ಖ್ಯಾತ ಹಿಂದಿ ಧಾರವಾಹಿ ಸಿಐಡಿ ಖ್ಯಾತಿಯ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ – vishwanews24

ಖ್ಯಾತ ಹಿಂದಿ ಧಾರವಾಹಿ ಸಿಐಡಿ ಖ್ಯಾತಿಯ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ ಮುಂಬೈ : ಖ್ಯಾತ ಹಿಂದಿ ಧಾರವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಿಸೆಂಬರ್ 1 ರಂದು ದಿನೇಶ್ ಅವರಿಗೆ ಹೃದಯಾಘಾತವಾಗಿತ್ತು, ಈ […]

ಮಿಚಾಂಗ್ ಚಂಡಮಾರುತ ಅಬ್ಬರ – ತಮಿಳುನಾಡಿನಲ್ಲಿ ಜಲ ಪ್ರಳಯ ; ಮುಳುಗಿದ ಚೆನ್ನೈ – vishwanews24

 ಮಿಚಾಂಗ್ ಚಂಡಮಾರುತ ಅಬ್ಬರ – ತಮಿಳುನಾಡಿನಲ್ಲಿ ಜಲ ಪ್ರಳಯ ; ಮುಳುಗಿದ ಚೆನ್ನೈ ಚೆನ್ನೈ : ಮಿಚಾಂಗ್ ಚಂಡಮಾರುತದ ತಮಿಳುನಾಡಿನಲ್ಲಿ ಜಲ ಪ್ರಳಯವನ್ನೇ ಸೃಷ್ಠಿಸಿದೆ. ಅದರಲ್ಲೂ ಚೆನ್ನೈ ಮಳೆಯಿಂದಾಗಿ ಸಂಪೂರ್ಣ ಮುಳುಗಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರೈಲು ವಿಮಾನ ಸೇವೆಗಳು […]

ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ – vishwanews24

ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣ ತಿರುವನಂತಪುರಂ: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ […]

ನಾನು ಯಾರಿಗೂ ಅಗೌರವ ತೋರಿಲ್ಲ, ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ : ಟ್ರೋಫಿ ಮೇಲೆ ಕಾಲಿಟ್ಟಿದ್ದಕ್ಕೆ ಮಿಚೆಲ್ ಸ್ಪಷ್ಟನೆ – vishwanews24

ನಾನು ಯಾರಿಗೂ ಅಗೌರವ ತೋರಿಲ್ಲ, ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ : ಟ್ರೋಫಿ ಮೇಲೆ ಕಾಲಿಟ್ಟಿದ್ದಕ್ಕೆ ಮಿಚೆಲ್ ಸ್ಪಷ್ಟನೆ ನವದೆಹಲಿ: ವಿಶ್ವಕಪ್ 2023 ರ ಟ್ರೋಫಿ ಮೇಲೆ ಕಾಲಿಟ್ಟು ಭಾರೀ ವಿವಾದಕ್ಕೀಡಾದ ಬಳಿಕ ಇದೀಗ ಆಸೀಸ್ ತಂಡದ ಆಲ್ ರೌಂಡರ್ ಮಿಚೆಲ್ […]

ಡಿ. 1 ರಿಂದ ಹೊಸ ಸಿಮ್ ಕಾರ್ಡ್ ನಿಯಮ ಜಾರಿ ; ಇನ್ನು  ಮುಂದೆ ಈ ನಿಯಮ ಅನುಸರಿಸುವುದು ಅಗತ್ಯ – vishwanews24

 ಡಿಸೆಂಬರ್ 1 ರಿಂದ ಹೊಸ ಸಿಮ್ ಕಾರ್ಡ್ ನಿಯಮ ಜಾರಿ, ಏನಿದು? ಸಿಮ್‌ ಮಾರಾಟಗಾರರು ಮತ್ತು ಖರೀದಿದಾರರು ಇನ್ನು  ಮುಂದೆ ಈ ನಿಯಮ ಅನುಸರಿಸುವುದು ಅಗತ್ಯ..  ದೇಶದಲ್ಲಿ ಸಿಮ್‌ ಕಾರ್ಡ್‌ಗಳನ್ನು ಬಳಸಿ ನಡೆಸುತ್ತಿರುವ ವಂಚನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಿಮ್‌ಗಳ ಖರೀದಿ […]

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ – vishwanews24

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ ತಿರುಪತಿ : ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಿರುಪತಿಗೆ ಭೇಟಿ ನೀಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ನಿನ್ನೆ ಸಂಜೆ ತಿರುಪತಿಗೆ ತೆರಳಿರುವ ಮೋದಿ ಇಂದು ಬೆಳಗ್ಗೆ […]

ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ : ಮಂಗಳೂರಿನ ಕ್ಯಾ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮ – vishwanews24

ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ : ಮಂಗಳೂರಿನ ಕ್ಯಾ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ […]

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ.. Vishwanews24

ಮಂಗಳಮುಖಿ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ..  ಅಹಮದಾಬಾದ್ : ಮಂಗಳಮುಖಿಯರು ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. […]

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ – vishwanews24

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ : ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. […]

ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ – vishwanews24

ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಅಭಿನಂದನಾ ಸಂದೇಶದಲ್ಲಿ […]