Category: ರಾಷ್ಟ್ರ ನ್ಯೂಸ್
ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಮೃತ್ಯು – Vishwanews24
ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಮೃತ್ಯು ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ […]
ಅಯ್ಯಪ್ಪ ಸ್ವಾಮಿ ಪ್ರಸಾದಕ್ಕೆ ಬಳಸುವ ಏಲಕ್ಕಿಯಲ್ಲಿ ಕೀಟನಾಶಕ ಬಳಕೆ: ಅರವಣ ಪ್ರಸಾದ ವಿತರಣೆಗೆ ಹೈಕೋರ್ಟ್ ನಿಷೇಧ – Vishwanews24
ಅಯ್ಯಪ್ಪ ಸ್ವಾಮಿ ಪ್ರಸಾದಕ್ಕೆ ಬಳಸುವ ಏಲಕ್ಕಿಯಲ್ಲಿ ಕೀಟನಾಶಕ ಬಳಕೆ: ಅರವಣ ಪ್ರಸಾದ ತಕ್ಷಣ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಅರವಣ ಪ್ರಸಾದ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ […]
ಗಣರಾಜೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ – Vishwanews24
ಗಣರಾಜೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಈ ಹಿಂದೆ ಅನುಮತಿ ನಿರಾಕರಿಸಿದ್ದ ಸಮಿತಿ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೊಗೆ ಅವಕಾಶ ನೀಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ. 13ವರ್ಷಗಳಿಂದ […]
ವಿಐಪಿ ಹಜ್ ಕೋಟಾ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ – Vishwanews24
ವಿಐಪಿ ಹಜ್ ಕೋಟಾ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ನವದೆಹಲಿ: ವಿಐಪಿ ಹಜ್ ಕೋಟಾಗೆ ಅಂತ್ಯಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವಿಶೇಷ ಕೋಟಾದಡಿ ಹಜ್ ಯಾತ್ರೆಗೆ ತೆರಳಲು ವಿಐಪಿಗಳಿಗೆ ಸೀಟು ಮೀಸಲಿಡಲಾಗುತಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ […]
ಹನಿಮೂನ್ ವೇಳೆ ಗಂಡನಿಗೆ ಮತ್ತು ಬರುವ ಔಷಧಿ ನೀಡಿ ಪ್ರಿಯಕರನ ಜೊತೆ ಹೆಂಡತಿ ಎಸ್ಕೇಪ್ – Vishwanews24
ಹನಿಮೂನ್ ವೇಳೆ ಗಂಡನಿಗೆ ಮತ್ತು ಬರುವ ಔಷಧಿ ನೀಡಿ ಪ್ರಿಯಕರನ ಜೊತೆ ಹೆಂಡತಿ ಎಸ್ಕೇಪ್ ನವದೆಹಲಿ: ವಿವಾಹವು ಎರಡು ಆತ್ಮಗಳನ್ನು ಒಂದುಗೂಡಿಸುವ ಪವಿತ್ರ ಬಂಧವಾಗಿದೆ. ಮದುವೆ ನಂತರ ಬರುವ ಮಧುಚಂದ್ರವು ನವವಿವಾಹಿತ ದಂಪತಿಗಳಿಗೆ ಖಾಸಗಿತನಕ್ಕೆ ಉದಾಹರಣೆಯಾಗಿದೆ. ಅಂದ ಹಾಗೇ ವರನಿಗೆ ಮತ್ತು […]
RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ – Vishwanews24
RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ ವಾಷಿಂಗ್ಟನ್: ಎಸ್.ಎಸ್ ರಾಜಮೌಳಿ ನಿರ್ದೇಶನದ ಜ್ಯೂನಿಯರ್ ಎನ್. ಟಿ.ಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್.ಆರ್.ಆರ್ ಸಿನಿಮಾಗೆ ಮತ್ತೊಂದು ಗರಿ ಲಭಿಸಿದೆ. ಸಿನಿಮಾದ ‘ನಾಟು ನಾಟು‘ […]
ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದ ಕಾಂತಾರ – Vishwanews24
ಆಸ್ಕರ್ ಸ್ಪರ್ಧೆಯ ಪಟ್ಟಿಯಲ್ಲಿ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ಪ್ರಶಸ್ತಿಗೆ ಅರ್ಹತೆ ಪಡೆದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ. ಅತ್ಯುತ್ತಮ ಚಿತ್ರ ಹಾಗೂ […]
ಸೆಲೆಬ್ರಿಟಿ, ರಾಜಕಾರಣಿಗಳ ಪೋಸ್ಟರ್ ಹೊಂದಿರುವ ಯಾತ್ರಾರ್ಥಿಗಳಿಗೆ ಶಬರಿಮಲೆ ಪ್ರವೇಶವಿಲ್ಲ : ಕೇರಳ ಹೈಕೋರ್ಟ್ – Vishwanews24
ಸೆಲೆಬ್ರಿಟಿ, ರಾಜಕಾರಣಿಗಳ ಪೋಸ್ಟರ್ ಹೊಂದಿರುವ ಯಾತ್ರಾರ್ಥಿಗಳಿಗೆ ಶಬರಿಮಲೆ ಪ್ರವೇಶವಿಲ್ಲ : ಕೇರಳ ಹೈಕೋರ್ಟ್ ಕೊಚ್ಚಿ: ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್ಗಳು ಮತ್ತು ಬೃಹತ್ ಛಾಯಾಚಿತ್ರಗಳನ್ನು ಹೊಂದಿರುವ ಯಾತ್ರಾರ್ಥಿಗಳಿಗೆ ಶಬರಿಮಲೆ ಸನ್ನಿಧಾನಕ್ಕೆ (ಪವಿತ್ರ ಗರ್ಭಗುಡಿ) ಪ್ರವೇಶಿಸಲು ಅನುಮತಿಸಬಾರದು ಎಂದು ಕೇರಳ ಹೈಕೋರ್ಟ್ ಸೋಮವಾರ ಹೇಳಿದೆ. […]
ಕಾಸರಗೋಡು: ಅಂಜುಶ್ರೀ ಸಾವಿಗೆ ವಿಷಾಹಾರ ಕಾರಣವಲ್ಲ :– ಪ್ರಾಥಮಿಕ ವರದಿ – Vishwanews24
ಕಾಸರಗೋಡು: ಅಂಜುಶ್ರೀ ಸಾವಿಗೆ ವಿಷಾಹಾರ ಕಾರಣವಲ್ಲ :– ಪ್ರಾಥಮಿಕ ವರದಿ ಕಾಸರಗೋಡು:ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ […]
ಕಾಸರಗೋಡು : ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರ ಸೇವಿಸಿ ಅಸ್ವಸ್ಥ – ವಿದ್ಯಾರ್ಥಿನಿ ಸಾವು – Vishwanews24
ಕಾಸರಗೋಡು : ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರ ಸೇವಿಸಿ ಅಸ್ವಸ್ಥ – ವಿದ್ಯಾರ್ಥಿನಿ ಸಾವು ಕಾಸರಗೋಡು : ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿದ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ […]



