Category: ರಾಷ್ಟ್ರ ನ್ಯೂಸ್
ಕಾಸರಗೋಡು: ತಂದೆಯನ್ನು ಕೊಲೆಗೈದ ಪ್ರಕರಣ – ಆರೋಪಿ ನೇಣು ಬಿಗಿದು ಆತ್ಮಹತ್ಯೆ – vishwanews24
ಕಾಸರಗೋಡು: ತಂದೆಯನ್ನು ಕೊಲೆಗೈದ ಪ್ರಕರಣದ ಆರೋಪಿ ನೇಣು ಬಿಗಿದು ಆತ್ಮಹತ್ಯೆ ಕಾಸರಗೋಡು: ತಂದೆಯನ್ನು ಕೊಲೆಗೈದ ಪ್ರಕರಣದ ಆರೋಪಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಪಳ್ಳಿಕೆರೆಯ ಪ್ರಮೋದ್(35) ಮೃತಪಟ್ಟ ವ್ಯಕ್ತಿ. ಉದುಮದ ನಾಲಂ ವಾದುಕಲ್ ನಲ್ಲಿರುವ […]
ದೆಹಲಿ ಚುನಾವಣೆ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಮಾದರಿಯಲ್ಲಿ ಪ್ಯಾರಿ ದೀದಿ ಯೋಜನೆ ಮೊದಲ ಗ್ಯಾರಂಟಿ ಭರವಸೆ – vishwanews24
ಪ್ಯಾರಿ ದೀದಿ ಯೋಜನೆ : ದೆಹಲಿ ಚುನಾವಣೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಮಾದರಿಯಲ್ಲಿ ಮೊದಲ ಗ್ಯಾರಂಟಿ ಭರವಸೆ ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ […]
Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ – vishwanews24
Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ ನವದೆಹಲಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾಲ್ಕಾಜಿಯಲ್ಲಿ […]
ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಬೇಕಾದರೆ ಪೋಷಕರ ಅನುಮತಿ ಕಡ್ಡಾಯ – vishwanews24
8 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಒಪ್ಪಿಗೆ ಅಗತ್ಯ ನವದೆಹಲಿ : 8ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯಗೊಳಿಸುವ ನೀತಿ ಜಾರಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡಿರುವ […]
ಪಿಎಫ್ ಬಳಕೆದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಯಾವುದೇ ಬ್ಯಾಂಕ್‌ನಿಂದ ಪಿಂಚಣಿ ಪಡೆಯಬಹುದು – vishwanews24
ಪಿಎಫ್ ಬಳಕೆದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ದೇಶದ, ರಾಜ್ಯದ ಯಾವುದೇ ಬ್ಯಾಂಕ್‌ನಿಂದ ಪಿಂಚಣಿ ಪಡೆಯಬಹುದು ಏಕೀಕೃತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿದ ಕೇಂದ್ರ ಕಾರ್ಮಿಕ ಸಚಿವಾಲಯ ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇನ್ಮುಂದೆ ಪಿಂಚಣಿದಾರರು ದೇಶದ […]
ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರು – vishwanews24
ಚಿತ್ರಮಂದಿರದಲ್ಲಿ ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರು ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ […]
ಕಾಸರಗೋಡು: ಅವಳಿ ಕೊಲೆ ಪ್ರಕರಣ -10 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ; ಮಾಜಿ ಶಾಸಕನಿಗೆ 5 ವರ್ಷ ಸಜೆ – vishwanews24
ಕಾಸರಗೋಡು: ಅವಳಿ ಕೊಲೆ ಪ್ರಕರಣ: 10 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ; ಮಾಜಿ ಶಾಸಕ ಸಹಿತ ನಾಲ್ವರಿಗೆ 5 ವರ್ಷ ಸಜೆ ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪೆರಿಯ ಕಲ್ಯೊಟ್ ನಿವಾಸಿಗಳಾದ ಕೃಪೇಶ್ (19) ಮತ್ತು ಶರತ್ ಲಾಲ್(21) ಕೊಲೆ ಪ್ರಕರಣದ […]
ಮನು ಭಾಕರ್, ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ – vishwanews24
ಮನು ಭಾಕರ್, ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಘೋಷಣೆ ನವದೆಹಲಿ: ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಡಿ ಗುಕೇಶ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾಗಿದೆ. […]
ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ರದ್ದತಿಗೆ ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ – vishwanews24
ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ರದ್ದತಿಗೆ ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ ತಿರುವನಂತಪುರ : ದೇವಸ್ಥಾನ ಪ್ರವೇಶಿಸುವ ಮುನ್ನ ಪುರುಷ ಭಕ್ತರು ಮೇಲಂಗಿ ತೆಗೆಯಬೇಕೆಂಬ ನಿಯಮವನ್ನು ಕೈಬಿಡಲು ಕೇರಳದ ದೇವಸ್ವಂ ಆಡಳಿತ ಮಂಡಳಿ ಯೋಜನೆ ರೂಪಿಸುತ್ತಿದೆ ಎಂದು […]
ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ – vishwanews24
ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ ಸನಾ: ಯೆಮನ್ ಪ್ರಜೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ನರ್ಸ್‌ಗೆ ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಮರಣದಂಡನೆಗೆ ಅನುಮತಿ ನೀಡಿದ್ದರು. ಬಳಿಕ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ […]



