ಹಣೆಗೆ ಕುಂಕುಮ ಹಚ್ಚುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಹುದು ; ಓದಿ ಈವರದಿ -Vishwanews24

ಭಾರತೀಯ ಸಂಪ್ರದಾಯದಲ್ಲಿ ಕುಂಕುಮಕ್ಕೆ ವಿಶೇಷವಾದ ಸ್ಥಾನಮಾನವಿದೆ. ಹಣೆಯ ಮೇಲೊಂದು ಬಿಂದಿಯಿಟ್ಟರೇನೆ ಹೆಣ್ಣಿನ ಮುಖದ ಮೇಕಪ್ನ ಮೆರುಗು ಹೆಚ್ಚುವುದು. ಆದರೆ, ಕುಂಕುಮ ಬರೀ ಅಂದ ಹೆಚ್ಚಿಸುವ ಪ್ರಸಾದನವಷ್ಟೇ ಅಲ್ಲ, ಅದರ ಬಳಕೆ ಹಿಂದೆ ಆರೋಗ್ಯದ ಗುಟ್ಟು ಅಡಗಿದೆ. ಕುಂಕುಮವನ್ನು ಹಣೆಯ ಮಧ್ಯಭಾಗದಲ್ಲಿಡುತ್ತೇವೆ. ಈ […]

ಜೀವನದಲ್ಲಿ ಬರೀ ಕಷ್ಟಗಳನ್ನೇ ಎದುರಿಸುತ್ತಿದ್ದೀರಾ ?? ಹಾಗಾದರೆ ಈ ಹನುಮಾನ್ ಚಾಲೀಸಾ ಜಪಿಸಿ.. Vishwanews24

ಭಾರತದಲ್ಲಿ ಜ್ಯೋತಿಷ್ಯ, ಪೂಜೆ, ಧರ್ಮ ಶಾಸ್ತ್ರಕ್ಕೆ ಬಹಳಷ್ಟು ಮಹತ್ವವಿದ್ದು, ಅದರಂತೆ ಜೀವನದಲ್ಲಿ ಬರುವ ಪ್ರತಿಯೊಂದು ಕಷ್ಟ-ನಷ್ಟಗಳನ್ನು ಕೆಲವು ಮಂತ್ರದ ಮೂಲಕ ಪರಿಹರಿಸಿಕೊಳ್ಳಬಹುದು. ಅದರಲ್ಲಿ ಬ್ರಹ್ಮಚಾರಿಯಾದ ಹನುಮಂತನು ಭಗವಾನ್ ಶ್ರೀರಾಮನ ಪರಮ ಭಕ್ತ ಹಾಗೂ ಶನಿಯ ಆತ್ಮೀಯ ಸ್ನೇಹಿತ. ಸದಾ ರಾಮ ನಾಮವನ್ನು […]

ಕಾಲಿಗೆ ಚಿನ್ನದ ಆಭರಣಗಳನ್ನು ಧರಿಸಬಾರದು ಯಾಕೆ? ಕಾರಣ ಇಲ್ಲಿದೆ Vishwanews24

ಹಿಂದೂ ಧರ್ಮದಲ್ಲಿ ಅನೇಕ ನಂಬಿಕೆಗಳು ಚಾಲ್ತಿಯಲ್ಲಿವೆ.ಇವುಗಳಲ್ಲಿ ಒಂದು ಮಹಿಳೆಯರು ತಮ್ಮ ಪಾದಗಳಲ್ಲಿ ಚಿನ್ನದ ಆಭರಣಗಳನ್ನು ಧರಿಸಬಾರದು ಎಂದು ಅದನ್ನು ಏಕೆ ಹೇಳಲಾಗಿದೆ ಎಂದು ನಿಮಗೆ ತಿಳಿದಿದೆಯೇ? ಈ ನಂಬಿಕೆಯ ಹಿಂದಿನ ಕಾರಣವೇನು? ಇಲ್ಲದಿದ್ದರೆ, ನಾವು ಅದರ ಬಗ್ಗೆ ವಿವರವಾಗಿ ಹೇಳಲಿದ್ದೇವೆ. ಹಿಂದೂ […]

ಮಲೆನಾಡಿನ ಹಸಿರು ಸಿರಿಗಳ ನಡುವೆ ಸ್ಥಾಪಿತವಾದ ಇತಿಹಾಸ ಪ್ರಸಿದ್ಧ ಅನ್ನದಾತೆ ಆದಿಶಕ್ತ್ಯಾತ್ಮಕ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಅಮ್ಮ – Vishwanews24

ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದು ಹೊರನಾಡು ಅನ್ನಪೂರ್ಣೇಶ್ವರಿ ದೇವಿ. ಇದು ಕಲಸಾದಿಂದ ಸುಮಾರು 10 ಕಿ.ಮೀ ದೂರದಲ್ಲಿದೆ ಮತ್ತು ದೇವಿಯ ದೇವಸ್ಥಾನವನ್ನು ಹೊಂದಿದೆ. ಶ್ರೀ ಅನ್ನಪೂರ್ಣೇಶ್ವರಿ. ಈ ಸ್ಥಳವು ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತದೆ. ಹೊರ್ನಾಡು ಎಂದೂ ಕರೆಯಲ್ಪಡುವ ಹೊರ್ನಾಡು, ಕರ್ನಾಟಕದ ಚಿಕ್ಕಮಗಳೂರು […]

ಮಹಿಳೆಯರ ಅಂದ ಹೆಚ್ಚಿಸುವ ಮೂಗುತಿ ಮಹತ್ವ ನಿಮಗೆ ಗೊತ್ತೇ?……Vishwanews24

ಮೂಗುತಿಯು ಮೂಗಿನ ಮೇಲೆ ಧರಿಸುವ ಆಭರಣವಾಗಿದ್ದು, ಇದು ಹೆಣ್ಣಿನ ಮುಖದ ಅಂದವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಹಿಂದಿನ ಕಾಲದಲ್ಲಿ ಮಹಿಳೆಯರ ಮೂಗಿಗಿಂತ ಅವರು ಧರಿಸುತ್ತಿದ್ದ ಮೂಗುತಿಯ ಗಾತ್ರವೇ ದೊಡ್ಡದಾಗಿರುತ್ತಿತ್ತು. ಕಾಲ ಕಳೆದಂತೆ ಮಹಿಳೆಯರು ಚಿಕ್ಕ ಮೂಗುತಿ ಹಾಕಲು ಶುರು ಮಾಡಿದ್ದರು. ಇದೀಗ ಹಳೆಯ […]

ಕೇತುಗ್ರಸ್ಥ ಸೂರ್ಯಗ್ರಹಣ : ಈ ರಾಶಿಯವರಿಗೆ ಹೆಚ್ಚಿನ ಪರಿಣಾಮ -Vishwanews24

ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ. ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ […]

ಆರೋಗ್ಯ, ಸೌಂದರ್ಯ ವೃದ್ಧಿಸಬಲ್ಲ ಹಸಿರು ಸೊಪ್ಪುಗಳ ರಾಜ ಪಾಲಾಕ್ ಸೊಪ್ಪಿನ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಮಾಹಿತಿ -Vishwanews24

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರಗಳಿಂದ ಮಕ್ಕಳು ದೂರವಿರುವುದು ಸಾಮಾನ್ಯವಾಗಿ ಹೋಗಿದೆ. ನಗರದ ಬಿಝಿ ಲೈಫ್ ನಲ್ಲಿ ತೊಡಗಿಕೊಳ್ಳುತ್ತಿರುವ ಪೋಷಕರು ಮಕ್ಕಳಿಗೆ ಆರೋಗ್ಯಕರ ಹಾಗೂ ಪೌಷ್ಟಿಕ ಆಹಾರ ಕೊಡುತ್ತಿರುವುದೇ ವಿರಳವಾಗಿ ಹೋಗಿದೆ. ಆರೋಗ್ಯದ ಕಡೆ ಗಮನ ಕೊಡುವ ಜನರ ಸಂಖ್ಯೆಯಂತೂ ವಿರಳವಾಗಿ ಹೋಗುತ್ತಿದೆ. […]

ಪೂಜಾ ಕೋಣೆಯಲ್ಲಿ ದೇವರ ಮೂರ್ತಿಗಳನ್ನು ಇಡುವ ರೀತಿ ನಿಮಗೆ ಗೊತ್ತಾ..?? ಹಾಗಾದರೆ ಓದಿ ಈ ವರದಿ -Vishwanews24

ಹಿಂದೂ ಶಾಸ್ತ್ರದ ಪ್ರಕಾರ ಪ್ರತಿಯೊಂದು ಮನೆಯಲ್ಲೂ ದೇವರ ಆರಾಧನೆಗೆ ಒಂದು ಪವಿತ್ರವಾದ ಸ್ಥಳ ಇರುತ್ತದೆ. ಅಲ್ಲಿ ದೇವರ ಚಿತ್ರ ಅಥವಾ ದೇವರ ಮೂರ್ತಿಯನ್ನು ಇಟ್ಟು ಪೂಜಿಸಲಾಗುವುದು. ಮೂರ್ತಿಯನ್ನು ಇಟ್ಟು ಪೂಜಿಸುವಾಗ ಕೆಲವು ರೀತಿ-ನೀತಿಗಳನ್ನು ಹಾಗೂ ಧಾರ್ಮಿಕ ನಿಯಮಗಳನ್ನು ಅನುಸರಿಸಬೇಕು ಎಂದು ಹೇಳುವುದು. […]

ಪ್ರತಿನಿತ್ಯ ಮೊಸರು ಸೇವಿಸುತ್ತೀರಾ…?? ಹಾಗಾದರೆ ವೃದ್ಧಿಸಿ ನಿಮ್ಮ ಆರೋಗ್ಯ.. Vishwanews24

ಮೊಸರಿಲ್ಲದೆ ಊಟ ಊಟವೇ ಅಲ್ಲ,ಆರೋಗ್ಯ ದೃಷ್ಟಿಯಿಂದ ಮೊಸರು ಬಹಳ ಉಪಯೋಗಕಾರಿ.ಒಳ್ಳೆಯ ಮೊಸರು ಸಿಗೋದು ತುಂಬಾ ಕಷ್ಟ ಆದರೆ ನಿಮ್ಮ ಮನೆಯಲ್ಲಿನ ಹಿರಿಯರನ್ನು ಕೇಳಿ ನೋಡಿ ಮೊಸರು ಇಲ್ಲದೆ ಎಂದಾದ್ರೂ ಊಟ ಮಾಡಿದ್ರಾ ಅಂತ ಖಂಡಿತ ಇಲ್ಲ ಅಂತ ಹೇಳ್ತಾರೆ.ಅಂದಿನ ದಿನಗಳಲ್ಲಿ ಊಟದಲ್ಲಿ […]

ಧೂಳಿನಿಂದಾಗುವ ‘ಅಲರ್ಜಿ’ ಸಮಸ್ಯೆಗೆ ಪರಿಣಾಮಕಾರಿ ಈ ‘ಮನೆಮದ್ದು -Vishwanews24

ನಿತ್ಯ ಒಂದು ಕಡೆಯಿಂದ ಮತ್ತೊಂದು ಕಡೆಗೆ, ನಗರದ ಸಿಟಿ ಜೀವನದ ಧೂಳಿನಿಂದಾಗಿ ಅನೇಕರು ಅಲರ್ಜಿಯಿಂದಾಗಿ ನೆಗಡಿ, ಉಸಿರಾಟದ ಸಮಸ್ಯೆ, ಎದೆಯ ಬಿಗಿತ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಇಂತಹ ಧೂಳಿನ ಅಲರ್ಜಿಗೆ ಏನೇನೋ ಔಷಧಿಗಳ ಪ್ರಯೋಗ ಮಾಡಿದ ನೀವು, ನಾವು ಹೇಳುವಂತೆ […]