Union Budget: ಫೆ.1ರ ಭಾನುವಾರ ಕೇಂದ್ರ ಬಜೆಟ್‌ ಮಂಡನೆ – vishwanews24

Union Budget: ಫೆ.1ರ ಭಾನುವಾರ ಕೇಂದ್ರ ಬಜೆಟ್‌ ಮಂಡನೆ ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಭಾನುವಾರದಂದೇ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29 […]

ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ – vishwanews24

ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ ಮುಂಬೈ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು  ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ  ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ […]

ಶಿರ್ಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ 5 ಕೋಟಿ ರೂ. ದಾನ ನೀಡಿದ ಅನಂತ್ ಅಂಬಾನಿ – vishwanews24

ಶಿರ್ಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ 5 ಕೋಟಿ ರೂ. ದಾನ ನೀಡಿದ ಅನಂತ್ ಅಂಬಾನಿ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ, ರಿಲಯನ್ಸ್ ಇಂಡಸ್ಟ್ರಿ ಗ್ರೂಪ್‌ನ ಕಾರ್ಯಕಾರಿ ನಿರ್ದೇಶಕ ಅನಂತ್ ಅಂಬಾನಿ ಅವರು ಇಂದು ಶಿರ್ಡಿಯ ಸಾಯಿಬಾಬಾ ಮಂದಿರಕ್ಕೆ ಭೇಟಿ […]

ಬೊಲೆರೋ ವಾಹನದ ಮೇಲೆ ಟ್ರಕ್ ಪಲ್ಟಿ : ಚಾಲಕ ಸಾವು – vishwanews24

ಡಿವೈಡರ್ ಡಿಕ್ಕಿಯಾಗಿ ಟ್ರಕ್ ಪಲ್ಟಿ : ಬೊಲೆರೋ ಅಪ್ಪಚ್ಚಿ, ಚಾಲಕ ಸಾವು ನವದೆಹಲಿ : ಟ್ರಕ್ ಒಂದು ಡಿವೈಡರ್ ತಾಗಿ ನಿಯಂತ್ರಣ ತಪ್ಪಿ ಬೊಲೆರೋ ವಾಹನದ ಮೇಲೆ ಪಲ್ಟಿಯಾದ ಪರಿಣಾಮ ಬೊಲೆರೋದಲ್ಲಿದ್ದ ಚಾಲಕ ಸಾವನಪ್ಪಿದ ಘಟನೆ ರಾಂಪುರ-ನೈನಿತಾಲ್ ಹೆದ್ದಾರಿಯ ಪಹಾಡಿ ಗೇಟ್ […]

ಉನ್ನವೋ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ – vishwanews24

ಉನ್ನವೋ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ ನವದೆಹಲಿ: ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ರೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ  ಕುಲದೀಪ್ ಸೆಂಗಾರ್‌ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್  […]

PAN-Aadhar ಜೋಡಣೆ : ಡಿ.31 ಕೊನೆಯ ದಿನಾಂಕ – vishwanews24

PAN-Aadhar ಜೋಡಣೆ : ಡಿ.31 ಕೊನೆಯ ದಿನಾಂಕ ಹೊಸದಿಲ್ಲಿ: ವಿಳಂಬ ಶುಲ್ಕವನ್ನು ಪಾವತಿಸದ ಮತ್ತು ಆಧಾರ್ ಕಾರ್ಡ್‌ನ್ನು ತಮ್ಮ ಪಾನ್ ಕಾರ್ಡ್‌ ನೊಂದಿಗೆ ಜೋಡಣೆ ಮಾಡದವರಿಗೆ ಆ ಕಾರ್ಯವನ್ನು ಮುಗಿಸಲು ಡಿ.31 ಕೊನೆಯ ದಿನಾಂಕವಾಗಿದೆ ಮತ್ತು ಅಷ್ಟರೊಳಗೆ ಆಧಾರ್‌ ನೊಂದಿಗೆ ಜೋಡಣೆಯಾಗಿರದ […]

ಚಿತ್ರದುರ್ಗ ಬಸ್ ಅಪಘಾತ : PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ  ರೂ. ಪರಿಹಾರ: ಮೋದಿ ಸಂತಾಪ – vishwanews24

ಚಿತ್ರದುರ್ಗ ಬಸ್ ಅಪಘಾತ : PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ  ರೂ. ಪರಿಹಾರ: ಮೋದಿ ಸಂತಾಪ ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ […]

ಮುಂಬಯಿ ಉಳಿಸಲು ಒಂದಾಗುತ್ತಿದ್ದೇವೆ : ಬಿಎಂಸಿ ಚುನಾವಣೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ – vishwanews24

ಮುಂಬಯಿ ಉಳಿಸಲು ಒಂದಾಗುತ್ತಿದ್ದೇವೆ : ಬಿಎಂಸಿ ಚುನಾವಣೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಮುಂಬಯಿ: ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ […]

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಶ್ರೀನಿವಾಸನ್ ನಿಧನ – vishwanews24

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಶ್ರೀನಿವಾಸನ್ ನಿಧನ ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಶ್ರೀನಿವಾಸನ್(69) ಶನಿವಾರ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಉದಯಂಪೀರೂರಿನ ತನ್ನ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. […]

ವಂದೇ ಮಾತರಂ, ಚುನಾವಣಾ ಸುಧಾರಣೆಗಳ ವಿಷಯದಲ್ಲಿ ಸರ್ಕಾರ ಒತ್ತಡದಲ್ಲಿದೆ : ರಾಹುಲ್ ಗಾಂಧಿ – vishwanews24

ವಂದೇ ಮಾತರಂ, ಚುನಾವಣಾ ಸುಧಾರಣೆಗಳ ವಿಷಯದಲ್ಲಿ ಸರ್ಕಾರ ವಿರೋಧ ಪಕ್ಷಗಳಿಂದ ಒತ್ತಡದಲ್ಲಿದೆ : ರಾಹುಲ್ ಗಾಂಧಿ ನವದೆಹಲಿ: ವಂದೇ ಮಾತರಂ ಮತ್ತು ಚುನಾವಣಾ ಸುಧಾರಣೆಗಳ ವಿಷಯಗಳ ಬಗ್ಗೆ ಸರ್ಕಾರವು ವಿರೋಧ ಪಕ್ಷಗಳಿಂದ ‘ಒತ್ತಡದಲ್ಲಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. […]