ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ಧರ್ಮೋಪದೇಶ ನೀಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ – vishwanews24

ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ನಂಬಿಕೆಯ ಬಗ್ಗೆ ಧರ್ಮೋಪದೇಶ ನೀಡುತ್ತಿರುವುದು ನಗೆಪಾಟಲಿಗೆ ಈಡಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಪರೋಕ್ಷವಾಗಿ ಸಮಾಜವಾದಿ ಪಕ್ಷದ ಕುರಿತು […]

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂಪಾಯಿ ಕೊಟ್ಟು ಪ್ರೀಮಿಯಂ ಐಫೋನ್ ಆರ್ಡರ್ ಮಾಡಿದ ಗ್ರಾಹಕನಿಗೆ ಫೋನ್ ಬದಲಿಗೆ ‘ಗಡ್ಡಬೆಳೆಸುವ ಎಣ್ಣೆ’ ತಲುಪಿಸಿದ್ದ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್​ಗೆ […]

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – vishwanews24

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ […]

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್‌ ಪೋಸ್ಟ್‌ಗೆ ಲೋಕಸಭೆ […]

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಈ ರೈಲು ಉತ್ತರ ರೈಲ್ವೆಯಡಿಯಲ್ಲಿ ಹರಿಯಾಣದ 89 ಕಿ.ಮೀ ಜಿಂದ್-ಸೋನಿಪತ್ ಮಾರ್ಗದಲ್ಲಿ ಚಲಿಸಲಿದೆ. […]

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್ ನವದೆಹಲಿ: ರೈಲು ಟಿಕೆಟ್ ಬುಕ್ ಮಾಡುವಾಗ ಇನ್ಮುಂದೆ ಆ ಕಿರಿಕಿರಿ ಇರುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ […]

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತನ್ನ ಮೊದಲ ನಿಗದಿತ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗೆ ಚಾಲನೆ ನೀಡಿದ್ದು, ಬುಧವಾರ ಮುಂಜಾನೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ […]

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು – vishwanews24

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು ಮಲಪ್ಪುರಂ: ಮಿಕ್ಸ್‌ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸೋಮವಾರ ವೆಂಗರಾ […]

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಧುಮೇಹ, […]

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ: 18 ತಿಂಗಳ ಮಗುವಿಗೆ ವೈದ್ಯರು ತುಟಿಯ ಶಸ್ತ್ರಚಿಕತ್ಸೆಗಾಗಿ ಅನಸ್ತೇಶಿಯಾ ನೀಡಿದ ನಂತರ ಮಗು ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿರುವ ಘಟನೆ ಕೇರಳದ […]