Category: ರಾಷ್ಟ್ರ ನ್ಯೂಸ್
ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದುಗೊಳಿಸಿದ ಅಸ್ಸಾಂ ಸರ್ಕಾರ – Vishwanews24
ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡ ಅಸ್ಸಾಂ ಸರ್ಕಾರ ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ […]
ತಡೆಗೋಡೆಗೆ ಕಾರು ಡಿಕ್ಕಿ : BRS ಶಾಸಕಿ ಲಾಸ್ಯ ನಂದಿತಾ ಸಾವು – Vishwanews24
ತಡೆಗೋಡೆಗೆ ಕಾರು ಡಿಕ್ಕಿ : BRS ಶಾಸಕಿ ಲಾಸ್ಯ ನಂದಿತಾ ಸಾವು ಹೈದರಾಬಾದ್: ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ (37) ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ […]
ಜನಪ್ರಿಯ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನ – vishwanews24
ಜನಪ್ರಿಯ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನ ಮುಂಬಯಿ: ಹೃದಯಸ್ತಂಭನದಿಂದ ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್(59) ನಿಧನರಾಗಿದ್ದಾರೆ. ಮಂಗಳವಾರ(ಫೆ.20 ರಂದು) ತಡರಾತ್ರಿ ಅವರು ನಿಧನರಾಗಿದ್ದಾರೆ ಎಂದು ಅವರ ಸಹೋದ್ಯೋಗಿ ಮತ್ತು ಆತ್ಮೀಯ ಸ್ನೇಹಿತ ಅಮಿತ್ ಬೆಹ್ಲ್ ತಿಳಿಸಿದ್ದಾರೆ. ಅವರಿಗೆ […]
ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಉಗ್ರರು ಬಳಸುವ ಮಾತ್ರೆ ಸೇವಿಸುತ್ತಿರುವ ವಿದ್ಯಾರ್ಥಿಗಳು : ಏನಿದು ಮಾತ್ರೆ? – ಆಘಾತಕಾರಿ ಸುದ್ದಿ ಓದಿ.. Vishwanews24
ಪರೀಕ್ಷೆ ಸಮಯದಲ್ಲಿ ನಿದ್ರೆ ತಪ್ಪಿಸಲು ಉಗ್ರರು ಬಳಸುವ ಮಾತ್ರೆ ಸೇವಿಸುತ್ತಿರುವ ವಿದ್ಯಾರ್ಥಿಗಳು ; ಶಾಕಿಂಗ್ ಮಾಹಿತಿ ಬೆಳಕಿಗೆ .. 1 ಮಾತ್ರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ.. ಈ ಮಾತ್ರೆಗಳನ್ನು ವಿದ್ಯಾರ್ಥಿಗಳು ಸೇವಿಸುತ್ತಿರುವುದು ಆತಂಕಕಾರಿ.. ಈ ಮಾತ್ರೆಯಿಂದ […]
ಆಮ್ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ – Vishwanews24
ಪ್ರಧಾನಿ ಮೋದಿಯವರ ಕೆಲಸ- ಕಾರ್ಯಗಳಿಂದ ಪ್ರೇರಿತವಾಗಿ ಬಿಜೆಪಿ ಸೇರ್ಪಡೆ ಚಂಡೀಗಢ: ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಮೂವರು ಆಮ್ ಆದ್ಮಿ ಪಕ್ಷದ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೌನ್ಸಿಲರ್‌ಗಳಾದ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರ್ಚರಣ್ ಕಲಾ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ […]
ಆಮಿರ್ ಖಾನ್ ಅಭಿನಯದ ದಂಗಲ್ ಚಿತ್ರದ ಬಾಲ ನಟಿ ಸುಹಾನಿ ಭಟ್ನಾಗರ್ ನಿಧನ – Vishwanews24
ಆಮಿರ್ ಖಾನ್ ಅಭಿನಯದ ದಂಗಲ್ ಚಿತ್ರದ ಬಾಲ ನಟಿ ಸುಹಾನಿ ಭಟ್ನಾಗರ್ ನಿಧನ ದೆಹಲಿ: ಕಿರಿಯ ವಯಸ್ಸಿನಲ್ಲೇ ಬಣ್ಣದ ಲೋಕದಲ್ಲಿ ಮಿಂಚಿದ ನಟಿಯೊಬ್ಬಳು 19ರ ಹರೆಯದಲ್ಲೇ ಇಹಲೋಕ ತ್ಯಜಿಸಿದ್ದಾರೆ. ಆಮಿರ್ ಖಾನ್ ಅಭಿನಯದ ʼದಂಗಲ್ʼ ಸಿನಿಮಾದಲ್ಲಿ ಯುವ ಬಬಿತಾ ಪೋಗಾಟ್ ಪಾತ್ರವನ್ನು […]
ಅನಾರೋಗ್ಯ ಕಾರಣದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ : ಸೋನಿಯಾ ಗಾಂಧಿ – Vishwanews24
ಅನಾರೋಗ್ಯ ಕಾರಣದಿಂದ ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ : ಸೋನಿಯಾ ಗಾಂಧಿ ನವದೆಹಲಿ: ಅನಾರೋಗ್ಯ ಕಾರಣದಿಂದ ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಘೋಷಿಸಿದ್ದಾರೆ. ರಾಜಸ್ಥಾನದಿಂದ ಬುಧವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿದ್ದಾರೆ. […]
ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ – Vishwanews24
ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ ಮುಂಬಯಿ: ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಸುಮಾರು […]
ಪೂನಂ ಪಾಂಡೆಗೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ – Vishwanews24
ಪೂನಂ ಪಾಂಡೆಗೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ ಮಾನನಷ್ಟ ಸಂಕಷ್ಟ ಎದುರಾಗಿದೆ. ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು […]
ಚುನಾವಣೆಗೆ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ : ಅಮಿತ್ ಶಾ – Vishwanews24
ಚುನಾವಣೆಗೆ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ : ಅಮಿತ್ ಶಾ ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭಾ ಚುನಾವಣೆಗೆ ಮುನ್ನ ಜಾರಿಗೆ ತರುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಎ ದೇಶದ […]










