ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್ ನವದೆಹಲಿ: ರೈಲು ಟಿಕೆಟ್ ಬುಕ್ ಮಾಡುವಾಗ ಇನ್ಮುಂದೆ ಆ ಕಿರಿಕಿರಿ ಇರುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ […]

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತನ್ನ ಮೊದಲ ನಿಗದಿತ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗೆ ಚಾಲನೆ ನೀಡಿದ್ದು, ಬುಧವಾರ ಮುಂಜಾನೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ […]

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು – vishwanews24

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು ಮಲಪ್ಪುರಂ: ಮಿಕ್ಸ್‌ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸೋಮವಾರ ವೆಂಗರಾ […]

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಧುಮೇಹ, […]

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ: 18 ತಿಂಗಳ ಮಗುವಿಗೆ ವೈದ್ಯರು ತುಟಿಯ ಶಸ್ತ್ರಚಿಕತ್ಸೆಗಾಗಿ ಅನಸ್ತೇಶಿಯಾ ನೀಡಿದ ನಂತರ ಮಗು ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿರುವ ಘಟನೆ ಕೇರಳದ […]

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ಅವರು ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವರ್ಷಗಳಿಂದ ಅಪರೂಪದ […]

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು ಹೆದರುವುದಿಲ್ಲ. ಇದೇ ಮುಂಬರುವ ಡಿಸೆಂಬರ್‌ನಲ್ಲಿ ನಾನು ನನ್ನ ಪಕ್ಷದ ಸಹೋದ್ಯೋಗಿಗಳೊಂದಿಗೆ ತಾಯ್ನಾಡಿಗೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ […]

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ (ಜು.10) ಮೂರು ತಿಂಗಳ ಸಾದಾ ಸಜೆ […]

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್ ಟಿಕೆಟ್‌ಗಳ ದುರುಪಯೋಗವನ್ನು ತಡೆಯುವ ಕ್ರಮಗಳ ಭಾಗವಾಗಿ, ವಾಟ್ಸಾಪ್ ಮೂಲಕ ಫಾರ್ವರ್ಡ್  ಮಾಡಲಾದ ಸ್ಕ್ರೀನ್‌ಶಾಟ್‌ಗಳು, ಛಾಯಾಚಿತ್ರಗಳು, ಪಿಡಿಎಫ್ ಪ್ರತಿಗಳು ಅಥವಾ ಟಿಕೆಟ್‌ಗಳನ್ನು […]

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಮಹಿಳೆ ಹಾಗೂ ಆಕೆಯ ಸಹೋದರನಿಗೆ ಸುಮಾರು 10 ಲಕ್ಷ […]