Category: ರಾಷ್ಟ್ರ ನ್ಯೂಸ್
ಗರ್ಭಧರಿಸಿದ್ದ ಮೇಕೆ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರ : ವಿಕೃತ ಕಾಮುಕರ ಅಟ್ಟಹಾಸಕ್ಕೆ ಮೇಕೆ ಸಾವು
ಮೇವತ್(ಹರಿಯಾಣ): ಹರಿಯಾಣದ ಮೇವತ್ ಎಂಬಲ್ಲಿ ವಿಕೃತ ಮತ್ತು ವಿಚಿತ್ರ ಘಟನೆಯೊಂದು ನಡೆದಿದೆ. 8 ಮಂದಿಯ ಗುಂಪು ಮೇಕೆಯೊಂದನ್ನು ಮೇಕೆಯನ್ನು ತಮ್ಮ ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮೇಕೆಯು ಮರಣಕ್ಕೀಡಾಗಿದೆ ಎಂದು ಮೇಕೆಯ ಮಾಲೀಕ ಅಸ್ಲು ಮೇವತ್ನ ನಾಗಿನ ಪೊಲೀಸ್ ಠಾಣೆಯಲ್ಲಿ […]
ಉದ್ಧವ್ ಠಾಕ್ರೆಗೆ ಶುಭ ಹಾರೈಸಿದ ರಾಹುಲ್ !!.. ಶಿವಸೇನೆಗೆ ಹತ್ತಿರವಾಗ್ತಾರಾ ರಾಹುಲ್?
ಮುಂಬೈ: ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ನಡುವೆ ಎಲ್ಲವೂ ಸರಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟೊಟ್ಟಿಗೆ ಸರ್ಕಾರ ನಡೆಸ್ತಿದ್ರೂ ಉಭಯ ಪಕ್ಷಗಳ ನಡುವೆ ವಿಪಕ್ಷಗಳ ಹಾಗೇ ಆರೋಪ-ಪ್ರತ್ಯಾರೋಪ ನಡೆಯುತ್ತಿವೆ. ಈ ಸುದ್ದಿಗಳ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಌಂಟಿ ಬಿಜೆಪಿ ಅಜೆಂಡಾ ಹಿಡಿದು […]
ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಇಟ್ಟರೆ, ನಾವು ಎರಡೆಜ್ಜೆ ಮುಂದಿಡುತ್ತೇವೆ: ಇಮ್ರಾನ್ ಖಾನ್
ಇಸ್ಲಾಮಾಬಾದ್: ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡುತ್ತೇವೆ ಎಂದು ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರು ಹೇಳಿದ್ದಾರೆ. ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಫಲಿತಾಂಶದ […]
‘ಧೈರ್ಯವಿದ್ದರೆ ರಾಹುಲ್ ನನ್ನನ್ನು ತಬ್ಬಿಕೊಳ್ಳಲಿ’: ಯೋಗಿ ಆದಿತ್ಯನಾಥ್
ನವದೆಹಲಿ: ರಾಹುಲ್ ಗಾಂಧಿಗೆ ಧೈರ್ಯ ಇದ್ದರೆ ಪಾರ್ಲಿಮೆಂಟ್ನಲ್ಲಿ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ಟಂಟ್ ಮಾಡಿದ ರೀತಿ ನನ್ನನ್ನು ತಬ್ಬಿಕೊಳ್ಳಲಿ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಯನ್ನು ತಬ್ಬಿಕೊಳ್ಳುವುದಕ್ಕೂ ಮೊದಲು ರಾಹುಲ್ […]
ಹಿಂದುತ್ವ ಉಳಿಯಬೇಕಾದರೆ ಹಿಂದೂ ದಂಪತಿಗಳು ಕನಿಷ್ಠ 5 ಮಕ್ಕಳನ್ನು ಪಡೆಯಬೇಕು : ಬಿಜೆಪಿ ಶಾಸಕ ಸುರೇಂದ್ರ ಸಿಂಗ್
ಲಕ್ನೋ : ಶ್ರೀ ರಾಮನಿಗೆ ಕೂಡ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ಹೇಳಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಇದೀಗ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿ ಹಿಂದುತ್ವ ಉಳಿಯಬೇಕಾದರೆ ಹಿಂದೂ ದಂಪತಿಗಳು […]
ನನ್ನನ್ನು ಕಂಡ್ರೆ ಬಿಜೆಪಿಯವರು ಓಡಿ ಹೋಗ್ತಿದ್ದಾರೆ- ರಾಹುಲ್ ಗಾಂಧಿ
ನವದೆಹಲಿ: ನನ್ನನ್ನು ಕಂಡರೆ ಎಲ್ಲಿ ಅಪ್ಪಿಕೊಳ್ಳುತ್ತಾರೋ ಅಂತಾ ಬಿಜೆಪಿಯವರು ದೂರ ಸರಿಯುತ್ತಿದ್ದಾರೆ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ ಲೋಕಸಭೆಯಲ್ಲಿ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಅಪ್ಪಿಕೊಂಡ ವಿಚಾರದ ಬಗ್ಗೆ ಈಗಲೂ ಪರ-ವಿರೋಧ ಚರ್ಚೆ ನಡೆಯುತ್ತಿದ್ದು, ಇದೀಗ ಮೋದಿ ಆಲಿಂಗನವನ್ನ […]
ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎನ್ನುತ್ತಿದ್ದ ಕಾಂಗ್ರೆಸ್ ವರಸೆ ಬದಲು
ನವದೆಹಲಿ: ಮೊನ್ನೆಯಷ್ಟೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್ ಗಾಂಧಿಯನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ್ದ ಕಾಂಗ್ರೆಸ್ ಇದೀಗ ವರಸೆ ಬದಲಿಸಿದೆ. ರಾಹುಲ್ ಪ್ರಧಾನಿ ಅಭ್ಯರ್ಥಿಯಾದರೆ ಬಿಎಸ್ ಪಿ, ತೃಣಮೂಲ ಕಾಂಗ್ರೆಸ್ ಬೆಂಬಲ ಕಷ್ಟ ಎಂದು ಅರಿತ ಕಾಂಗ್ರೆಸ್ ಇದೀಗ ಆರ್ ಎಸ್ […]
ಗೋಮಾಂಸ ಭಕ್ಷಣೆ ಪದ್ಧತಿ ನಿಂತರೆ ದೇಶದಲ್ಲಿ ಅಪರಾಧ ಕಡಿಮೆ: RSS ನಾಯಕ ಇಂದ್ರೇಶ್ ಕುಮಾರ್
ರಾಂಚಿ : ದೇಶದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಬೇಕಾದರೆ ಗೋಮಾಂಸ ತಿನ್ನುವ ಪದ್ದತಿಯನ್ನು ನಿಲ್ಲಿಸಬೇಕು ಎಂದು ಆರ್‌ಎಸ್‌ಎಸ್ ನಾಯಕ ಹಾಗೂ ಕಾರ್ಯಕಾರಣಿ ಸದಸ್ಯರಾಗಿರುವ ಇಂದ್ರೇಶ್ ಕುಮಾರ್ ಹೇಳಿದ್ದಾರೆ. ಅಮಾಯಕರನ್ನು ಚಚ್ಚಿ ಸಾಯಿಸುವ ಗುಂಪು ಹಿಂಸೆಯಂತಹ “ಸೈತಾನನ ಅಪರಾಧಗಳನ್ನು’ ನಿಲ್ಲಿಸಲು ಗೋಮಾಂಸ ತಿನ್ನುವ ಪದ್ಧತಿಯನ್ನು ನಿಲ್ಲಿಸಬೇಕು […]
ಶಿವಸೇನೆ ಇಲ್ಲಾಂದ್ರೆ ಏಕಾಂಗಿಯಾಗಿ ಹೋರಾಡಲು ಸಿದ್ಧರಾಗಿ: ಅಮಿತ್ ಶಾ ಕರೆ
ಮುಂಬೈ: ಶಿವಸೆನೆ ಜತೆಗೆ ಮೈತ್ರಿ ಕಷ್ಟವಾಗಿರುವ ಹಿನ್ನಲೆಯಲ್ಲಿ ತಮ್ಮ ಪಕ್ಷದ ನಾಯಕರಿಗೆ 2019 ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರೆಕೊಟ್ಟಿದ್ದಾರೆ. ಶಿವಸೇನೆಯನ್ನು ನಂಬುತ್ತಾ ಕೂತರೆ ಇನ್ನು ಮಹಾರಾಷ್ಟ್ರದಲ್ಲಿ ಪ್ರಚಾರ ಕಷ್ಟ ಎಂದು ಬಿಜೆಪಿಗೆ […]
