Category: ರಾಷ್ಟ್ರ ನ್ಯೂಸ್
ಅಭಿವೃದ್ಧಿಯೇ ನಮ್ಮ ಸರ್ಕಾರದ ಏಕೈಕ ಅಜೆಂಡಾ: ನರೇಂದ್ರ ಮೋದಿ, ಬಿಜೆಪಿ ನಾಯಕರು, ಅಭ್ಯರ್ಥಿಗಳೊಂದಿಗೆ ಪ್ರಧಾನಿ ಸಂವಾದ, ಕನ್ನಡದಲ್ಲೇ ಮಾತು ಆರಂಭಿಸಿದ ಮೋದಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವತೆಯೇ ಬಿಜೆಪಿ ನಾಯಕರು, ಅಭ್ಯರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಅಭಿವೃದ್ಧಿಯೇ ನಮ್ಮ ಸರ್ಕಾರದ ಏಕೈಕ ಅಜೆಂಡಾ ಎಂದು ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿ ನಾಯಕರು ಮತ್ತು ಅಭ್ಯರ್ಥಿಗಳೊಂದಿಗೆ ಮಾತನಾಡಿದ ಪ್ರಧಾನಿಮೋದಿ, […]
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಓಕೆ
ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಸಂಬಂಧ ಶನಿವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸುಗ್ರೀವಾಜ್ಞೆಗೆ […]
ಪದಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಭಾರತ..!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೆ ಕಾಮನ್‍ವೆಲ್ತ್‍ನ 10 ಮೀಟರ್ ಏರ್ ಪಿಸ್ತೂಲ್‍ನಲ್ಲಿ ಜೀತು ರೈ ಸ್ವರ್ಣ ಪದಕ ಗೆಲ್ಲುವ ಮೂಲಕ ಭಾರತ ಪಾಯಿಂಟ್ಸ್ ಪಟ್ಟಿಯಲ್ಲಿ 3ನೆ ಸ್ಥಾನಕ್ಕೇರಿದೆ. ನಿನ್ನೆ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‍ನಲ್ಲಿ ಭಾರತದವರೇ ಆದ ಮನುಬಾಕರ್ ಚಿನ್ನದ […]
ಇತಿಹಾಸದಲ್ಲಿ ಮೊದಲ ಬಾರಿ ಹೊಸದೊಂದು ದಾಖಲೆ ಬರೆದ ಮೋದಿ ಸರ್ಕಾರ…
ಭಾರತೀಯರಿಗೆ ಮತ್ತು ರೈಲಿಗೆ ಅವಿನಾಭಾವ ಸಂಬಂಧವಿದೆ. ಭಾರತದಲ್ಲಿ ಅತೀ ಹೆಚ್ಚು ಜನ ನಂಬಿರುವುದು ರೈಲು ಸಾರಿಗೆಯನ್ನು. ಎಪ್ರಿಲ್ 16,1853 ರಲ್ಲಿ ಮುಂಬೈ ಮತ್ತು ಥಾಣೆ ನಡುವೆ ಮೊದಲ ಪ್ರಯಾಣ ಮಾಡಿದ ರೈಲ್ವೆ ಇಂದು ದೇಶದ ಎಲ್ಲ ಭಾಗಗಳನ್ನು ಬೆಸೆಯುವ ಪ್ರಮುಖ ಕೊಂಡಿಯಾಗಿ […]
