ಮಹಾಮೈತ್ರಿ ಪ್ರಧಾನಿ ಅಭ್ಯರ್ಥಿ : ಮಮತಾ ಪರ ಹೆಚ್ಡಿಡಿ ಬ್ಯಾಟಿಂಗ್ ; ಪುರಷರೇ ಯಾಕೆ..? ಮಹಿಳೆಯೂ ಮತ್ತೆ ಪ್ರಧಾನಿಯಾಗಲಿ:ದೇವೇಗೌಡ

ನವದೆಹಲಿ : 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಸೋಲಿಸಲು ಮೈತ್ರಿಗೆ ಕರೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಪ್ರತಿ ಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಲ್ಲವೇ ಬಿಎಸ್ಪಿ ವರಿಷ್ಠೆ ಮಾಯಾವತಿ […]

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಜಯಗಳಿಸಲು ರಾಹುಲ್ ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಇಲ್ಲ..

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆ ಅಖಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂತು ಸೆಣಸುವ ಸಮರ್ಥ ಅಭ್ಯರ್ಥಿ ಪ್ರತಿಪಾಳಯದಲ್ಲಿ ಇಲ್ಲ ಎನ್ನುವ ದಟ್ಟ ಅಭಿಪ್ರಾಯದ ನಡುವೆಯೇ, ರಾಹುಲ್‌ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ಕಾಂಗ್ರೆಸ್‌ ನಿರಾಕರಿಸಿದೆ. ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲುವ ಕನಸನ್ನು […]

ಉಜ್ವಲ ಯೋಜನೆ ಭರ್ಜರಿ ಸಕ್ಸಸ್ .., ಅವಧಿಗೆ ಮುನ್ನವೇ ಗೆದ್ದು ಬೀಗಿದ ಮೋದಿ ಸರಕಾರ..

ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ `ಪ್ರಧಾನಮಂತ್ರಿ ಉಜ್ವಲ’ ಯೋಜನೆ ಮಹಿಳೆಯರ ಪಾಲಿಗೆ ನಿಜಕ್ಕೂ ವರದಾನವಾಗಿದೆ. ಹೊಗೆ ಗೂಡುಗಳಲ್ಲಿ ಬೇಯುತ್ತಿದ್ದ ಗ್ರಾಮೀಣ ಮಹಿಳೆಯರಿಗೆ ಮುಕ್ತಿ ಸಿಗುವ ರೀತಿ ಮಾಡಿದ್ದು ಮೋದಿ ಸರಕಾರ.. ಇದೀಗ ಪ್ರಧಾನಿ ನರೇಂದ್ರ ಮೋದೀಜಿಯವರ ಉಜ್ವಲ ಯೋಜನೆಯನ್ನು ಇಡೀ ದೇಶವೇ […]

ವಿಪಕ್ಷಗಳು ಒಗ್ಗಟ್ಟಾಗಿ ಬಿಜೆಪಿಯನ್ನು ಸೋಲಿಸುತ್ತೇವೆ, : ಮಮತಾ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಅಧಿಕಾರದ ಕೊನೆಯ ವರ್ಷದಲ್ಲಿ ಇದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಹಿನ್ನೆಲೆಯಲ್ಲೇ ವಿರೋಧ ಪಕ್ಷಗಳು ತಮ್ಮ ತಯಾರಿ ಚಟುವಟಿಕೆಯನ್ನು ತೀವ್ರಗೊಳಿಸಿದೆ. […]

ಮಮತಾ ಬ್ಯಾನರ್ಜಿ ಭದ್ರ ಕೋಟೆಗೆ ನುಗ್ಗಲಿರುವ ಚಾಣಕ್ಯ …

ನವದೆಹಲಿ : ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರವಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ತೀವ್ರವಾದ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕೆಂಡಾಮಂಡಲರಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮುಂಬರುವ ಆಗಸ್ಟ್ 11 ರಂದು ಕೋಲ್ಕೊತಾಕ್ಕೆ ಭೇಟಿ ನೀಡಿ […]

ತ್ರಿವಳಿ ತಲಾಖ್ ನಿಂದ ಬಿಡುಗಡೆಯಾಗಲು ಹಿಂದೂ ಪುರುಷರನ್ನು ಮದುವೆಯಾಗಿ , ಹಿಂದೂ ಧರ್ಮಕ್ಕೆ ಮತಾಂತರವಾಗಿ : ಸಾಧ್ವಿ ಪ್ರಾಚಿ

ತ್ರಿವಳಿ ತಲಾಖ್ ಕುರಿತಾದಂತೆ ಕೇಂದ್ರ ಸರಕಾರವು ಹೊಸ ನಿಯಮಗಳನ್ನು ರೂಪಿಸಲು ಸಿದ್ಧವಾಗಿದೆ. ಇದೀಗ ಈ ಕುರಿತು ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ನಾಯಕಿ ಸಾಧ್ವಿ ಪ್ರಾಚಿ, ಮುಸ್ಲಿಮ್ ಮಹಿಳೆಯರು ತಮ್ಮ ಸಮುದಾಯದಲ್ಲಿರುವ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಸೇರಿದಂತೆ ಹಲವು […]

ನಮ್ಮ ಪ್ರಧಾನಿ ಯಾರೆಂಬುದು ಮುಖ್ಯವಲ್ಲ ; ಬಿಜೆಪಿ ಸೋಲಿಸೋದೇ ಮುಖ್ಯ : ಮಮತಾ ದೀದಿ

ನವದೆಹಲಿ:  2019ರ ಚುನಾವಣೆಯಲ್ಲಿ ಎಲ್ಲರೂ ಸಂಘಟಿತರಾಗಿ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯನ್ನ ಸೋಲಿಸುವುದೇ ಮುಖ್ಯ ಅಂತ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಮಹಾಮೈತ್ರಿ ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಅನ್ನುವ ರಹಸ್ಯವನ್ನ ಬಹಿರಂಗಪಡಿಸುವುದಿಲ್ಲ ಅನ್ನೋ ಸೂಚನೆಯನ್ನ ಅವರು ನೀಡಿದ್ದಾರೆ. ಸದ್ಯ ಮೂರು […]

ಮೋದಿ ಸರಕಾರದ ಈ ಕ್ರಮಕ್ಕೆ ‘ಬಾಂಗ್ಲಾ’ ದೀದಿ ಮತ್ತು ಕಾಂಗ್ರೆಸ್ ಕಂಗಾಲು.. ..

ನವದೆಹಲಿ : ಉತ್ತರ ಭಾರತ ಮಾತ್ರವಲ್ಲದೆ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲೂ ಅಕ್ರಮವಾಗಿ ವಲಸೆ ಬಂದು ಆಶ್ರಯ ಪಡೆಯುತ್ತಿರುವ ಬಾಂಗ್ಲಾ ದೇಶದ ನಿವಾಸಿಗಳನ್ನು ದೇಶದಿಂದ ಓಡಿಸಬೇಕು ಎಂಬ ಕೂಗು ಈ ಹಿಂದಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ ಈ ಹಿಂದಿನ ಕಾಂಗ್ರೆಸ್ […]

ಅಯ್ಯಪ್ಪಸ್ವಾಮಿ ಕೃಪೆಯಿಂದಲೇ ನಾನು CM ಆಗಿದ್ದು-ಕುಮಾರಸ್ವಾಮಿ

ಕೊಚ್ಚಿಃ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಕೃಪೆಯಿಂದಲೇ ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದು, ತಾವೊಬ್ಬರು ಅಯ್ಯಪ್ಪನ ಪರಮ ಭಕ್ತರು ಎಂದೂ ಕೂಡ ಹೇಳಿಕೊಂಡಿದ್ದಾರೆ. ನಗರದಲ್ಲಿ ಜನತಾದಳ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದೆ ಕೇರಳ ಜಲ […]

ದೇಶದ ಅಭಿವೃದ್ಧಿ ಮಾಡಲು ಐದು ವರ್ಷ ಸಾಕಾಗುವುದಿಲ್ಲ ಮೋದಿ ಮತ್ತೆ ಪ್ರಧಾನಿಯಾಗಬೇಕು : ಕಂಗನಾ ರಣಾವತ್

ಮುಂಬೈ : ಪ್ರಧಾನಿ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ ಬಾಲಿವುಡ್‌ನ ಕ್ವೀನ್ ಚಿತ್ರದ ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.ಇನ್ನು ಎಲ್ಲರಿಗೂ ತಿಳಿದಿರುವಂತೆ ಕಂಗನಾ ಈ ಹಿಂದೆಯೇ ನಾನು ಪ್ರಧಾನಿ ಮೋದಿ ಅವರ […]