Category: ರಾಷ್ಟ್ರ ನ್ಯೂಸ್
ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು – vishwanews24
ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ […]
ತಿರುಪತಿ ದೇವಾಲಯದ ಅವ್ಯವಹಾರಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ – vishwanews24
ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ ಅಮರಾವತಿ :ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ […]
ಇಂದು ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಪ್ರಮಾಣವಚನ ಸ್ವೀಕಾರ – vishwanews24
ಇಂದು ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಪ್ರಮಾಣವಚನ ಸ್ವೀಕಾರ ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ […]
ತಿರುಪತಿ ಲಡ್ಡು ವಿವಾದ: ವಿಸ್ತೃತ ವರದಿ ಕೇಳಿದ ಕೇಂದ್ರ ಆರೋಗ್ಯ ಸಚಿವಾಲಯ – vishwanews24
ತಿರುಪತಿ ಲಡ್ಡು ವಿವಾದ: ವಿಸ್ತೃತ ವರದಿ ಕೇಳಿದ ಕೇಂದ್ರ ಆರೋಗ್ಯ ಸಚಿವಾಲಯ ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ದೇವರಿಗೆ ಪ್ರಸಾದವಾಗಿ ನೀಡಲಾಗುವ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿನ ಪ್ರಾಣಿಗಳ ಕೊಬ್ಬಿನ ಬಗ್ಗೆ ಮತ್ತು ಪ್ರತಿವರ್ಷ ಭೇಟಿ ನೀಡುವ ಕೋಟ್ಯಂತರ ಭಕ್ತರಿಗೆ ಸಂಬಂಧಿಸಿದ ವಿವಾದದ […]
ತಿರುಪತಿ ಪ್ರಸಾದ ಪ್ರಕರಣ : ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೊಳಪಡಿಸಿ : ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಆಗ್ರಹ – vishwanews24
ಧಾರ್ಮಿಕ ಟ್ರಸ್ಟ್ ಗೆ ಬೇಡ ಹಿಂದೂಯೇತರರ ನೇಮಕ: ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ತಿರುಪತಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ […]
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ : ಪ್ರಯೋಗಾಲಯ ವರದಿ – vishwanews24
ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ ; ಪ್ರಯೋಗಾಲಯ ವರದಿ ತಿರುಪತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ […]
ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು – vishwanews24
6 ತಿಂಗಳ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ […]
ಜನರ ಒಳಿತಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧ : ಮಮತಾ ಬ್ಯಾನರ್ಜಿ – vishwanews24
ಜನರ ಒಳಿತಿಗಾಗಿ ನಾನು ರಾಜೀನಾಮೆ ನೀಡಲು ಸಿದ್ಧ : ಮಮತಾ ಬ್ಯಾನರ್ಜಿ ಕೋಲ್ಕತ್ತಾ : ಜನರ ಒಳಿತಾಗಿ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನನಗೂ ಕೂಡಾ ಆರ್ಜಿ ಕರ್ ಆಸ್ಪತ್ರೆಯಲ್ಲಿ ಹತ್ಯೆಗೀಡಾಗಿರುವ […]
70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ : ಕೇಂದ್ರ ಘೋಷಣೆ – vishwanews24
70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ- ಕೇಂದ್ರ ಘೋಷಣೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು […]
ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ – vishwanews24
ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಇಂದು (ಸೆ.11) ಬೆಳಗ್ಗೆ ತಮ್ಮ […]
