Category: ರಾಷ್ಟ್ರ ನ್ಯೂಸ್
ಮೋದಿ ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ – Vishwanews24
ಮೋದಿ ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ : ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ಹಜಾರಿಬಾಗ್ : ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆದ್ದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ […]
11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ – Vishwanews24
11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ಅವರು ತಮ್ಮ 11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಬಗ್ಗೆ […]
ಮುಂಬೈ : ಹೋರ್ಡಿಂಗ್ ಕುಸಿದು ಬಿದ್ದ ಪ್ರಕರಣ – ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ – Vishwanews24
ಮುಂಬೈ : ಹೋರ್ಡಿಂಗ್ ಕುಸಿದು ಬಿದ್ದ ಪ್ರಕರಣ – ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ ಮುಂಬೈ : ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಘಾಟ್‍ಕೋಪರ್‍ನಲ್ಲಿ […]
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು – Vishwanews24
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು ನವದೆಹಲಿ,:ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಪಾಲಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಜೂನ್ 1 ರ […]
ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು – Vishwanews24
ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಕಣಗಿಲೆ ಹೂ ತಿಂದ ಯುವತಿ ಸಾವು ಕೇರಳ: ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ. ಸೂರ್ಯ ಸುರೇಂದ್ರನ್ ಎಂಬ […]
ಕಾರಣವಿಲ್ಲದೆ ರಜೆ ಹಾಕಿದ 25 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್ ಇಂಡಿಯಾ – Vishwanews24
ಕಾರಣವಿಲ್ಲದೆ ರಜೆ ಹಾಕಿದ 25 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್ ಇಂಡಿಯಾ ನವದೆಹಲಿ: ಅನಾರೋಗ್ಯದ ಕಾರಣ ನೀಡಿ ಸಾಮೂಹಿಕ ರಜೆ ಹಾಕಿದ್ದ ಕನಿಷ್ಠ 25 ಸಿಬ್ಬಂದಿಯನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಜಾಗೊಳಿಸಿದೆ. ಏರ್‌ಲೈನ್‌ನ ಸುಮಾರು 300 ಉದ್ಯೋಗಿಗಳು ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದರು. […]
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಗಳ ಸಾಮೂಹಿಕ ರಜೆ; 70ಕ್ಕೂ ಅಧಿಕ ವಿಮಾನ ರದ್ದು – Vishwanews24
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಗಳ ಸಾಮೂಹಿಕ ರಜೆ; 70ಕ್ಕೂ ಅಧಿಕ ವಿಮಾನ ರದ್ದು ನವದೆಹಲಿ: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ […]
ಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರ – Vishwanews24
ಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರ ನವದೆಹಲಿ: ಕೋವಿಶೀಲ್ಡ್ ಲಸಿಕೆ ತಯಾರಕಾ ಕಂಪನಿ ಅಸ್ಟ್ರಾಜೆನೆಕಾವು ಪ್ರಪಂಚದಾದ್ಯಂತ ಔಷಧ ಮಾರುಕಟ್ಟೆಗಳಿಂದ ಲಸಿಕೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಅಡ್ಡಪರಿಣಾಮ ಆರೋಪದ ಬಳಿಕ ಲಸಿಕೆಯನ್ನು ಹಿಂಪಡೆಯುವ ನಿರ್ಧಾರಕ್ಕೆ ಅಸ್ಟ್ರಾಜೆನೆಕಾ ಕಂಪನಿ ಮುಂದಾಗಿದೆ. ಸಾಂಕ್ರಾಮಿಕ ರೋಗಗಳ ನಂತರ ಲಸಿಕೆಯ […]
ಕನ್ಯಾಕುಮಾರಿ : ಸಮುದ್ರಪಾಲಾದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು – Vishwanews24
ಕನ್ಯಾಕುಮಾರಿ : ಸಮುದ್ರಪಾಲಾದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಚೆನ್ನೈ : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ […]
ಪ್ರಜ್ವಲ್ ಅವರನ್ನು ವಾಪಸ್ ಕರೆತಂದು ಕಠಿಣ ಶಿಕ್ಷೆ ಆಗಬೇಕು : ಮೋದಿ ಆಗ್ರಹ – Vishwanews24
ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ : ಪ್ರಧಾನಿ ಮೋದಿ ನವದೆಹಲಿ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದು ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ […]

