Category: ರಾಷ್ಟ್ರ ನ್ಯೂಸ್
ವಾಜಪೇಯಿ ಆರೋಗ್ಯ ವಿಚಾರದಲ್ಲಿ ಗೊಂದಲದ ಹೇಳಿಕೆ ನೀಡಿದ ರಾಜನಾಥ್ ಸಿಂಗ್
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಕ್ಷೀಣಿಸುತ್ತಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಗೊಂದಲವನ್ನು ಉಂಟು ಮಾಡಿದೆ. ವಾಜಪೇಯಿ ಅವರ ಆರೋಗ್ಯ ವಿಚಾರಿಸಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಇಂದು ಬಿಜೆಪಿ ದೇಶದ ಸ್ಥಾಪಿಸುವರಲ್ಲಿ […]
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಇಂದು ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ತಿಂಗಳ ಹಿಂದೆ ಏಮ್ಸ್ […]
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ
ನವದೆಹಲಿ:ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ತೀರಾ ಬಿಗಡಾಯಿಸಿರುವುದಾಗಿ ಅವರು ಚಿಕಿತ್ಸೆ ಪಡೆಯುತ್ತಿರುವ ದೆಹಲಿಯ ಏಮ್ಸ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಮೂತ್ರದ ಸೋಂಕು ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಅವರು ಜೂನ್ 11ರಂದು ದೆಹಲಿಯ ಏಮ್ಸ್ […]
ಕೆಂಪು ಕೋಟೆಯಲ್ಲಿ ಅಬ್ಬರಿಸಿದ ಮೋದಿ..!!ದೇಶಾಭಿವೃದ್ಧಿಯ ಬಗ್ಗೆ ಮೋದಿಯ ಅದ್ಭುತ ಸಾಲುಗಳು…
ನವದೆಹಲಿ : ಸಮಸ್ತ ಭಾರತೀಯರಿಗೆ 72 ನೇ ಸ್ವಾತಂತ್ರ್ಯೋತ್ಸವದ ಹಾರ್ಧಿಕ ಶುಭಾಶಯಗಳು… ಈ ಬಾರಿಯ ಮೋದಿ ಸರಕಾರದ ಕೊನೆಯ ಸ್ವಾತಂತ್ರ್ಯ ಉತ್ಸವವನ್ನು ಕೇಂದ್ರ ಸರ್ಕಾರ ನಡೆಸಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ. […]
ಹುಷಾರ್…ಬ್ಲೂವೇಲ್‍ಗಿಂತಲೂ ಡೇಂಜರಸ್ ಮೊಮೊ ಸೂಸೈಡ್ ಗೇಮ್..!
ನವದೆಹಲಿ:,-ಅನೇಕರನ್ನು ಬಲಿ ತೆಗೆದುಕೊಂಡ ಬ್ಲೂವೇಲ್ ಗೇಮ್ ಹಾವಳಿ ಕಡಿಮೆಯಾಗಿ ಜನರ ನಿರಾಶವಾಗುತ್ತಿರುವ ಸಂದರ್ಭದಲ್ಲೇ ಮತ್ತೊಂದು ಮಹಾಮಾರಿ ಆತಂಕ ಮೂಡಿಸಿದೆ. ಬ್ಲೂವೇಲ್‍ಗಿಂತಲೂ ಖತರ್ನಾಕ್ ಆಗಿರುವ ಇದರ ಹೆಸರು ಮೊಮೊ ಚಾಲೆಂಜ್. ವ್ಯಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಗೇಮ್‍ಗೆ ಆಹ್ವಾನಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡುವ […]
2019ರಲ್ಲಿ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ: ಪ್ರಧಾನಿ ಮೋದಿ
ನವದೆಹಲಿ: ಕಳೆದ 4 ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಗಿರುವ ಜನಪರ ಕಾರ್ಯಕ್ರಮಗಳೇ ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸುತ್ತವೆ. 2014 ರ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯುತ್ತೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ […]
ತಮಿಳುನಾಡಿನಲ್ಲಿ ಕಮಲ ಅರಳಿಸಲಿದ್ದಾರೆ ರಜನಿಕಾಂತ್..
ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದ ನಾಯಕ ಕರುಣಾ ನಿಧಿ ಸಾವನ್ನಪ್ಪಿದ ಬೆನ್ನಲ್ಲೇ ಅಲ್ಲಿನ ರಾಜಕೀಯ ಚಿತ್ರಣಗಳ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗಳಾಗುತ್ತಿದೆ. ಕರುಣಾನಿಧಿ ಸಾವಿನಿಂದ ತಮಿಳುನಾಡಿನ ರಾಜಕೀಯ ಅವಕಾಶಗಳಿಂದ ತುಂಬಿ ತುಳುಕುತ್ತಿವೆ. ಈವರೆಗೂ ತಮಿಳುನಾಡಿನಲ್ಲಿ ಒಂದು ಹಂತದ ಹವಾ ಸೃಷ್ಟಿಸಿದ್ದ ಕಲೈಗ್ನರ್ ಈಗ […]
ತ್ರಿವಳಿ ತಲಾಖ್ ವಿರುದ್ಧ ಹೋರಾಟ ನಡೆಸಿದ್ದ ನಿದಾ ಖಾನ್ ಬಿಜೆಪಿಗೆ ಸೇರ್ಪಡೆ!
ನವದೆಹಲಿ: ತ್ರಿವಳಿ ತಲಾಖ್ ಮತ್ತು ಹಲಾಲಾ ಪದ್ಧತಿಗಳ ವಿರುದ್ಧ ಧ್ವನಿಯೆತ್ತಿರುವ ನಿದಾ ಖಾನ್ ಇದೀಗ ತಾವು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗಿ ತ್ರಿವಳಿ ತಲಾಖ್ ಮತ್ತು ಹಲಾಲಾ ಪದ್ಧತಿಗಳ ವಿರುದ್ಧ ಹೋರಾಡುವುದಾಗಿ ನಿದಾ ಖಾನ್ ಹೇಳಿದ್ದಾರೆ. 24 ವರ್ಷದ ನಿದಾ ಖಾನ್ […]
ಪ್ರಧಾನಿ ನರೇಂದ್ರ ಮೋದಿ ಅತೀದೊಡ್ಡ ಕೊಲೆಗಾರ ಮತ್ತು ಭಯೋತ್ಪಾದಕ: ವಿವಾದಾತ್ಮಕ ಹೇಳಿಕೆ ನೀಡಿದ ಎನ್‌ಸಿ ಶಾಸಕ ಜಾವೇದ್ ರಾಣಾ
ಶ್ರೀನಗರ : ಪ್ರಧಾನಿ ನರೇಂದ್ರ ಮೋದಿ ಓರ್ವ ಮಾನವ ಸಮೂಹವನ್ನೇ ಹತ್ಯೆಗೈದ ವ್ಯಕ್ತಿ ಹಾಗೂ ಅವರೊಬ್ಬ ಭಯೋತ್ಪಾದಕ ಎಂದು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ಜಾವೇದ್ ರಾಣಾ ವಾಗ್ದಾಳಿ ನಡೆಸಿದ್ದು, ಈ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಇನ್ಸಾನಿಯತ್ […]
ಅಲ್ಲಾಹು, ಭಗವಂತನ ಹೆಸರಲ್ಲಿ ಮಕ್ಕಳನ್ನು ಮಾಡುತ್ತಲೇ ಇದ್ದರೆ ಉಳಿಗಾಲವಿಲ್ಲ: ಬಿಜೆಪಿ ಸಂಸದ
ದೆಹಲಿ: ಅದಾಗಲೇ ಶತಕೋಟಿ ಮೀರಿ ನಿಯಂತ್ರಣ ತಪ್ಪಿ ಬೆಳೆಯುತ್ತಲೇ ಇರುವ ದೇಶದ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣಕ್ಕೆ ತರಲು ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯಸಭೆಯಲ್ಲಿ ಬಿಜೆಪಿ ಸಂಸರು ಬಲವಾಗಿ ಆಗ್ರಹಿಸಿದ್ದಾರೆ. ಈ ಮಟ್ಟದಲ್ಲಿ ಜನಸಂಖ್ಯೆ ವೃದ್ಧಿಯಾಗುತ್ತಲೇ ಹೋದಲ್ಲಿ ದೇಶದ ಅಭಿವೃದ್ಧಿ ಬಹಳ ಕಷ್ಟ ಎಂದು ಬಿಜೆಪಿ […]
