Category: ರಾಷ್ಟ್ರ ನ್ಯೂಸ್
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 51 ರೂ. ಇಳಿಕೆ – vishwanews24
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 51 ರೂ. ಇಳಿಕೆ ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು […]
ನಟಿ ಸಾಯಿ ಧನಿಷ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ಸ್ಟಾರ್ ನಟ ವಿಶಾಲ್ – vishwanews24
ನಟಿ ಸಾಯಿ ಧನಿಷ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ತಮಿಳು ಸ್ಟಾರ್ ನಟ ವಿಶಾಲ್ ತಮ್ಮ ಹುಟ್ಟುಹಬ್ಬದ ದಿನವೇ ತಮಿಳು ನಟ ವಿಶಾಲ್ ಅಭಿಮಾನಿಗಳಿಗೆ ಸರ್‌ಪ್ರೈಸ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಸಾಯಿ ಧನ್ಸಿಕಾ ಜೊತೆ ಚೆನ್ನೈನಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡು […]
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರ್‌ಎಸ್‌ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್ – vishwanews24
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರ್‌ಎಸ್‌ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್ ನವದೆಹಲಿ: ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಹೇಳುವುದರಲ್ಲಿ ಅಭ್ಯಂತರ ಇಲ್ಲ. ಆದರೇ ಕೆಪಿಸಿಸಿ ಅಧ್ಯಕ್ಷರಾಗಿ ಆರ್‌ಎಸ್‌ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು. ಅಧ್ಯಕ್ಷರಾಗಿ ಹೇಳಿದ್ರೆ ಡಿಕೆ ಶಿವಕುಮಾರ್ ಕ್ಷಮೆ […]
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಬ್ರಿಜೇಶ್ ಚೌಟ – vishwanews24
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ನಿಯಮ ಹೇರಿ ಹಿಂದೂಗಳ ಭಾವನೆಗಳಿಗೆ ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ : ಸಂಸದ ಬ್ರಿಜೇಶ್ ಚೌಟ ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು […]
ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್ ಅಲರ್ಟ್ ಘೋಷಣೆ – vishwanews24
ಮುಂಬೈ : ನಿಲ್ಲದ ಮಹಾ ಮಳೆಯ ಅಬ್ಬರ; ರೆಡ್ ಅಲರ್ಟ್ ಘೋಷಣೆ ಮುಳುಗಿದ ರೈಲ್ವೆ ಹಳಿಗಳು; ವಿಮಾನ ಹಾರಾಟಕ್ಕೂ ತೊಂದರೆ , ಜನಜೀವನ ಅಸ್ತವ್ಯಸ್ತ ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ […]
ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ದಾರುಣ ಸಾವು – vishwanews24
ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ದಾರುಣ ಸಾವು ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ನ ರಾಮಂತಪುರದ […]
ಮುಂಬೈನಲ್ಲಿ ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ – vishwanews24
ಮುಂಬೈನಲ್ಲಿ ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ ಮುಂಬೈ: ಶುಕ್ರವಾರ ರಾತ್ರಿಯಿಂದ ಮುಂಬೈನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿದೆ. ದೈನಂದಿನ ಜನಜೀವನ ಅಸ್ತವ್ಯಸ್ತವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಮಾಹಿತಿ ಆಧಾರದಲ್ಲಿ ಮುಂಬೈ […]
79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24
79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ನವದೆಹಲಿ: ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ವರ್ಷದ ಸ್ವಾತಂತ್ರ್ಯ […]
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಉದ್ಯಮಿಗೆ 60 ಕೋಟಿ ರೂ. ವಂಚನೆ ಆರೋಪ – vishwanews24
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಉದ್ಯಮಿಗೆ 60 ಕೋಟಿ ರೂ. ವಂಚನೆ ಆರೋಪ ಮುಂಬೈ, : ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ […]
ಕೊಲೆ ಪ್ರಕರಣ : ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ – vishwanews24
ಕೊಲೆ ಪ್ರಕರಣ : ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಹೊಸದಿಲ್ಲಿ : ದಿಲ್ಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧಂಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ […]










