ರಾಜ್ಯ ನ್ಯೂಸ್

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.…

16 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಪ್ರದೋಷ್‌ ಮಾಫಿ ಸಾಕ್ಷಿ…

17 hours ago

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ…

17 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ – vishwanews24

ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್  12 ದಿನ ದೇವಿಯ ದರ್ಶನಕ್ಕೆ ಅವಕಾಶ ಹಾಸನ: ಈ ಬಾರಿಯ ಪ್ರಸಿದ್ಧ ಹಾಸನಾಂಬಾ ಜಾತ್ರಾ ಮಹೋತ್ಸವವು ಅಕ್ಟೋಬರ್ 29ರಿಂದ ನವೆಂಬರ್…

21 hours ago

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ಫಲಾನುಭವಿ ಮಹಿಳೆಯರು…

21 hours ago

ರಾಜ್ಯದಲ್ಲಿ ಬರ ಪರಿಸ್ಥಿತಿ : ಶೇ.50ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿ : ಮೋದಿಗೆ ಡಿಕೆಶಿ ಪತ್ರ – vishwanews24

ರಾಜ್ಯದಲ್ಲಿ ಬರ ಪರಿಸ್ಥಿತಿ : ಶೇ.50ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿ : ಮೋದಿಗೆ ಡಿಕೆಶಿ ಪತ್ರ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರ…

22 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ ಬೆಂಗಳೂರು: ನಂದಿನಿ ಹಾಲಿನ ಖರೀದಿ ಮತ್ತು…

2 days ago

ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ -vishwanews24

ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ ಔಷಧಿಗಳ ಜಾಲ ನಿಯಂತ್ರಣ ಮಾಡಲು ವೈದ್ಯರಿಗೆ,…

2 days ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…

3 days ago

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108…

3 days ago