ಸೈಕಲಲ್ಲಿ ಬರುತ್ತಿದ್ದ ಮಕ್ಕಳಿಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶ:  ಓರ್ವ ಸಾವು , ಮತ್ತೋರ್ವ ಗಂಭೀರ – vishwanews24

ಸೈಕಲಲ್ಲಿ ಬರುತ್ತಿದ್ದ ಮಕ್ಕಳಿಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶ:  ಓರ್ವ ಸಾವು, ಮತ್ತೋರ್ವ ಗಂಭೀರ.. ಕಡಪ: ಸೈಕಲ್ ನಲ್ಲಿ ಬರುತ್ತಿದ್ದ ಮಕ್ಕಳಿಗೆ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಒಂದು ಮಗು ಸಾವನ್ನಪ್ಪಿ ಮತ್ತೊಂದು ಮಗು ಗಂಭೀರವಾಗಿರುವ ಘಟನೆ […]

ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ , ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ : ಸುಬ್ರಮಣಿಯನ್ ಸ್ವಾಮಿ – vishwanews24

ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ , ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ : ಸುಬ್ರಮಣಿಯನ್ ಸ್ವಾಮಿ ನವದೆಹಲಿ: ಪ್ರಧಾನಿ ಮೋದಿ ಅವರು ಆರ್​ಎಸ್​ಎಸ್​ನ ಪ್ರಚಾರಕ್​ ಸಂಸ್ಕಾರಕ್ಕೆ ಬದ್ಧರಾಗಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ […]

ಬೆಳ್ಳುಳ್ಳಿ ಖರೀದಿ ವೇಳೆ ಎಚ್ಚರ : ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ – vishwanews24

ಬೆಳ್ಳುಳ್ಳಿ ಖರೀದಿ ವೇಳೆ ಎಚ್ಚರ : ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ ಮುಂಬೈ: ಈ ಹಿಂದೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ, ಹಾಗೂ ಮೊಟ್ಟೆ ಮಾರುಕಟ್ಟೆ ದೊರೆಯುತ್ತಿದ್ದವು. ಇದೀಗ ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ […]

ವೈದ್ಯೆ ಹತ್ಯೆ ಪ್ರಕರಣ : ನಾಳೆ ದೇಶಾದ್ಯಂತ ವೈದ್ಯರ ಪ್ರತಿಭಟನೆ ; 24 ಗಂಟೆಗಳ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ – vishwanews24

ವೈದ್ಯರ ಪ್ರತಿಭಟನೆ : ದೇಶಾದ್ಯಂತ 24 ಗಂಟೆಗಳ ಕಾಲ ಸರ್ಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿಗಳು, ಶಸ್ತ್ರಚಿಕಿತ್ಸೆ ಬಂದ್ ನವದೆಹಲಿ: ಕೊಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಉಗ್ರ ಸ್ವರೂಪ ಪಡೆದುಕೊಂಡಿದೆ. […]

ಇಸ್ರೋ: ಭೂಮಿ ಪರಿವೀಕ್ಷಣಾ ಇಒಎಸ್‌-08 ಉಪಗ್ರಹ ಯಶಸ್ವಿ ಉಡಾವಣೆ – vishwanews24

ಇಸ್ರೋ: ಭೂಮಿ ಪರಿವೀಕ್ಷಣಾ ಇಒಎಸ್‌-08 ಉಪಗ್ರಹ ಯಶಸ್ವಿ ಉಡಾವಣೆ ಶ್ರೀಹರಿಕೋಟ: ಭೂಮಿ ಪರಿವೀಕ್ಷಣಾ ಇಒಎಸ್‌-08 ಉಪಗ್ರಹವನ್ನು ಇಸ್ರೋ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಉಪಗ್ರಹವು ಉದ್ದೇಶಿತ ಕಕ್ಷೆ ಸೇರಿದೆ. ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಉಡ್ಡಯನ ಕೇಂದ್ರದಿಂದ ಚೆನ್ನೈನಿಂದ ಪೂರ್ವಕ್ಕೆ […]

ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ – vishwanews24

ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ […]

78ನೇ ಸ್ವಾತಂತ್ರ್ಯ ದಿನಾಚರಣೆ :  ಭಾರತವು ಶೀಘ್ರವಾಗಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕು : ಪ್ರಧಾನಿ ಮೋದಿ – vishwanews24

78ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ .. ಹೀಗಿದೆ ಪ್ರಧಾನಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು ಅಂದು ಜನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ನಮ್ಮದಾಯಿತು, ಇಂದು ನೀವು ದೇಶಕ್ಕಾಗಿ ಬದುಕಿ, ದೇಶವು ಸಮೃದ್ಧಿಗೊಳ್ಳುತ್ತದೆ ಎಂದು ಪ್ರಧಾನಿ […]

ಕಾರು ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ಐವರು ವಿದ್ಯಾರ್ಥಿಗಳ ಸಾವು – vishwanews24

ಕಾರು ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ಐವರು ವಿದ್ಯಾರ್ಥಿಗಳ ಸಾವು ಚೆನ್ನೈ: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ತಿರುವಳ್ಳೂರು ಎಂಬಲ್ಲಿ ನಡೆದಿದೆ. […]

ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್ ;  ಯೂಟ್ಯೂಬರ್ ಅರೆಸ್ಟ್ – vishwanews24

ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್  ;  ಯೂಟ್ಯೂಬರ್ ಅರೆಸ್ಟ್ ತೆಲಂಗಾಣ,: ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ […]

ಕೈಕೊಟ್ಟ ಪ್ರಿಯಕರ : ಮದುವೆ  ದಿನವೇ ಆತನ ಮೇಲೆ  ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ – vishwanews24

ಕೈಕೊಟ್ಟ ಪ್ರಿಯಕರ : ಮದುವೆ  ದಿನವೇ ಆತನ ಮೇಲೆ  ಆಸಿಡ್‌ ದಾಳಿಗೆ ಮುಂದಾದ ವಿಧವೆ ಪ್ರೇಯಸಿ ಅಮರಾವತಿ:  ಇಲ್ಲೊಬ್ಬಳು ವಿಧವೆ ತನ್ನ ಪ್ರಿಯಕರ  ಕೈಕೊಟ್ಟಿದ್ದಕ್ಕಾಗಿ ಅವನ ಮೇಲೆ ಆಸಿಡ್‌ ದಾಳಿಗೆ ಮುಂದಾಗಿದ್ದಾಳೆ. 44 ವರ್ಷದ ವಿಧವೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆ  […]