ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಜಾತಿ […]

ಪ್ರಜ್ವಲ್ ರೇವಣ್ಣ ಕೇಸ್ :  ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – vishwanews24

ಪ್ರಜ್ವಲ್ ರೇವಣ್ಣ ಕೇಸ್ :  ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಅಶ್ಲೀಲ ವಿಡಿಯೋ ಹಂಚಲು 70 ಪೆನ್‌ಡ್ರೈವ್‌ ಖರೀದಿಸಿದ್ದ ಆರೋಪಿಗಳು 39 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ […]

ಹೃದಯಾಘಾತ ; ಹೆಡ್‌ ಕಾನ್ಸ್‌ಟೇಬಲ್ ಸಾವು – vishwanews24

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ  ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. […]

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ : ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ – vishwanews24

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ : ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ ಬೆಂಗಳೂರು: ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ. ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ […]

ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಬಳಕೆ ಎಲ್‌ಪಿಜಿ ಪೂರೈಕೆ ಸ್ಥಗಿತ : ಕೇಂದ್ರ, ರಾಜ್ಯ ಸರಕಾರಗಳಿಗೆ ಹೈಕೋರ್ಟ್ ನೋಟಿಸ್ – vishwanews24

ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಬಳಕೆ ಎಲ್‌ಪಿಜಿ ಪೂರೈಕೆ ಸ್ಥಗಿತ : ಕೇಂದ್ರ, ರಾಜ್ಯ ಸರಕಾರಗಳಿಗೆ ಹೈಕೋರ್ಟ್ ನೋಟಿಸ್ ಬೆಂಗಳೂರು : ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಸರಬರಾಜು ನಿಲ್ಲಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ […]

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ : ಟಿಕೆಟ್ ದರ ಹೆಚ್ಚಿಸಿದ ಖಾಸಗಿ ಬಸ್‌ಗಳು – vishwanews24

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ : ಟಿಕೆಟ್ ದರ ಹೆಚ್ಚಿಸಿದ ಖಾಸಗಿ ಬಸ್‌ಗಳು ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ ಮುಟ್ಟಿದೆ. ಹಬ್ಬದ ಹಿನ್ನೆಲೆ ಖಾಸಗಿ ಬಸ್ ಏಜೆನ್ಸಿಗಳು ಟಿಕೆಟ್ ದರ ಹೆಚ್ಚಿಸಿದ್ದು ಪ್ರಯಾಣಿಕರ ಜೇಬಿಗೆ ಕತ್ತರಿ […]

ಪುನೀತ್ ರಾಜ್‌ಕುಮಾರ್ ಅವರ 51ನೇ ಜನ್ಮದಿನ : ತಮ್ಮನ ನೆನೆದು ಶಿವಣ್ಣ ಭಾವುಕ ಪೋಸ್ಟ್​ – vishwanews24

ಪುನೀತ್ ರಾಜ್‌ಕುಮಾರ್ ಅವರ 51ನೇ ಜನ್ಮದಿನ : ತಮ್ಮನನ್ನು ನೆನೆದು ಶಿವಣ್ಣ ಭಾವುಕ ಪೋಸ್ಟ್​ ಬೆಂಗಳೂರು: ಕರುನಾಡಿನ ಕಣ್ಮಣಿ, ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ದಿವಂಗತ ಡಾ. ಪುನೀತ್ ರಾಜ್‌ಕುಮಾರ್ ಅವರ 51ನೇ ಜನ್ಮದಿನದ ಸಂಭ್ರಮ ಜೋರಾಗಿದೆ. ಭೌತಿಕವಾಗಿ ಅಪ್ಪು ನಮ್ಮೊಂದಿಗಿಲ್ಲದಿದ್ದರೂ ಅವರ […]

ಮಾ. 21ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ – vishwanews24

ಮಾ. 21ರವರೆಗೆ ಕರಾವಳಿಯಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆ ಸಾಧ್ಯತೆ : 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ಸುಮಾರು 25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯ ತೀವ್ರತೆ ಮುಂದುವರಿಯಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ನಿರ್ಮಾಣವಾದ ಮೇಲ್ಮೈ […]

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ವಿಫಲ: ಅಧಿಕಾರಿಗಳ ವಿರುದ್ಧ CM ಗರಂ – vishwanews24

ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ವಿಫಲ: ಅಧಿಕಾರಿಗಳ ವಿರುದ್ಧ CM ಗರಂ ಬೆಂಗಳೂರು: ರಾಜ್ಯ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸಚಿವರು ಹಾಗೂ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಡಾಮಂಡಲಗೊಂಡಿದ್ದು, […]

ದಿನಕ್ಕೆ ಕನಿಷ್ಟ 5 ಸಾವಿರ LPG ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಿ: ಹೋಟೆಲ್ ಮಾಲಕರ ಸಂಘ ಆಗ್ರಹ  – vishwanews24

ದಿನಕ್ಕೆ ಕನಿಷ್ಟ 5 ಸಾವಿರ ಎಲ್‍ಪಿಜಿ ಸಿಲಿಂಡರ್‌ಗಳನ್ನಾದರೂ ಪೂರೈಕೆ ಮಾಡಿ: ಹೋಟೆಲ್ ಮಾಲಕರ ಸಂಘ ಆಗ್ರಹ  ಬೆಂಗಳೂರು : ಸರಕಾರವು ರಾಜ್ಯದ ಎಲ್ಲ ಹೋಟೆಲ್‍ಗಳಿಗೆ ಕೇವಲ ಒಂದು ಸಾವಿರ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗಳನ್ನು ಮಾತ್ರ ಪೂರೈಕೆ ಮಾಡಲಾಗುವುದು ಹೇಳಿದೆ. ಇದರಿಂದ […]