪ್​, ಫೇಸ್​ಪ್ಯಾಕ್​ಗಳು ಶೀಘ್ರದಲ್ಲೇ ಅಮೆಜಾನ್​ನಲ್ಲಿ ಲಭ್ಯ

ಮಥುರಾ: ಹಸುವಿನ ಮೂತ್ರ, ಸಗಣಿಯಿಂದ ತಯಾರಿಸಿದ ಸೋಪು, ಫೇಸ್​ಪ್ಯಾಕ್​, ಶಾಂಪೂ ಹಾಗೂ ಔಷಧೀಯ ವಸ್ತುಗಳನ್ನು ಶೀಘ್ರವೇ ಅಮೆಜಾನ್​ನಲ್ಲಿ ಸಿಗಲಿದೆ ಎಂದು ಆರ್​ಎಸ್ಎಸ್​ ಬೆಂಬಲಿತ ಕೇಂದ್ರವೊಂದು ತಿಳಿಸಿದೆ. ಮಥುರಾದ ಫರಾಹ್​ ಪಟ್ಟಣದಲ್ಲಿ ಆರ್​ಎಸ್​ಎಸ್​ನಿಂದ ನಡೆಸಲಾಗುತ್ತಿರುವ ದೀನ್​ ದಯಾಳ್​ ದಾಮ ಕೇಂದ್ರ ಗೋಮೂತ್ರ, ಸಗಣಿಯಿಂದ ತಯಾರಿಸಲಾದ […]

ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ

ಇಸ್ಲಾಮಾಬಾದ್: ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನ, ” ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ. ಮಾತುಕತೆ ರದ್ದುಗೊಳಿಸುವುದಕ್ಕೆ ಭಾರತ ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲ. ಬಿಎಸ್ […]

ಇನ್ನು ಮುಂದೆ ಈ ಫೋನ್ ಗಳಲ್ಲಿ ವಾಟ್ಸ್ಯಾಪ್ ಬಳಕೆ ಸಾಧ್ಯವಿಲ್ಲ !! ಆ ಫೋನುಗಳು ಯಾವುದು ? ಹಾಗಾದರೆ ಭಾರತದಲ್ಲಿ ವಾಟ್ಸ್ಆಪ್ ಬ್ಯಾನ್ ಆಗುವುದು ನಿಜನಾ..?? ಓದಿ ಈ ವರದಿ..

ಹೊಸದಿಲ್ಲಿ, : ಐಒಎಸ್-6 ಸಪೋರ್ಟ್ ಹೊಂದಿದ ಐಫೋನ್ ಗಳಿಗೆ ವಾಟ್ಸ್ಯಾಪ್ ಸೇವೆಗಳು ಇತ್ತೀಚೆಗೆ ಅಂತ್ಯಗೊಳಿಸಲಾಗಿದ್ದರೆ, ಸೆಪ್ಟೆಂಬರ್ 20ರಿಂದ ಐಒಎಸ್7 ಸಪೋರ್ಟ್ ಹೊಂದಿದ ಐಫೋನ್ ಗಳಿಗೂ ವಾಟ್ಸ್ಯಾಪ್ ಸೌಲಭ್ಯ ದೊರೆಯುವುದಿಲ್ಲ. ಐಒಎಸ್ 7 ಸಪೋರ್ಟ್ ಹೊಂದಿದ ಐಫೋನ್ ಹೊಂದಿರುವವರು ಇನ್ನು ಮುಂದೆ ವಾಟ್ಸ್ಯಾಪ್ […]

ಪ್ರಧಾನಿ ಮೋದಿ ಒಬ್ಬ ಕಳ್ಳ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ರಾಹುಲ್..

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮೋದಿ ಅವರೊಬ್ಬ ‘ಕಳ್ಳ’ ಎಂದು ಕರೆದಿರುವುದು ವಿವಾದಕ್ಕೆ ಕಾರಣವಾಗಿದೆ. 2-3 ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯಲ್ಲಿ ಸಾರ್ವಜನಿಕ ರಾರ‍ಯಲಿಯೊಂದನ್ನು ಉದ್ದೇಶಿಸಿ ಗುರುವಾರ […]