Category: ರಾಷ್ಟ್ರ ನ್ಯೂಸ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಚೆನ್ನೈನಲ್ಲಿ ಭಾರೀ ಮಳೆ – vishwanews24
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಚೆನ್ನೈನಲ್ಲಿ ಭಾರೀ ಮಳೆ ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ […]
ಹೃದಯಾಘಾತ : ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ನಿಧನ – vishwanews24
ಹೃದಯಾಘಾತ : ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ನಿಧನ ಹೈದರಾಬಾದ್: ಟಾಲಿವುಡ್ ಖ್ಯಾತ ಹಾಸ್ಯ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ವರದಿಯಾಗಿದೆ. ಶುಕ್ರವಾರ ಹೃದಯಾಘಾತಕ್ಕೆ ಒಳಗಾದ ಗಾಯತ್ರಿ ಅವರನ್ನು ಕುಟುಂಬ ಸದಸ್ಯರು […]
ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ – vishwanews24
ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ ಮುಂಬೈ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಸ್ಥಳೀಯ ಹಸುವಿಗೆ ‘ರಾಜಮಾತೆ’ ಸ್ಥಾನಮಾನ ನೀಡಿದೆ. ಸರ್ಕಾರದ ಈ ನಿರ್ಧಾರವು ಭಾರತೀಯ ಸಮಾಜದಲ್ಲಿ ಗೋವಿನ ಆಧ್ಯಾತ್ಮಿಕ, ವೈಜ್ಞಾನಿಕ […]
ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ – vishwanews24
ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, […]
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ – vishwanews24
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ. Delighted […]
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು ; ಹಳೆಯ ಪಿಂಚಣಿ ಯೋಜನೆ ಜಾರಿ : ಸೈಯದ್ ನಾಸಿರ್ ಹುಸೇನ್ – vishwanews24
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು ; ಹಳೆಯ ಪಿಂಚಣಿ ಯೋಜನೆ ಜಾರಿ : ಸೈಯದ್ ನಾಸಿರ್ ಹುಸೇನ್ ಜಮ್ಮು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನು ರದ್ದುಪಡಿಸುವುದರೊಂದಿಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಜಾರಿ ಮಾಡಲಾಗುತ್ತದೆ ಎಂದು […]
ಧಾರಾಕಾರ ಮಳೆಗೆ ನಲುಗಿದ ವಾಣಿಜ್ಯ ನಗರಿ ಮುಂಬೈ – vishwanews24
ಧಾರಾಕಾರ ಮಳೆಗೆ ನಲುಗಿದ ವಾಣಿಜ್ಯ ನಗರಿ ಮುಂಬೈ ಮುಂಬೈ: ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ನಲುಗಿ ಹೋಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಭಾರೀ ಮಳೆಯ ಪರಿಣಾಮ ಗುರುವಾರ (ಸೆ.26) ಶಾಲಾ, ಕಾಲೇಜುಗಳಿಗೆ […]
ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು – vishwanews24
ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು ತಿರುಪತಿ :ತಿರುಪತಿ ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಆಗಮಿಸಿದೆ. ಎರಡು […]
ಉದ್ಯೋಗಿಗಳು ಸೆ. 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ : ಯುಪಿ ಸರ್ಕಾರ ಆದೇಶ – vishwanews24
ಉದ್ಯೋಗಿಗಳು ಸೆ. 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ : ಯುಪಿ ಸರ್ಕಾರ ಆದೇಶ ಉತ್ತರ ಪ್ರದೇಶ :ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ತನ್ನ ಉದ್ಯೋಗಿಗಳಿಗೆ ಸೆಪ್ಟೆಂಬರ್ 30ರೊಳಗೆ ತಮ್ಮ ಚರ ಹಾಗೂ ಸ್ಥಿರ ಆಸ್ತಿಗಳನ್ನು ಬಹಿರಂಗಪಡಿಸದಿದ್ದರೆ ಸಂಬಳ […]
ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ತಿರುಪತಿ ಸನ್ನಿಧಿಯಲ್ಲಿ ಶುದ್ಧೀಕರಣದ ಯಾಗ -vishwanews24
ತಿರುಪತಿ ತಿಮ್ಮಪ್ಪ ಸನ್ನಿಧಿಯಲ್ಲಿ ಶುದ್ಧೀಕರಣದ ಯಾಗ ಅಮರಾವತಿ : ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯ ಶುದ್ಧೀಕರಣ ಕಾರ್ಯ ನಡೆಯಿತು. ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿ ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ […]



