ಸಿಮೆಂಟ್ ಹಾಸು ಕುಸಿದು ದೇವಸ್ಥಾನದ ಬಾವಿಯೊಳಗೆ ಬಿದ್ದ ಭಕ್ತರು -ಸಾವಿನ ಸಂಖ್ಯೆ 35 ಕ್ಕೆ ಏರಿಕೆ – Vishwanews24

ಸಿಮೆಂಟ್ ಹಾಸು ಕುಸಿದು ದೇವಸ್ಥಾನದ ಬಾವಿಯೊಳಗೆ ಬಿದ್ದ ಭಕ್ತರು -ಸಾವಿನ ಸಂಖ್ಯೆ 35 ಕ್ಕೆ ಏರಿಕೆ ಇಂದೋರ್: ಇಂದೋರ್ ದೇವಸ್ಥಾನದ ಸ್ಟೆಪ್ ವೆಲ್ (ಮೆಟ್ಟಿಲುಗಳ ಬಾವಿ) ಮೇಲೆ ಹಾಕಲಾಗಿದ್ದ ಸಿಮೆಂಟ್ ಹಾಸು ಕುಸಿದ ಘಟನೆಯಲ್ಲಿ ಸಾವಿನ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ […]

ಮುಂಬೈ: 10 ವರ್ಷದ ಬಾಲಕಿ ಹೊಟ್ಟೆಯಲ್ಲಿದ್ದ 100 ಗ್ರಾಂ ತೂಕದ ಕೂದಲು ಉಂಡೆ ಹೊರ ತೆಗೆದ ವೈದ್ಯರು – Vishwanews24

ಮುಂಬೈ: 10 ವರ್ಷದ ಬಾಲಕಿ ಹೊಟ್ಟೆಯಲ್ಲಿದ್ದ 100 ಗ್ರಾಂ ತೂಕದ ಕೂದಲು ಉಂಡೆ ಹೊರ ತೆಗೆದ ವೈದ್ಯರು ಮುಂಬೈ: ತಮ್ಮ 10 ವರ್ಷದ ಮಗಳು ಒಂದು ವರ್ಷದಿಂದ ಬಳಲುತ್ತಿದ್ದ ಹೊಟ್ಟೆನೋವು ದಾದರ್ ದಂಪತಿಯನ್ನು ಚಿಂತೆಗೀಡು ಮಾಡಿದೆ. ಅನೇಕ ವೈದ್ಯರು ಅವಳನ್ನು ಗುಣಪಡಿಸಲು […]

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ಕಾನೂನು :  ಸುಪ್ರೀಂ ಕೋರ್ಟ್ – Vishwanews24

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ಕಾನೂನು :  ಸುಪ್ರೀಂ ಕೋರ್ಟ್ ಹೊಸದಿಲ್ಲಿ: ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಮತ್ತು ಶಿಕ್ಷೆಯ ಅಮಾನತಿಗೆ ಸಂಬಂಧಿಸಿದ ವಿಷಯದ ಮೇಲೆ ಸಾಮಾನ್ಯ ಜನರಿಗೆ ಮತ್ತು ಜನಪ್ರತನಿಧಿಗಳಿಗೆ ಭಿನ್ನ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಲಕ್ಷದ್ವೀಪ […]

ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ. 12ರಷ್ಟು ಏರಿಕೆ – Vishwanews24

ಜನಸಾಮಾನ್ಯರಿಗೆ ಮತ್ತೊಂದು ಶಾಕ್ – ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ. 12ರಷ್ಟು ಏರಿಕೆ ಹೊಸದಿಲ್ಲಿ: ಈಗಾಗಲೇ ಅವಶ್ಯಕ ವಸ್ತುಗಳ ಬೆಲೆಯಿಂದ ಹೈರಾಣಾಗಿರುವ ಜನತೆ ಇನ್ನು ಔಷಧಗಳ ಬೆಲೆ ಏರಿಕೆಯ ಆಘಾತ ಎದುರಿಸಲಿದ್ದಾರೆ. ಅಗತ್ಯದ ಔಷಧಗಳ ಬೆಲೆ ಎ. 1ರಿಂದ ಶೇ. […]

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಮುಂಬಯಿ ಪೊಲೀಸ್‌ ಇಲಾಖೆಗೆ ವರ್ಗಾವಣೆ – Vishwanews24

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಮುಂಬಯಿ ಪೊಲೀಸ್‌ ಇಲಾಖೆಗೆ ವರ್ಗಾವಣೆ ಮುಂಬಯಿ : ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಕಾರ್ಕಳ ಅಜೆಕಾರು ಸಮೀಪದ ಎಣ್ಣೆಹೊಳೆಯ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬಯಿ ಪೊಲೀಸ್‌ ಇಲಾಖೆಗೆ […]

ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ – Vishwanews24

ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ. […]

ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ – Vishwanews24

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನವದೆಹಲಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮುಖ್ಯ ಚುನಾವಣಾ […]

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ – ಇಂದಿನಿಂದಲೇ ನೀತಿ ಸಂಹಿತೆ ಜಾರಿ – Vishwanews24

ಕರ್ನಾಟಕ ವಿಧಾನಸಭೆ ಚುನಾವಣೆ: ದಿನಾಂಕ ಘೋಷಣೆ – ಇಂದಿನಿಂದಲೇ ನೀತಿ ಸಂಹಿತೆ ಜಾರಿ ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ. ಚುನಾವಣಾ […]

ಪ್ಯಾನ್-ಆಧಾರ್ ಜೋಡಣೆ – ಜೂನ್ 30ಕ್ಕೆ ವಿಸ್ತರಣೆ : VishwaNews24

ಪ್ಯಾನ್-ಆಧಾರ್ ಜೋಡಣೆ – ಜೂನ್ 30ಕ್ಕೆ ವಿಸ್ತರಣೆ ನವದೆಹಲಿ: ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ. […]

ದೆಹಲಿ ಬಿಜೆಪಿಯ ಕಾನೂನು ಘಟಕದ ಸಹ ಸಂಚಾಲಕರಾಗಿ ʻಸುಷ್ಮಾ ಸ್ವರಾಜ್ʼ ಪುತ್ರಿ ನೇಮಕ  – Vishwanews24

ದೆಹಲಿ ಬಿಜೆಪಿಯ ಕಾನೂನು ಘಟಕದ ಸಹ ಸಂಚಾಲಕರಾಗಿ ʻಸುಷ್ಮಾ ಸ್ವರಾಜ್ʼ ಪುತ್ರಿ ನೇಮಕ  ನವದೆಹಲಿ: ಬಿಜೆಪಿಯ ದಿವಂಗತ ನಾಯಕಿ ಸುಷ್ಮಾ ಸ್ವರಾಜ್ ಅವರ ಪುತ್ರಿ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅಭ್ಯಾಸ ಮಾಡುತ್ತಿರುವ ಬಾನ್ಸುರಿ ಸ್ವರಾಜ್ ಅವರು ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಬಿಜೆಪಿಯ […]