ಮುಂಬೈ : ದೇಶದ ಅತಿ ಉದ್ದದ ಸಮುದ್ರ ಸೇತುವೆ ಇಂದು ಮೋದಿಯಿಂದ  ಲೋಕಾರ್ಪಣೆ – vishwanews24

ದೇಶದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಇಂದು ಮೋದಿಯಿಂದ  ಲೋಕಾರ್ಪಣೆ 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ 2016ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದ ಮೋದಿ ಮುಂಬೈ: 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ, ದೇಶದ […]

ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು : ಪೇಜಾವರ ಶ್ರೀ – vishwanews24

ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು : ಪೇಜಾವರ ಶ್ರೀ ಲಖನೌ: ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ ಎಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನ ಸದಸ್ಯರಾದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು […]

ಇಸ್ರೋ ಮಹತ್ವದ ಕಾರ್ಯಾಚರಣೆ : ಇಂದು ಅಂತಿಮ ಕಕ್ಷೆ ತಲುಪಲಿದೆ ಆದಿತ್ಯ-ಎಲ್ 1 – vishwanews24

ಇಸ್ರೋ ಮಹತ್ವದ ಕಾರ್ಯಾಚರಣೆ : ಇಂದು ಅಂತಿಮ ಕಕ್ಷೆ ತಲುಪಲಿದೆ ಆದಿತ್ಯ-ಎಲ್ 1 ನವದೆಹಲಿ: ಭೂಮಿಯಿಂದ ಸೂರ್ಯನತ್ತ  ಹೊರಟು ನಾಲ್ಕು ತಿಂಗಳ ಪೂರೈಸಿ, 15 ಲಕ್ಷ ಕಿ.ಮೀ ಕ್ರಮಿಸಿರುವ ಆದಿತ್ಯ ಎಲ್1  ನೌಕೆಯನ್ನು ಇಂದು ಅದರ ನಿಗದಿತ ಕಕ್ಷೆಗೆ ಸೇರಿಸಲು ಇಸ್ರೋ  […]

ಇತಿಹಾಸದಲ್ಲಿ ಮೊದಲ ಬಾರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಮಂಗಳಮುಖಿ ನಿಶಾ ಕ್ರಾಂತಿ – vishwanews24

ಇತಿಹಾಸದಲ್ಲಿ ಮೊದಲ ಬಾರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಮಂಗಳಮುಖಿ ನಿಶಾ ಕ್ರಾಂತಿ ಶಬರಿಮಲೆ : ಇತಿಹಾಸದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುವ ಮೂಲಕ ಸುದ್ದಿಯಾಗಿದ್ದಾರೆ. ತೆಲಂಗಾಣದ ತೃತೀಯಲಿಂಗಿ ನಿಶಾ ಕ್ರಾಂತಿ ಶಬರಿಮಲೆ ಪ್ರವೇಶಿಸುವ […]

ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ – vishwanews24

ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ ಹೈದರಾಬಾದ್: ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಶರ್ಮಿಳಾ ಅವರು ಬುಧವಾರ ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖ್ಯಸ್ಥ […]

ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಕಂಪಿಸಿದ ಭೂಮಿ : ಜನರಲ್ಲಿ ಆತಂಕ – viahwanews24

ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಕಂಪಿಸಿದ ಭೂಮಿ : ಜನರಲ್ಲಿ ಆತಂಕ ನವದೆಹಲಿ: ಜಪಾನ್‌ನಲ್ಲಿ  ಸಂಭವಿಸಿದ ಭಾರಿ ಭೂಕಂಪದಿಂದಾಗಿ ಜಗತ್ತು ಬೆಚ್ಚಿಬಿದ್ದಿದೆ. ಇದೇ ಹೊತ್ತಲ್ಲಿ ಭಾರತದ ಪಶ್ಚಿಮ ಬಂಗಾಳ  ಹಾಗೂ ಮಣಿಪುರದಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಬಾಂಗ್ಲಾ ಮತ್ತು […]

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮನ ವಿಗ್ರಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ – vishwanews24

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮನ ವಿಗ್ರಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ನವದೆಹಲಿ : ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಜ, 22 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಮೂರ್ತಿಯನ್ನು ಅಂತಿಮಗೊಳಿಸಲಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆಯ ಮೂರ್ತಿಗೆ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ […]

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ – vishwanews24

ಹೊಸ ವರ್ಷದ ದಿನವೇ ಇತಿಹಾಸ ನಿರ್ಮಿಸಿದ ಇಸ್ರೋ – 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಯಶಸ್ವಿ ಉಡಾವಣೆ ಶ್ರೀಹರಿಕೋಟ: ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ (XPoSat Launch) ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ […]

ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ – vishwanews24

ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ ನವದೆಹಲಿ: ಅಯೋಧ್ಯೆಯಲ್ಲಿ  ರಾಮಮಂದಿರ  ಉದ್ಘಾಟನೆ ಕಾರ್ಯಕ್ರಮ ಸಮೀಪಿಸುತ್ತಿದ್ದಂತೆ ದೇವಾಲಯದ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ಆಘಾತಕಾರಿ ದಂಧೆ ಬೆಳಕಿಗೆ ಬಂದಿದೆ. ಸೈಬರ್ ಕ್ರಿಮಿನಲ್‌ಗಳು ದೇವಸ್ಥಾನದ ಹೆಸರಿನಲ್ಲಿ ದೇಣಿಗೆ […]

ರಾಮ ಜನ್ಮಭೂಮಿ ಕೇವಲ ರಾಜಕೀಯ ವಿಷಯವಲ್ಲ, ಬದಲಾಗಿ ಸಾಂಸ್ಕೃತಿಕ ವಿಷಯವಾಗಿದೆ : ರಾಜನಾಥ್ ಸಿಂಗ್ – vishwanews24

ರಾಮ ಜನ್ಮಭೂಮಿ ಕೇವಲ ರಾಜಕೀಯ ವಿಷಯವಲ್ಲ, ಬದಲಾಗಿ ಸಾಂಸ್ಕೃತಿಕ ವಿಷಯವಾಗಿದೆ : ರಾಜನಾಥ್ ಸಿಂಗ್ ಡಿಸ್ಪುರ್:‌ ರಾಮ ಜನ್ಮಭೂಮಿ ಕೇವಲ ರಾಜಕೀಯ ವಿಷಯವಲ್ಲ, ಬದಲಾಗಿ ಸಾಂಸ್ಕೃತಿಕ ವಿಷಯವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ತೇಜ್‌ಪುರ ವಿಶ್ವವಿದ್ಯಾನಿಲಯದ 21ನೇ ಘಟಿಕೋತ್ಸವದಲ್ಲಿ […]