ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ – vishwanews24

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಕೇಂದ್ರ ಸಚಿವರಾದ ಅಮಿತ್ […]

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ – vishwanews24

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ ಹೊಸದಿಲ್ಲಿ: ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್‌ ಸಿಂಗ್‌ ಕಳೆದ […]

ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯ ಸ್ತಬ್ಧ ಚಿತ್ರ ಆಯ್ಕೆ – vishwanews24

ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಲಕ್ಕುಂಡಿಯ ಬ್ರಹ್ಮಜಿನಾಲಯ ಸ್ತಬ್ಧ ಚಿತ್ರ ಆಯ್ಕೆ ಗದಗ: ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯದ ಸ್ತಬ್ಧಚಿತ್ರವನ್ನು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಶ್ರಮಿಸಿದ ಕಲಾವಿದರಿಗೆ, ರಾಜ್ಯ ಸರ್ಕಾರ ಮತ್ತು ಪ್ರವಾಸೋದ್ಯಮ ಸಚಿವ […]

ಇನ್ನುಂದೆ ವಿಮಾನಗಳಲ್ಲಿ  7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ – vishwanews24

ಇನ್ನುಂದೆ ವಿಮಾನಗಳಲ್ಲಿ  7ಕೆ.ಜಿ ಮೀರದ 1 ಬ್ಯಾಗ್ ಮಾತ್ರ ಕೊಂಡೊಯ್ಯಲು ಅವಕಾಶ ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಜೊತೆಗೆ ಅವರು ಕೊಂಡೊಯ್ಯುವ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಅಲ್ಲದೆ ಬ್ಯಾಗ್ […]

ಟೀಮ್ ಇಂಡಿಯಾಗೆ ಆಯ್ಕೆಯಾದ ಉಡುಪಿಯ ಕಾಪು ಮೂಲದ ತನುಷ್ ಕೋಟ್ಯಾನ್ – vishwanews24

ಅಶ್ವಿನ್ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿಕೊಟ್ಟ ಕಾಪು ಮೂಲದ ತನುಷ್ ಕೋಟ್ಯಾನ್  ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ […]

ಇಂದಿನಿಂದ ಮೋದಿ ಕುವೈತ್‌ ಪ್ರವಾಸ ; 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ – vishwanews24

ಪ್ರಧಾನಿ ಸ್ವಾಗತಕ್ಕೆ ಕುವೈತ್‌ನಲ್ಲಿ ಭರದ ಸಿದ್ಧತೆ  ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿಯವರ ಐತಿಹಾಸಿಕ ಭೇಟಿಯು ಭಾರತ-ಕುವೈತ್ ದ್ವಿಪಕ್ಷೀಯ ಸಂಬಂಧಗಳಲ್ಲಿ […]

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ : ಖರ್ಗೆ ಆರೋಪ – vishwanews24

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ ಗಂಭೀರ ಆರೋಪ, ಸ್ಪೀಕರ್​ಗೆ ಪತ್ರ ಹೊಸದಿಲ್ಲಿ : ಸಂಸತ್ತಿನ ಹೊರಗೆ ಕಾಂಗ್ರೆಸ್​ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ […]

ಮುಂಬೈ ದೋಣಿ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ – vishwanews24

ಮುಂಬೈ ದೋಣಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮುಂಬೈ : ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ […]

ಕೇರಳ : ಭೀಕರ ರಸ್ತೆ ಅಪಘಾತ-ನವದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತ್ಯು – vishwanews24

ಕೇರಳ : ಭೀಕರ ರಸ್ತೆ ಅಪಘಾತ-ನವದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತ್ಯು ಪಟ್ಟಣಂತಿಟ್ಟ: ಶಬರಿಮಲೆ ಯಾತ್ರಾರ್ಥಿಗಳಿದ್ದ ಬಸ್‌ ಗೆ ಕಾರು ಢಿಕ್ಕಿಯಾಗಿ ಇತ್ತೀಚೆಗಷ್ಟೆ ವಿವಾಹವಾಗಿದ್ದ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಸುಮಾರು 4.15ರ […]

‘ಪುಷ್ಪ 2’ ಕಾಲ್ತುಳಿತ ದುರಂತ: ನಟ ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನ – vishwanews24

‘ಪುಷ್ಪ 2’ ಕಾಲ್ತುಳಿತ ದುರಂತ: ನಟ ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನ ಹೈದರಾಬಾದ್:ಜನಪ್ರಿಯ ನಟ ಅಲ್ಲು ಅರ್ಜುನ್ ಅವರ ‘ಪುಷ್ಪ-2: ದಿ ರೂಲ್’ ಚಿತ್ರದ ಪ್ರದರ್ಶನದ ವೇಳೆ ಡಿಸೆಂಬರ್ 4ರಂದು ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು […]