Category: ರಾಷ್ಟ್ರ ನ್ಯೂಸ್
ಮುಕೇಶ್ ಅಂಬಾನಿ ಕುಟುಂಬ ಸದಸ್ಯರಿಗೆ ಝಡ್ ಪ್ಲಸ್ ಭದ್ರತೆ ನೀಡಲು ಸುಪ್ರೀಂ ಸೂಚನೆ – Vishwanews24
ಮುಕೇಶ್ ಅಂಬಾನಿ ಕುಟುಂಬ ಸದಸ್ಯರಿಗೆ ಝಡ್ ಪ್ಲಸ್ ಭದ್ರತೆ ನೀಡಲು ಸುಪ್ರೀಂ ಸೂಚನೆ ನವದೆಹಲಿ: ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭಾರತ ಮತ್ತು ವಿದೇಶಗಳಲ್ಲಿ ಅತ್ಯುನ್ನತ ಮಟ್ಟದ ಝಡ್ ಪ್ಲಸ್ ಭದ್ರತೆಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ […]
ಅಗ್ನಿಪಥ್ ಯೋಜನೆ ದೇಶದ ಹಿತಾಸಕ್ತಿ ಹೊಂದಿದೆ , ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ : ಅರ್ಜಿ ವಜಾ ಮಾಡಿದ ದೆಹಲಿ ಹೈಕೋರ್ಟ್ – Vishwanews24
ಅಗ್ನಿಪಥ್ ಯೋಜನೆ ದೇಶದ ಹಿತಾಸಕ್ತಿ ಹೊಂದಿದೆ , ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ : ಅರ್ಜಿ ವಜಾ ಮಾಡಿದ ದೆಹಲಿ ಹೈಕೋರ್ಟ್ ನವದೆಹಲಿ: ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ಕೇಂದ್ರದ ‘ಅಗ್ನಿಪಥ’ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ […]
ಇಂದು ‘ಪಿಎಂ ಕಿಸಾನ್ 13ನೇ ಕಂತು’ ಬಿಡುಗಡೆ; ರೈತರ ಖಾತೆ ಸೇರಲಿದೆ 2,000 ರೂ. – Vishwanews24
ಇಂದು ‘ಪಿಎಂ ಕಿಸಾನ್ 13ನೇ ಕಂತು’ ಬಿಡುಗಡೆ; ರೈತರ ಖಾತೆ ಸೇರಲಿದೆ 2,000 ರೂ. ನವದೆಹಲಿ : ಇಂದು ಪಿಎಂ ಕಿಸಾನ್’ನ 13ನೇ ಕಂತನ್ನ ಬಿಡುಗಡೆ ಮಾಡಲಾಗುವುದು. ಮಧ್ಯಾಹ್ನ 3 ಗಂಟೆಗೆ 13ನೇ ಕಂತಿನ 2000 ರೂಪಾಯಿ ರೈತರ ಖಾತೆ ಸೇರಲಿದೆ.ಇಂದು […]
ತೆಲಂಗಾಣ: ರ‍್ಯಾಗಿಂಗ್ ಕಿರುಕುಳ :- ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಸಾವು – Vishwanews24
ತೆಲಂಗಾಣ: ರ‍್ಯಾಗಿಂಗ್ ಕಿರುಕುಳ : ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಸಾವು ಹೈದರಾಬಾದ್: ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ನಾಲ್ಕು ದಿನಗಳ ನಂತರ ಹೈದರಾಬಾದ್‌ನಲ್ಲಿ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾರೆ. 26 ವರ್ಷದ ಡಿ ಪ್ರೀತಿ ಬುಧವಾರ ತಾನು ಓದುತ್ತಿದ್ದ […]
ಭಾರತವೇ ನನಗೆ ಸರ್ವಸ್ವ : ಕೆನಡಾ ಪೌರತ್ವ ಬದಲಾವಣೆಗೆ ಅರ್ಜಿ ಸಲ್ಲಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ – Vishwanews24
ಭಾರತವೇ ನನಗೆ ಸರ್ವಸ್ವ : ಕೆನಡಾ ಪೌರತ್ವ ಬದಲಾವಣೆಗೆ ಅರ್ಜಿ ಸಲ್ಲಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ನವದೆಹಲಿ: ಕೆನಡಾದ ಪೌರತ್ವದ ಬಗ್ಗೆ ಆಗಾಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ʻಭಾರತವೇ ನನಗೆ ಸರ್ವಸ್ವವಾಗಿದ್ದು, ಕೆನಡಾದ ಪೌರತ್ವ ಬದಲಾವಣೆಗೆ […]
ವುಮೆನ್ಸ್ ಪ್ರೀಮಿಯರ್ ಲೀಗ್: RCB ಮಹಿಳಾ ತಂಡದ ಸಲಹೆಗಾರರಾಗಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ನೇಮಕ – Vishwanews24
ವುಮೆನ್ಸ್ ಪ್ರೀಮಿಯರ್ ಲೀಗ್: RCB ಮಹಿಳಾ ತಂಡದ ಸಲಹೆಗಾರರಾಗಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ನೇಮಕ ಹೈದರಬಾದ್ : ದೇಶದ ಪ್ರಖ್ಯಾತ ಕ್ರೀಡಾ ತಾರೆಗಳನ್ನು ತನ್ನ ಐಕಾನ್‌ಗಳನ್ನಾಗಿ ಇರಿಸಿಕೊಳ್ಳುವ ಸಂಪ್ರದಾಯವನ್ನು ಆರ್‌ಸಿಬಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲೂ ಮುಂದುವರಿಸಿದೆ. ಮುಂಬರುವ ಮಹಿಳಾ ಕ್ರಿಕೆಟ್ […]
2023ರ ಮಧ್ಯದ ವೇಳೆಗೆ ಮೋದಿ ಕೂಡ ರಾಜೀನಾಮೆ ನೀಡಬೇಕಾಗಬಹುದು : ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ – Vishwanews24
ಅಜಿತ್ ದೋವಲ್ ಅವರನ್ನು ವಜಾಗೊಳಿಸದಿದ್ದರೆ ಪ್ರಧಾನಿ ಅವರು ರಾಜೀನಾಮೆ ನೀಡಬೇಕಾಗಬಹುದು : ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ವಜಾಗೊಳಿಸದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕಾಗಬಹುದು ಎಂದು ಬಿಜೆಪಿಯ ಹಿರಿಯ […]
ಫೆಬ್ರವರಿ 14 – ಪುಲ್ವಾಮಾ ದಾಳಿಗೆ 4 ವರ್ಷ: ಭಾರತದ ಇತಿಹಾಸದಲ್ಲಿ ಕರಾಳ ದಿನ – Vishwanews24
ಫೆಬ್ರವರಿ 14- ಪುಲ್ವಾಮಾ ದಾಳಿಗೆ 4 ವರ್ಷ: ಭಾರತದ ಇತಿಹಾಸದಲ್ಲಿ ‘ಕರಾಳ ದಿನ ನವದೆಹಲಿ: ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ […]
ಫೆ.13 ರಿಂದ 5 ದೇಶಗಳಿಂದ ಭಾರತಕ್ಕೆ ಆಗಮಿಸುವ ʼವಿದೇಶಿ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯವಲ್ಲ- Vishwanews24
ಫೆ.13 ರಿಂದ 5 ದೇಶಗಳಿಂದ ಭಾರತಕ್ಕೆ ಆಗಮಿಸುವ ʼವಿದೇಶಿ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯವಲ್ಲʼ ನವದೆಹಲಿ: ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ […]
ಮಸೀದಿಗಳಲ್ಲಿ ಪ್ರಾರ್ಥಿಸಲು ಮಹಿಳೆಯರಿಗೆ ಅವಕಾಶ : ಮುಸ್ಲಿಂ ಮಂಡಳಿ – Vishwanews24
ಮಸೀದಿಗಳಲ್ಲಿ ಪ್ರಾರ್ಥಿಸಲು ಮಹಿಳೆಯರಿಗೆ ಅವಕಾಶ .. ಆದರೆ ಮಸೀದಿಗಳಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಇರುವಂತಿಲ್ಲ ಹೊಸದಿಲ್ಲಿ: ಇಸ್ಲಾಂನಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಲಿಂಗ ತಾರತಮ್ಯ ಇಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಮುಸ್ಲಿಂ […]

