Category: ರಾಷ್ಟ್ರ ನ್ಯೂಸ್
ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ : ಒಂದೇ ಕುಟುಂಬದ ಐವರು ಸಾವು! Vishwanews24
ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ : ಒಂದೇ ಕುಟುಂಬದ ಐವರು ಸಾವು! ಚಂಡೀಗಢ: ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ […]
ತಪ್ಪು ದಿಕ್ಕು ತೋರಿಸಿದ ಗೂಗಲ್ ಮ್ಯಾಪ್ – ಭಾರೀ ಮಳೆಗೆ ನದಿಗೆ ಧುಮುಕಿದ ಕಾರು; ಇಬ್ಬರು ವೈದ್ಯರ ಸಾವು – Vishwanews24
ತಪ್ಪು ದಿಕ್ಕು ತೋರಿಸಿದ ಗೂಗಲ್ ಮ್ಯಾಪ್ – ಭಾರೀ ಮಳೆಗೆ ನದಿಗೆ ಧುಮುಕಿದ ಕಾರು; ಇಬ್ಬರು ವೈದ್ಯರ ಸಾವು ಎರ್ನಾಕುಲಂ: ಕಾರು ನದಿಗೆ ಬಿದ್ದು ಇಬ್ಬರು ವೈದ್ಯರು ಅಸುನೀಗಿದ ಘಟನೆ ಕೇರಳ ರಾಜ್ಯದ ಎರ್ನಾಕುಲಂನ ಗೊತ್ತುರುತ್ ಪ್ರದೇಶದಲ್ಲಿ ರವಿವಾರ ನಡೆದಿದೆ. ಕಾರಿನಲ್ಲಿದ್ದ […]
ಗೋವಾದಲ್ಲಿ ಭಾರೀ ಮಳೆ – ಭೂಕುಸಿತ , ಅಪಾಯದಂಚಿನಲ್ಲಿರುವ ಮನೆಗಳು – Vishwanews24
ಗೋವಾದಲ್ಲಿ ಭಾರೀ ಮಳೆ – ಭೂಕುಸಿತ , ಅಪಾಯದಂಚಿನಲ್ಲಿರುವ ಮನೆಗಳು ಪಣಜಿ:ಗೋವಾ ರಾಜ್ಯದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಅತಿ ಹೆಚ್ಚು ಮಳೆ ಈ ವರ್ಷ ಸಂಭವಿಸಿದೆ. ಇದರಿಂದಾಗಿ ಕೆಲವೆಡೆ ಮರಗಿಡಗಳು ಧರೆಗುರುಳಿವೆ. ಅಲ್ಲದೇ ಗೋವಾ ವಾಸ್ಕೊ ಸಡಾ ರುಮಡಾವಾಡಾ ಮಸೀದಿ ಬಳಿ […]
ಚೆನ್ನೈ : CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ ಆದೇಶಿಸಿದ ಸಚಿವಾಲಯ – Vishwanews24
ಚೆನ್ನೈ : CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ ಆದೇಶಿಸಿದ ಸಚಿವಾಲಯ ಚೆನ್ನೈ : CBFC ವಿರುದ್ಧ ತಮಿಳು ನಟ, ನಿರ್ಮಾಪಕ ವಿಶಾಲ್ ಅವರ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನಿಖೆಗೆ ಶುಕ್ರವಾರ […]
ಒಂದು ವರ್ಷದ ಬಳಿಕ ಬ್ಯಾಂಕ್ ಲಾಕರ್ ತೆರೆದ ಮಹಿಳೆಗೆ ಶಾಕ್ – ಗೆದ್ದಲು ಪಾಲಾಯ್ತು ಮಗಳ ಮದುವೆಗೆಂದು ಕೂಡಿಟ್ಟ 18 ಲಕ್ಷ ರೂ. Vishwanews24
ಒಂದು ವರ್ಷದ ಬಳಿಕ ಬ್ಯಾಂಕ್ ಲಾಕರ್ ತೆರೆದ ಮಹಿಳೆಗೆ ಶಾಕ್ .. ಗೆದ್ದಲು ಪಾಲಾಯ್ತು ಮಗಳ ಮದುವೆಗೆಂದು ಕೂಡಿಟ್ಟ 18 ಲಕ್ಷ ರೂ. ಲಕ್ನೋ: ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ತಾಯಿಯೊಬ್ಬಳು ಮಗಳ ಮದುವೆಗೆಂದು ಜೋಪಾನವಾಗಿ ಕೂಡಿಟ್ಟ 18 ಲಕ್ಷ ರೂ. ಹಣವು ಬ್ಯಾಂಕ್‌ನ […]
ಕರ್ನಾಟಕ ಮಾದರಿ ತೆಲಂಗಾಣದಲ್ಲೂ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ – Vishwanews24
ಕರ್ನಾಟಕ ಮಾದರಿ ತೆಲಂಗಾಣದಲ್ಲೂ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ ಹೈದರಾಬಾದ್: ತೆಲಂಗಾಣದಲ್ಲಿ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಶಪಥ ತೊಟ್ಟಿರುವ ಕಾಂಗ್ರೆಸ್, ಕರ್ನಾಟಕ ಮಾದರಿ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದೆ. ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ನೋಡುವುದು ನನ್ನ ಕನಸು ಎಂದಿರುವ ಸೋನಿಯಾ […]
ಖ್ಯಾತ ತಮಿಳು ನಟ, ನಿರ್ದೇಶಕ ಜಿ.ಮಾರಿಮುತ್ತು ಹೃದಯಾಘಾತದಿಂದ ನಿಧನ – Vishwanews24
ಖ್ಯಾತ ತಮಿಳು ನಟ, ನಿರ್ದೇಶಕ ಜಿ.ಮಾರಿಮುತ್ತು ಹೃದಯಾಘಾತದಿಂದ ನಿಧನ ಚೆನ್ನೈ : ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.’ಜೈಲರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಿರ್ದೇಶಕ ಹಾಗೂ ನಟ ಮರಿಮುತ್ತು ಅವರು ಡಬ್ಬಿಂಗ್ ವೇಳೆ ಇಂದು […]
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ : ಉದಯನಿಧಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲು – Vishwanews24
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ : ಉದಯನಿಧಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲು ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತುಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ […]
ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ 14 ವರ್ಷದ ಬಾಲಕ ʻರೇಬೀಸ್ʼನಿಂದ ಸಾವು – Vishwanews24
ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ 14 ವರ್ಷದ ಬಾಲಕ ʻರೇಬೀಸ್ʼನಿಂದ ಸಾವು ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಂದ ಮುಚ್ಚಿಟ್ಟ 14 ವರ್ಷದ ಬಾಲಕ ರೇಬಿಸ್‍ನಿಂದ ಮೃತಪಟ್ಟಿರುವ ಘಟನೆ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿ ಶಹವಾಜ್ ಮೃತ […]
ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು , ಬೆದರಿಕೆಗಳಿಗೆ ಹೆದರುವುದಿಲ್ಲ : ಉದಯನಿಧಿ – Vishwanews24
ತಮಿಳುನಾಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು , ಬೆದರಿಕೆಗಳಿಗೆ ಹೆದರುವುದಿಲ್ಲ : ಉದಯನಿಧಿ ಚೆನ್ನೈ,: ಅಯೋಧ್ಯೆಯ ಸ್ವಾಮೀಜಿಯೊಬ್ಬರು ತಮಗೆ ಜೀವ ಬೆದರಿಕೆ ಒಡ್ಡಿರುವ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್,ತಮಿಳಿಗಾಗಿ ರೈಲು ಹಳಿ ಮೇಲೆ ತಲೆ ಇಟ್ಟ […]
