ನವದಂಪತಿಗೆ 5 ಲೀ. ಪೆಟ್ರೋಲ್ ಗಿಫ್ಟ್

ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಆಗಮಿಸಿದ್ದ […]

ಮಧ್ಯರಾತ್ರಿಯಾದ್ರೂ ಪರ್ವಾಗಿಲ್ಲ ಬಂದು ಸೊಂಟ ಮಸಾಜ್ ಮಾಡ್ತೀನಿ- ರಾಧಿಕಾ ಗೆ ಸಹನಟನಿಂದ ಕಿರುಕುಳ! ಇವನ್ಯಾವ ಕಾಮುಕ …?

ಮುಂಬೈ: ಬಾಲಿವುಡ್ ನಟಿ ರಾಧಿಕಾ ಆಪ್ಟೆ ಈ ಹಿಂದೆ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಇದೀಗ ಸಹನಟನೊಬ್ಬ ತನಗೆ ಕಿರುಕುಳ ನೀಡಿದ್ದಾನೆ ಅಂತ ಆರೋಪ ಮಾಡಿದ್ದಾರೆ. `ಮೀಟೂ’ ಎಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಆಪ್ಟೆ ಸದ್ಯ ಸಹ ನಟನೊಬ್ಬ ತನ್ನ […]

ಪ್ರಧಾನಿ ನರೇಂದ್ರ ಮೋದಿಗೆ 68; ಶುಭ ಹಾರೈಸಿ- ಅಪರೂಪದ ಫೋಟೋಗಳ ಸಂಗ್ರಹ ಇಲ್ಲಿ ನೋಡಿ ಶೇರ್ ಮಾಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 68ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಪೂಜೆ, ಹೋಮ, ಹವನಗಳು ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಸೋಮವಾರ ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ […]

ಉಪವಾಸನಿರತ ಹಾರ್ದಿಕ್‌ ಗೆ ನೀರು ಕೊಟ್ಟದ್ದು ಯಾರು? ಪರೀಕ್ಷೆ ಪ್ರಶ್ನೆ,ಇದೀಗ ವಿವಾದದ ಸುಳಿಯಲ್ಲಿ

ಅಹ್ಮದಾಬಾದ್‌ : ಪಾಟಿದಾರ್‌ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಈಚೆಗೆ 19 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ ಪಾಟಿದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಅವರಿಗೆ ‘ನಿರಶನವನ್ನು ಕೊನೆಗೊಳಿಸಲು ಯಾವ ನಾಯಕ ಅವರಿಗೆ ನೀರು ಕೊಟ್ಟರು’ ಎಂಬ ಪ್ರಶ್ನೆಯನ್ನು ಗಾಂಧೀನಗರ ಪುರಸಭೆಯ ಗುಮಾಸ್ತರ ಹುದ್ದೆಗಾಗಿ […]

ಬಿಜೆಪಿ ಪರ ನಾನು ಯಾಕೇ ಪ್ರಚಾರ ಮಾಡಲಿ…? ಬಿಜೆಪಿ ವಿರುದ್ಧ ತಿರುಗಿಬಿದ್ದ ಬಾಬಾ ರಾಮ್‍ದೇವ್.

ನವದೆಹಲಿ: ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸದೇ ಇದ್ದರೆ ನರೇಂದ್ರ ಮೋದಿ ಸರ್ಕಾರಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಯೋಗ ಗುರು ಬಾಬಾ ರಾಮ ದೇವ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತಾನು ಭಾಗಿಯಾಗುವುದಿಲ್ಲ ಎಂದು ಹೇಳಿದ ರಾಮದೇವ್, ನನಗೆ ಅವಕಾಶ […]

‘ಎಮರ್ಜೆನ್ಸಿ, ಆಪರೇಷನ್ ಬ್ಲೂಸ್ಟಾರ್-ಇಂದಿರಾ ಮಾಡಿದ ಗಂಭೀರ ತಪ್ಪುಗಳು’: ಹಿರಿಯ ಕಾಂಗ್ರೆಸ್ ನಾಯಕ ಕೆ. ನಟವರ್ ಸಿಂಗ್ ಅಭಿಪ್ರಾಯ

ನವದೆಹಲಿ : ‘1975ರಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಹಾಗೂ ಆಪರೇಷನ್ ಬ್ಲೂಸ್ಟಾರ್‌ಗೆ ಅವಕಾಶ ನೀಡಿದ್ದು; ಇವರೆಡೂ ಇಂದಿರಾ ಗಾಂಧಿ ಅವರು ಮಾಡಿದ್ದ ದೊಡ್ಡ ತಪ್ಪುಗಳು’ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ. ನಟವರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಆದಾಗ್ಯೂ ಅವರು ದೇಶ ಕಂಡ […]

ಬೆಲೆ ಏರಿಕೆ ಬಿಜೆಪಿಗೆ ದುಬಾರಿಯಾಗಲಿದೆ ಜಾಗೃತೆ ಎಂದ ಬಾಬಾ ರಾಮದೇವ್

ನವದೆಹಲಿ : ಕೇಂದ್ರ ಸರ್ಕಾರವು ಬೆಲೆ ಏರಿಕೆಯನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದು ಬಿಜೆಪಿಗೆ ದುಬಾರಿಯಾಗಲಿದೆ ಎಂದು ಯೋಗ ಗುರು ರಾಮದೇವ್‌ ಅಭಿಪ್ರಾಯಪಟ್ಟಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. 2014ರ […]

ಒಲಿಂಪಿಕ್ ಬ್ಲೇಜರ್ ಕಳವು ಮಾಡಿದ ಮಾನಗೆಟ್ಟವರು : ಎಫ್‌ಐಆರ್ ದಾಖಲು

ಪಟಿಯಾಲ: ಹಿರಿಯ ಹಾಕಿ ಆಟಗಾರ ಬಲಬೀರ್‌ ಸಿಂಗ್‌ ಅವರ ಒಲಿಂಪಿಕ್ ಬ್ಲೇಜರ್‌ ಕಳವಾಗಿದ್ದು, ಈ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಿಂಗ್‌ ಅವರು 1956ರ ಮೆಲ್ಬರ್ನ್‌ ಒಲಿಂಪಿಕ್‌ನಲ್ಲಿ ತಮಗೆ ದೊರೆತಿದ್ದ ಬ್ಲೇಜರ್‌ ಅನ್ನು 1985ರಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ […]

ದೇಶದಲ್ಲಿ ಮೊದಲ ಬಾರಿಗೆ ನಾಯಿಗಳ ಉದ್ಯಾನವನ ನಿರ್ಮಾಣವಾಗಿದೆ ಇದು ಎಲ್ಲಿದೆ ಗೊತ್ತಾ…? ಓದಿ ಈ ವರದಿ

ಹೈದರಾಬಾದ್‌: ನಾಯಿಗಳಿಗಾಗಿಯೇ ಮೀಸಲಾದ ದೇಶದ ಮೊದಲ ಉದ್ಯಾನವನ ಇಲ್ಲಿನ ಕೊಂಡಾಪುರ್‌ ಪ್ರದೇಶದಲ್ಲಿ ಉದ್ಘಾಟನೆಗೆ ಅಣಿಯಾಗಿದೆ. 1.3 ಎಕರೆ ಪ್ರದೇಶದಲ್ಲಿರುವ ಈ ಕೇಂದ್ರ ನಾಯಿಗಳಿಗೆ ಅನುಕೂಲವಾದ ನಡಿಗೆಪಥ, ವಿಹಾರಕ್ಕೆ ಅನುಕೂಲವಾದ ಜಾಗ, ಕ್ಲಿನಿಕ್‌ ಸಹ ಒಳಗೊಂಡಿದೆ. ‘ನಾಯಿಗಳಿಗೆ ತರಬೇತಿ ಮತ್ತು ವ್ಯಾಯಾಮಕ್ಕೆ ಅನುಕೂಲವಾದ ಉಪಕರಣ, […]

ಮಲಯಾಳಂ ನಟ ಕ್ಯಾಪ್ಟನ್ ರಾಜು ನಿಧನ

ಕೊಚ್ಚಿ, ಸೆ.17: ಮಲಯಾಳಂನ ಖ್ಯಾತ ನಟ ಕ್ಯಾಪ್ಟನ್ ರಾಜು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. 68 ವರ್ಷ ವಯಸ್ಸಿನ ನಟ ಕೊಚ್ಚಿಯಲ್ಲಿ ತನ್ನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲವೇ ತಿಂಗಳ ಹಿಂದೆ ಅಮೆರಿಕಕ್ಕೆ ವಿಮಾನದಲ್ಲಿ ತೆರಳುತ್ತಿದ್ದ ವೇಳೆಯೇ ರಾಜು ಅವರಿಗೆ ಪಾರ್ಶ್ವವಾಯು ಬಾಧಿಸಿತ್ತು. ರಾಜು […]