Category: ವಿಶೇಷ ಲೇಖನಗಳು
ಕಣ್ಣು ಉರಿಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆಯೇ …?? ಕಡಿಮೆ ಮಾಡಿಕೊಳ್ಳುವ ಸುಲಭ ಉಪಾಯಗಳು -Vishwanews24
ನಮ್ಮ ದೇಹದ ಸೂಕ್ಷ್ಮ ಅಂಗಳಳಲ್ಲೊಂದು ಕಣ್ಣುಗಳು. ಆದರೆ ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್, ಮೊಬೈಲ್ ಬಳಕೆಯಿಂದ ಕಣ್ಣುಗಳು ಹೆಚ್ಚು ಆಯಾಸಗೊಳ್ಳುತ್ತವೆ. ಕಣ್ಣಿನ ಅತಿಯಾದ ಶ್ರಮ ಒಂದಲ್ಲ ಒಂದು ವಿಧದಲ್ಲಿ ದೇಹಕ್ಕೆ ಅಹಿತಕರ. ಸಾಮಾನ್ಯವಾಗಿ ಕಣ್ಣುಗಳಿಗೆ ನೀಡುವ ಅತಿಯಾದ ಶ್ರಮದಿಂದ ಕಣ್ಣು ಕೆಂಪಗಾಗುವುದು, ಕಣ್ಣುಗಳಲ್ಲಿ […]
ರಾತ್ರಿ ಎಷ್ಟೇ ಬೇಗ ಮಲಗಿದ್ರೂ ನಿದ್ರೆ ಬರೋದಿಲ್ವಾ ….??? ಇದರಿಂದ ಏನೆಲ್ಲ ಅಪಾಯಗಳಿವೆ ಎಂಬುದು ನಿಮಗೆ ಗೊತ್ತಾ? Vishwanews24
ರಾತ್ರಿ ಎಷ್ಟೇ ಬೇಗ ಮಲಗಿದ್ರೂ ನಿದ್ರೆಯೇ ಬರೋದಿಲ್ಲ. ಬೆಳಗ್ಗೆ ಬೇಗ ಎದ್ದ ಆಫೀಸಿಗೆ ಹೋದರೆ ದಿನಪೂರ್ತಿ ಕಣ್ಣು ಉರಿ. ರಾತ್ರಿಯೆಲ್ಲ ನಿದ್ರೆ ಬರದೇ ಹೊರಳಾಡಿ ಸಾಕಾಗುತ್ತೆ. ನಿದ್ರೆ ಬರದ ಕಾರಣ ರಾತ್ರಿಯಿಡೀ ಮೊಬೈಲ್ ಹಿಡಿದುಕೊಂಡು ಕೂರೋ ಹಾಗಾಗಿದೆ’ ಇವೆಲ್ಲ ಇಂದಿನ ಪೀಳಿಗೆಯ […]
ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವ ಅಭ್ಯಾಸವಿದೆಯೇ? ಹಾಗಾದರೆ ಓದಿ ಈ ವರದಿ -Vishwanews24
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ? ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಇದನ್ನು ಅನುಸರಿಸಲು ಪ್ರಾರಂಭಿಸಿದ […]
ನೀವಿನ್ನೂ ಆಧಾರ್-ಪ್ಯಾನ್ ಲಿಂಕ್ ಮಾಡಿಲ್ವಾ? ಹಾಗಿದ್ರೆ ಈ ಕೆಳಗಿನಂತೆ ಲಿಂಕ್ ಮಾಡಿಕೊಳ್ಳಿ -Vishwanews24
ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಪರಸ್ಪರ ಲಿಂಕ್ ಮಾಡಿದ್ದೀರಾ? ಇಲ್ಲದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲಿದೆ. ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 139AA ಅಡಿಯಲ್ಲಿ ಆಧಾರ್ನೊಂದಿಗೆ ಜೋಡಣೆಯಾಗದ ಪ್ಯಾನ್ ಸಂಖ್ಯೆಯನ್ನು ಅಮಾನ್ಯ ಎಂದು ಪರಿಗಣಿಸಲಾಗುತ್ತದೆ ಎಂದು ಕೇಂದ್ರ […]
ನಿಮ್ಮ ಮಗು ಕಾರ್ಟೂನ್ ನೋಡುತ್ತಾ..?? ನೀವು ತೆಗೆದುಕೊಳ್ಳುವ ನಿರ್ಧಾರದಲ್ಲಿ ನಿಮ್ಮ ಕಂದನ ಭವಿಷ್ಯ ; ಓದಿ ಈ ವರದಿ _Vishwanews24
ಆಧುನಿಕ ಜಗತ್ತಿನಲ್ಲಿ ಕಾರ್ಟೂನ್‌ಗಳು ತುಂಬಾ ಜನಪ್ರಿಯತೆಗಳನ್ನು ಗಳಿಸಿದೆ. ಈ ಕಾರ್ಟೂನ್‌ಗಳು ಮಕ್ಕಳಿಗೆ ಹಗಲು ರಾತ್ರಿ ದೂರದರ್ಶನ ವೀಕ್ಷಿಸುವ ಚಪಲವನ್ನು ಹೆಚ್ಚಿಸಿವೆ. ಕಾರ್ಟೂನ್‌ಗಳ ಇಂಪಾದ ಸಂಗೀತ ಪ್ರಭಾವವನ್ನು ಬೀರುತ್ತವೆಂಬುದು ಕೆಲವು ಸಂಶೋಧನೆಗಳಿಂದ ವ್ಯಕ್ತವಾಗಿದೆ. ಇದರಿಂದ ಕೆಟ್ಟ ಪರಿಣಾಮವೇ ಹೆಚ್ಚು ಎಂಬುದು ಬೆಳಕಿಗೆ ಬಂದಿದೆ. […]
ಮಧುಮೇಹ ಒಮ್ಮೆ ತಗುಲಿಕೊಂಡಿತೆಂದರೆ ಮತ್ತೆ ಅದನ್ನು ಸಂಪೂರ್ಣ ಗುಣಪಡಿಸುವುದು ಅಸಾಧ್ಯ., ಹಾಗಾದರೆ ಅದನ್ನು ನಿಯಂತ್ರಿಸಬೇಕಾದರೆ ಏನು ಮಾಡಬೇಕು -Vishwanews24
ಮಧುಮೇಹ ಒಮ್ಮೆ ತಗುಲಿಕೊಂಡಿತೆಂದರೆ ಮತ್ತೆ ಅದನ್ನು ಸಂಪೂರ್ಣ ಗುಣಪಡಿಸುವುದು ಅಸಾಧ್ಯ. ಬದಲಿಗೆ ನಿಯಂತ್ರಿಸಬಹುದಷ್ಟೆ. ಹಾಗಾದರೆ ನಿಯಂತ್ರಿಸಬೇಕಾದರೆ ಏನು ಮಾಡಬೇಕು ಎಂಬ ಪ್ರಶ್ನೆಯೂ ನಮ್ಮಲ್ಲಿ ಮೂಡದಿರದು. ಇದಕ್ಕಾಗಿಯೇ ತಜ್ಞ ವೈದ್ಯರು ಜೀವನ ಕ್ರಮದಲ್ಲಿ ಪಾಲಿಸಬೇಕಾದ ಶಿಸ್ತು, ಸೇವಿಸುವ ಆಹಾರಗಳ ಬಗ್ಗೆ ವಹಿಸಬೇಕಾದ ಒಂದಷ್ಟು […]
ಟೀ ಮಾರಿಯೂ ೨೦೦ ಕೋಟಿ ಸಂಪಾದಿಸಬಹುದೆಂದು ತೋರಿಸಿದ ಅಮೇರಿಕಾದ ಈ ಮಹಿಳೆಯ ಬಗ್ಗೆ ನೀವು ಓದಲೇ ಬೇಕು…! Vishwanews24
ಚಹಾವನ್ನು ಭಾರತದ ರಾಷ್ಟ್ರೀಯ ಪಾನೀಯ ಎಂದರೆ ತಪ್ಪಾಗಲಾರದು. ಏಕೆಂದರೆ ಒಂದು ದಿನದಲ್ಲಿ 1 ರಿಂದ ಮೂರು ಕಪ್ ಚಹಾ ಹೀರಿದವರು ಯಾರಿದ್ದಾರೆ ಹೇಳಿ. ಅದರಲ್ಲೂ ಚುಮು ಚುಮ ಚಳಿಯಲ್ಲಿ ಹಾಗೂ ದಿನಚರಿ ಆರಂಭದಲ್ಲಿ ಟೀ ಕಡ್ಡಾಯ ಎಂಬ ಮನೋಭಾವ ಭಾರತೀಯರಲ್ಲಿದೆ. ಹೀಗಾಗಿಯೇ […]
ತಾಂಬೂಲ ಶಾಸ್ತ್ರದಲ್ಲಿ ವಿಳ್ಳೇದೆಲೆ ಮತ್ತು ಅಡಿಕೆ ಕೊಳೆತು ಹೋಗಿದ್ದರೆ…?? ಹಿಂದೂ ಪದ್ಧತಿಯಲ್ಲಿರುವ ತಾಂಬೂಲ ಶಾಸ್ತ್ರದ ಬಗ್ಗೆ ತಿಳಿದುಕೊಳ್ಳಬೇಕಾದ ಒಳಿತು ಕೆಡುಕುಗಳು- Vishwanews24
ಭಾರತೀಯ ಸಂಪ್ರದಾಯದಲ್ಲಿ ತಾಂಬೂಲಕ್ಕೆ ಪ್ರಮುಖ ಸ್ಥಾನ ನೀಡಲಾಗಿದೆ. ನಿಶ್ಚಿತಾರ್ಥ, ಮದುವೆ, ಪೂಜೆ, ವ್ರತ, ಶುಭ ಸಮಾರಂಭಗಳಲ್ಲಿ ತಾಂಬೂಲ ಇರಲೇಬೇಕು. ಹಿಂದೆ ಯುದ್ಧದ ಸಂದರ್ಭದಲ್ಲಿ ರಣ ವೀಳ್ಯ ನೀಡುವಲ್ಲಿ ವೀಳ್ಯದೆಲೆ ಬಳಕೆಯಾಗುತ್ತಿತ್ತು ಎಂದು ಉಲ್ಲೇಖವಿದೆ. ಊಟವಾದ ಬಳಿಕ ಎಲೆ-ಅಡಿಕೆ ತಿನ್ನಬೇಕೆಂಬ ಸಂಪ್ರದಾಯವಿದೆ. ಹೀಗಾಗೇ […]
ಕುಜದೋಷದ ಬಗ್ಗೆ ಮಾಹಿತಿ ಇಲ್ಲದವರು ಈ ಲೇಖನ ಓದಿ.
ಕುಜದೋಷದ ಬಗ್ಗೆ ಮಾಹಿತಿ ಇಲ್ಲದವರು ಈ ಲೇಖನ ಓದಿ. ಕುಜದೋಷದ ಬಗ್ಗೆ ಮಾಹಿತಿ ನೀಡುವ ಅಗತ್ಯವು ಇಂದು ಎದ್ದು ಕಾಣುತ್ತಲಿದೆ.ಸರಿಯಾಗಿ ವಿಮರ್ಶಿಸದೆ ಮೇಲ್ನೋಟಕ್ಕೆ ಕಾಣುವ ಕುಜದೋಷವನ್ನು ಅರುಹಿ ಜನರನ್ನು ಭೀತಿಗೊಳಪಡಿಸುವ ಪ್ರವೃತ್ತಿ ಅಲ್ಲಲ್ಲಿ ಕಂಡುಬರುತ್ತಿದೆ. ಕನ್ಯಾ-ವರರ ಜಾತಕ ಹೊಂದಾಣಿಕೆಯಲ್ಲಿ ಕುಜದೋಷವನ್ನು ಪರಿಶೀಲಿಸುವುದು […]
ಹೋಟೆಲ್, ರೆಸ್ಟೋರೆಂಟ್‌ಗಳ ವಾಸ್ತು ಹೀಗಿರಬೇಕು..ಗುರೂಜಿ ಗಣಪತಿ ಭಟ್
ಹೋಟೆಲ್, ರೆಸ್ಟೋರೆಂಟ್‌ಗಳ ವಾಸ್ತು ಹೀಗಿರಬೇಕು… ಹೋಟೆಲ್ ಅಥವಾ ರೆಸ್ಟೋರೆಂಟ್ ವಿಷಯದಲ್ಲಿ ಭೋಜನದ/ ತಿಂಡಿ ತೀರ್ಥ ಸೇವನೆಯ ಸ್ಥಳ ಬಹಳ ಮುಖ್ಯವಾದದ್ದು. ಹೃದಯಭಾಗ. ಪಶ್ಚಿಮ ಭಾಗದತ್ತ ಈ ನಿಟ್ಟಿನ ಸ್ಥಳವು ಸಮಾವೇಶಗೊಳ್ಳುವುದು ಸೂಕ್ತ. ಶುಚಿತ್ವದ ಬಗೆಗೆ ಬೆಳಕು ಹಾಗೂ ಉತ್ತಮವಾದ ಗಾಳಿ, ಫ್ಯಾನ್, […]
