ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ : ಸೋನಿಯಾ

ನವದೆಹಲಿ: ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ […]

ಮೋದಿ ಸರ್ಕಾರದ ಬೆನ್ನಿಗೆ ನಿಂತ ಶಿವ ಸೇನೆ .. ಗೆಲುವು ನಮ್ಮದೇ ಎನ್ನುತಿದೆ ಬಿಜೆಪಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಮನವಿಯನ್ನು ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು ಅಂಗೀಕರಿಸಿದ್ದು, ಬರುವ ಶುಕ್ರವಾರ ಮೋದಿ ಸರಕಾರ ಮತ್ತು ಪ್ರತಿಪಕ್ಷಗಳ ನಡುವಿನ ‘ಮೇಲಾಟ’ಕ್ಕೆ ಲೋಕಸಭೆ ಸಾಕ್ಷಿಯಾದ ಬೆನ್ನಲ್ಲೇ […]

ಹಿಂದುತ್ವ ಹೆಸರಿನಲ್ಲಿ ಬಿಜೆಪಿ ತಾಲಿಬಾನ್ ಆರಂಭಿಸಿದೆಯೇ?: ಮತ್ತೆ ವಿವಾದದಲ್ಲಿ ಶಶಿ ತರೂರ್

ತಿರುವನಂತಪುರ: ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ಹೇಳಿಕೆ ನೀಡಿದ ತೀವ್ರ ಆಕ್ರೋಶಕ್ಕೆ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆಯೊಂದನ್ನು ಬುಧವಾರ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರದ […]

ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಕೊಡಲು ಮುಂದಾದ ಮುಸ್ಲೀಮರು .!

ಅಯೋಧ್ಯೆಯಲ್ಲಿ ರಾಮ ಮಂದಿರವೇ ನಿರ್ಮಾಣವಾಗಬೇಕು, ಯಾವುದೇ ಕಾರಣಕ್ಕೂ ಮಸೀದಿ ನಿರ್ಮಾಣವಾಗುವುದಿಲ್ಲ; ರಾಮ ಜನ್ಮ ಭೂಮಿಯನ್ನು ಒಪ್ಪಿಕೊಂಡ ಭಾರತೀಯ ಮುಸಲ್ಮಾನರು.. ಅಯೋಧ್ಯೆ ಶ್ರೀರಾಮನ ಜನ್ಮಭೂಮಿ ಎಂಬುದು ಹಿಂದೂಗಳ ವಾದವಾದರೆ ಇದೀಗ ಮುಸ್ಲಿಂ ಸಂಘಟನೆಯೇ ಸ್ವತಃ ಈ ವಾದವನ್ನು ಒಪ್ಪಿಕೊಂಡು ರಾಮ ಮಂದಿರ ನಿರ್ಮಾಣಕ್ಕೆ ತಾವೇ […]

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ನೈತಿಕತೆಯಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಲು ಮುಂದಾಗಿರುವ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಇಂದು ಕಲಬುರಗಿಯಲ್ಲಿ 20 ಜನ ವಿಕಲಚೇತನರಿಗೆ ಸರ್ಕಾರದಿಂದ ವಾಹನ ವಿತರಿಸಿದ […]

ವಿಶ್ವದ 3ನೇ ಪ್ರಭಾವಿ ನಾಯಕ ಪ್ರಧಾನಿ ಮೋದಿ ..

ಜಿನಿವಾ: ಜಾಗತಿಕ ಸಮೀಕ್ಷೆಯೊಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಮೂರನೇ ಅತ್ಯಂತ ಪ್ರಭಾವಿ ನಾಯಕ ಹಾಗೂ ಮಹಿಳೆಯರ ಪೈಕಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಅಗ್ರಸ್ಥಾನದಲ್ಲಿದ್ದಾರೆ ಎಂದು ಸಾರಿದೆ. ಪ್ರಧಾನಿ ತಮ್ಮ ಟ್ವೀಟರ್ ಖಾತೆಯಲ್ಲಿ 42 ದಶಲಕ್ಷ ಅನುಯಾಯಿಗಳನ್ನು ಹೊಂದಿದ್ದು […]

ವರ ತಾಳಿ ಕಟ್ಟಿದ ಬಳಿಕ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ವಧು ಸಾವು

ಹೈದರಾಬಾದ್‌ : ಹಸೆ ಮಣೆ ಏರಿದ 23ರ ಹರೆಯದ ನೂತನ ವಧುವಿಗೆ ವರನು ಮಂಗಲ ಸೂತ್ರ ಕಟ್ಟಿದ ಒಡನೆಯೇ, ವಧು ಮದುವೆ ಮಂಟಪದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ ಪಟ್ಟ ಕರುಣಾಜನಕ ಘಟನೆ  ತೆಲಂಗಾಣ ಪಟ್ಟಣದಲ್ಲಿ ನಡೆದಿದೆ. ತೆಲಂಗಾಣದ ಕರ್ನೂಲ್‌ ಜಿಲ್ಲೆಯ ಅಚಾಮ್‌ಪೆಟ್‌ ಪಟ್ಟಣದಲ್ಲಿ ಈ […]

ಒಬ್ಬ ಚಾಯ್‍ವಾಲಾ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಉಳಿಸಿಕೊಂಡು ಬಂದಿದೆ: ಮಲ್ಲಿಕಾರ್ಜುನ್ ಖರ್ಗೆ

ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್‍ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ […]

ಮೋದಿ ಪ್ರೇರಣೆ: 51 ದೇವಾಲಯ ಕಟ್ಟಲು ಮುಸ್ಲಿಂ ಉದ್ಯಮಿಯಿಂದ ಭೂಮಿ, ಧನ ಸಹಾಯ!

ಲಖನೌ:  ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿವಾದ ನಡುವೆ ಮುಸ್ಲಿಂ ಉದ್ಯಮಿಯೊಬ್ಬರು 51 ದೇವಸ್ಥಾನ ನಿರ್ಮಾಣಕ್ಕೆ ಜಾಗ ನೀಡಲು ಮುಂದಾಗಿದ್ದಾರೆ.  ಶೈನ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕರಾಗಿರುವ ಉದ್ಯಮಿ ರಶೀದ್ ನಸೀಮ್ ಎಂಬುವರು ಕೋಮು ಸಾಮರಸ್ಯದ ಸಂದೇಶ ಸಾರುವ ಸಲುವಾಗಿ […]

ಅದು ತಾಜ್ ಮಹಲ್ ಅಲ್ಲ, ಶಿವ ದೇವಾಲಯ, ಅದು ಶಿವಮಂದಿರವಾಗಲು ಅದನ್ನು ಕೆಡವಿ ಹಾಕಿ: ಅಜಂ ಖಾನ್ ಹೇಳಿಕೆ..

ತಾಜ್ ಮಹಲ್ ವಿಶ್ವ ಪ್ರಸಿದ್ಧವಾದ ಸ್ಮಾರಕ. ದೇಶ ವಿದೇಶಗಳಿಂದ ಲಕ್ಷಾಂತರ ಜನ ಪ್ರವಾಸಿಗರನ್ನು ಆಕರ್ಷಿಸುವ ತಾಣ ತಾಜ್ ಮಹಲ್. ಆಗ್ರಾದಲ್ಲಿರುವ ತಾಜ್ ಮಹಲ್ ನ ಇತಿಹಾಸದ ಕುರಿತು ಹಲವಾರು ವರ್ಷಗಳಿಂದ ವಿವಾದಗಳಿವೆ. ಕೆಲವರು ಅದನ್ನು ಮಮತಾಜ್ ಗಾಗಿ ಶಹಜಹಾನ್ ಕಟ್ಟಿಸಿದ್ದ ಎಂದರೆ […]