Category: ರಾಷ್ಟ್ರ ನ್ಯೂಸ್
VIDEO: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: 11 ವರ್ಷದ ಬಾಲಕ ಮೃತ್ಯು – Vishwanews24
VIDEO: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: 11 ವರ್ಷದ ಬಾಲಕ ಮೃತ್ಯು ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ 11 ವರ್ಷದ ಶೌರ್ಯ […]
ಮೊಬೈಲ್ ಟಾರ್ಚ್‌ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿದ ಡಾಕ್ಟರ್: ತಾಯಿ-ಮಗು ಸಾವು – Vishwanews24
ಮೊಬೈಲ್ ಟಾರ್ಚ್‌ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿದ ಡಾಕ್ಟರ್ : ತಾಯಿ-ಮಗು ಸಾವು ಮುಂಬೈ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಟಾರ್ಚ್‌ಲೈಟ್‌ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿಸಿದ್ದು ಇದರಿಂದ ತಾಯಿ-ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. […]
ಲೋಕಸಭಾ ಚುನಾವಣೆ: ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಸ್ಪರ್ಧೆ – Vishwanews24
ಲೋಕಸಭಾ ಚುನಾವಣೆ: ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಸ್ಪರ್ಧೆ ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದು, ಅಮೇಥಿ […]
ನೇಹಾ ಹತ್ಯೆ ಪ್ರಕರಣ : ಇದು ಖಂಡಿತವಾಗಿಯೂ ಲವ್ ಜಿಹಾದ್ : ಅಮಿತ್ ಶಾ – Vishwanews24
ನೇಹಾ ಹತ್ಯೆ ಪ್ರಕರಣ : ಇದು ಖಂಡಿತವಾಗಿಯೂ ಲವ್ ಜಿಹಾದ್ : ಅಮಿತ್ ಶಾ ನವದೆಹಲಿ :ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪ್ರಕರಣಕ್ಕೆ ನಾವು ಲವ್ ಜಿಹಾದ್ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್ ಜಿಹಾದ್ ಪ್ರಕರಣವೇ ಎಂದು ಕೇಂದ್ರ ಗೃಹ […]
ಟಿ20 ವಿಶ್ವಕಪ್ : ಭಾರತ ತಂಡ ಪ್ರಕಟ – Vishwanews24
ಟಿ20 ವಿಶ್ವಕಪ್ – ಭಾರತ ತಂಡ ಪ್ರಕಟ ಹೊಸದಿಲ್ಲಿ: ಟಿ20 ವಿಶ್ವಕಪ್ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ. ಪ್ರಿಲಿಮಿನರಿ ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ. ಐಪಿಎಲ್ 2024ರಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ನಿರ್ವಹಣೆ ತೋರುವ […]
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ – ಒಪ್ಪಿಕೊಂಡ ಆಸ್ಟ್ರಾಜೆನಿಕಾ ಕಂಪನಿ – Vishwnaews24
ಕೋವಿಶೀಲ್ಡ್ ಲಸಿಕೆಯಿಂದ ಅಪರೂಪದ ಅಡ್ಡ ಪರಿಣಾಮ – ಒಪ್ಪಿಕೊಂಡ ಆಸ್ಟ್ರಾಜೆನಿಕಾ ಕಂಪನಿ ನವದೆಹಲಿ: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಮಾರಾಟ ಮಾಡಿದದ್ದ ಆಸ್ಟ್ರಾಜೆನಿಕಾ ಕಂಪನಿ ತನ್ನ ಕೋವಿಡ್ ಲಸಿಕೆಯಿಂದ ಅಪರೂಪದ ಅಡ್ಡ ಪರಿಣಾಮಗಳು ಉಂಟಾಗುತ್ತದೆ ಎಂದು ತಿಳಿಸಿದೆ. ನ್ಯಾಯಾಲಯಕ್ಕೆ […]
ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ – Vishwanews24
ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ ಬಿಹಾರ್ : ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ. ಅಮೃತಾ […]
ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ – Vishwanews24
ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ ನವದೆಹಲಿ: ಜನಪ್ರಿಯ ಟಿವಿ ಕಾರ್ಯಕ್ರಮಗಳಲ್ಲಿ ಒಂದಾದ ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ದಲ್ಲಿ ರೋಷನ್ ಸಿಂಗ್ ಸೋಧಿ ಪಾತ್ರವನ್ನು ನಿರ್ವಹಿಸಿದ ನಟ ಗುರುಚರಣ್ ಸಿಂಗ್ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದು ಅಪಹರಣದ ಶಂಕೆ […]
ಹೊಸ ವಿಮಲ್ ಜಾಹೀರಾತಿನಲ್ಲಿ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಜೊತೆ ಟೈಗರ್ ಶ್ರಾಫ್ ಎಂಟ್ರಿ – Vishwanews24
ಹೊಸ ವಿಮಲ್ ಜಾಹೀರಾತಿನಲ್ಲಿ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಜೊತೆ ಟೈಗರ್ ಶ್ರಾಫ್ ಎಂಟ್ರಿ ಕೆಲ ತಿಂಗಳಿನಿಂದ ಅಕ್ಷಯ್ ಕುಮಾರ್ ಅವರ ವಿಮಲ್ ಪಾನ್ ಮಸಾಲಾ ಜಾಹೀರಾತು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಸದ್ದು ಮಾಡಿತ್ತು. ಈ ಜಾಹೀರಾತಿನಲ್ಲಿ ಇದರಿಂದ ಅಕ್ಷಯ್ […]
ಅಪಘಾತದಲ್ಲಿ ಪತ್ನಿ ಸಾವು : ನೊಂದ ಪತಿ ನೇಣಿಗೆ ಶರಣು – Vishwanews24
ಅಪಘಾತದಲ್ಲಿ ಪತ್ನಿ ಸಾವು – ನೊಂದ ಪತಿ ನೇಣಿಗೆ ಶರಣು ಲಖನೌ: ಉತ್ತರ ಪ್ರದೇಶದಲ್ಲೊಬ್ಬ ವ್ಯಕ್ತಿಯು, ಅಪಘಾತದಲ್ಲಿ ಪತ್ನಿ ತೀರಿಕೊಂಡ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್‌ನೋಟ್ ಬರೆದಿರುವ ಆತ, “ನಾವು ಇದ್ದರೂ ಜತೆಗೇ, ಸತ್ತರೂ ಜತೆಗೇ” […]





