ರಾಜ್ಯ ನ್ಯೂಸ್

ಸರಕಾರಿ ಬಸ್ಸು ಹತ್ತುವ ವೇಳೆ ತುಂಡಾದ ಡೋರ್ ಲಾಕ್ ;  ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ  – vishwanews24

ಸರಕಾರಿ ಬಸ್ಸು ಹತ್ತುವ ವೇಳೆ ತುಂಡಾದ ಡೋರ್ ಲಾಕ್ ;  ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ ಗಂಭೀರ ಗಾಯ  ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್…

2 years ago

ಸೂರಜ್ ಮಹಾನ್ ದೈವ ಭಕ್ತ , ಇದರಿಂದ ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ  : ಹೆಚ್.ಡಿ ರೇವಣ್ಣ – vishwanews24

ಸೂರಜ್ ಮಹಾನ್ ದೈವ ಭಕ್ತ , ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ  : ಹೆಚ್.ಡಿ ರೇವಣ್ಣ ಮೈಸೂರು: ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ…

2 years ago

ನೇಣಿಗೆ ಶರಣಾದ 8 ನೇ ತರಗತಿ ವಿದ್ಯಾರ್ಥಿನಿ – vishwanews24

ನೇಣಿಗೆ ಶರಣಾದ 8 ನೇ ತರಗತಿ ವಿದ್ಯಾರ್ಥಿನಿ  ಭರಮಸಾಗರ: ಬಾಲಕಿಯೊಬ್ಬಳು ಮನೆಯಲ್ಲಿ ಯಾರು ಇಲ್ಲದ ವೇಳೆ ನಿಗೂಢವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಮೀಪದ ಹಳವುದರ…

2 years ago

ಹಾಸನ : ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದ ಕಾನ್‌ಸ್ಟೇಬಲ್ – vishwanews24

ಹಾಸನ : ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದ ಕಾನ್‌ಸ್ಟೇಬಲ್ ಹಾಸನ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್‌ಪಿಗೆ ದೂರು ನೀಡಲು ಬಂದಿದ್ದ ಪತ್ನಿಯನ್ನು…

2 years ago

ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ – vishwanews24

ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ ಬೆಂಗಳೂರು: ಮಾಜಿ ಭಾರತೀಯ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ತಂಡದ ಬ್ಯಾಟಿಂಗ್…

2 years ago

ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ – vishwanews24

ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಹೊಸ ಕಾನೂನು ಅನ್ವಯ ಆಗಲಿದೆ : ಗೃಹಸಚಿವ ಡಾ.ಪರಮೇಶ್ವರ್ ಬೆಂಗಳೂರು: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ…

2 years ago

ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ – vishwanews24

ದೇವರಮನೆ, ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ: ಸಂಚಾರಕ್ಕೆ ಸಮಸ್ಯೆ ಚಿಕ್ಕಮಗಳೂರು: ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ…

2 years ago

ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು – vishwanews24

ಬೆಂಗಳೂರಿನಲ್ಲಿ ಡೆಂಗ್ಯೂ ಅಬ್ಬರ : ಚಿಕಿತ್ಸೆ ಫಲಿಸದೇ ಯುವಕ ಸಾವು ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ.…

2 years ago

ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್‌ ರೇವಣ್ಣಗೆ ನ್ಯಾಯಾಂಗ ಬಂಧನ – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್‌  ರೇವಣ್ಣಗೆ ನ್ಯಾಯಾಂಗ ಬಂಧನ ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ…

2 years ago

ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ : ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರು ಪಾರು – vishwanews24

ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ :ರಾಜಹಂಸ, ಐರಾವತ ಮುಖಾಮುಖಿ ಡಿಕ್ಕಿ.. ಅಫಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ .. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು ಪುತ್ತೂರು :…

2 years ago