Category: ರಾಷ್ಟ್ರ ನ್ಯೂಸ್
ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ – vishwanews24
ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಇರಾನ್‍ನ ಅಧ್ಯಕ್ಷ […]
ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ – vishwanews24
ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. […]
ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ – vishwanews24
ಅಪಘಾತದಲ್ಲಿ ಸಾವಿಗೀಡಾದ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು […]
ಮಗುವನ್ನು ಕಾರಿನಲ್ಲೆ ಮರೆತು ಮದುವೆಗೆ ಹೋದ ದಂಪತಿ ; ಉಸಿರುಗಟ್ಟಿ ಮಗು ಸಾವು – vishwanews24
ಮಗುವನ್ನು ಕಾರಿನಲ್ಲೆ ಮರೆತು ಮದುವೆಗೆ ಹೋದ ದಂಪತಿ ; ಉಸಿರುಗಟ್ಟಿ ಮಗು ಸಾವು ರಾಜಸ್ಥಾನ: ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿಯೊಬ್ಬಳು ಕಾರಿನಲ್ಲಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ […]
ಮುಂಬೈ ಹೋರ್ಡಿಂಗ್ ದುರಂತ : ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್ – Vishwanews24
ಮುಂಬೈ ಹೋರ್ಡಿಂಗ್ ದುರಂತ : ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್ ಮುಂಬೈ: ಘಾಟ್‍ಕೋಪರ್‌ನಲ್ಲಿ ಬಿಲ್ ಬೋರ್ಡ್ ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಎಂಬವರನ್ನು ರಾಜಸ್ಥಾನದ ಉದಯಪುರದಲ್ಲಿ […]
ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ – Vishwanews24
ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಹೊಸದಿಲ್ಲಿ: ಈ ಬಾರಿ ನೈಋತ್ಯ ಮುಂಗಾರು ನಿಗದಿತ ಸಮಯಕ್ಕೆ ಕೇರಳಕ್ಕೆ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಂಎಡಿ) ಬುಧವಾರ ಹೇಳಿದೆ. ಮೇ 31ಕ್ಕೆ ಮುಂಗಾರು ಭಾರತ ಪ್ರವೇಶಿಸಲಿದ್ದು, ಈ ವರ್ಷ […]
ಇಂಟರ್ನ್ಯಾಷನಲ್ ಫುಟ್ಬಾಲ್ಗೆ ನಿವೃತ್ತಿ ಘೋಷಿಸಿದ ಸುನಿಲ್ ಛೆಟ್ರಿ – Vishwanews24
ಇಂಟರ್ನ್ಯಾಷನಲ್ ಫುಟ್ಬಾಲ್ಗೆ ನಿವೃತ್ತಿ ಘೋಷಿಸಿದ ಸುನಿಲ್ ಛೆಟ್ರಿ ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್ನ್ಯಾಷನಲ್ ಫುಟ್ಬಾಲ್ಗೆ ವಿದಾಯ […]
ಜೂನ್ 4 ಕ್ಕೆ ಮೋದಿಗೆ ವಿದಾಯ; ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ : ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ – Vishwanews24
ಜೂನ್ 4 ಕ್ಕೆ ಮೋದಿಗೆ ವಿದಾಯ; ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ : ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ನಾಲ್ಕು ಹಂತದ ಲೋಕಸಭಾ ಚುನಾವಣೆಯ ನಂತರ ಇಂಡಿಯಾ ಮೈತ್ರಿಕೂಟವು ಪ್ರಬಲ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಲಕ್ನೋದಲ್ಲಿ ಹೇಳಿದ್ದಾರೆ. ಪ್ರಧಾನಿ […]
ಲೋಕಸಭಾ ಚುನಾವಣೆ 2024: ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ – Vishwanews24
ಲೋಕಸಭಾ ಚುನಾವಣೆ 2024: ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 2014 ಮತ್ತು […]
ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ ಪ್ರಕರಣ : 6ನೇ ಆರೋಪಿಯ ಬಂಧನ – Vishwanews24
ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ ಪ್ರಕರಣ : 6ನೇ ಆರೋಪಿಯ ಬಂಧನ ಮುಂಬೈ: ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರನೇ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಲಾಗಿದೆ. ತನಿಖೆ ನಡೆಸುತ್ತಿರುವ […]


