ಆ.26ಕ್ಕೆ ಬೆಂಗಳೂರಿಗೆ ಮೋದಿ : ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ ಪ್ರಧಾನಿ ಬೆಂಗಳೂರು: ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ…
ಚಂದ್ರಯಾನ 3 : ಭಾರತಕ್ಕೆ ಇದು ಸಂತಸದ ದಿನ - ಶುಭ ಕೋರಿದ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ಭಾರತಕ್ಕೆ ಇದು ಸಂತಸದ ದಿನ. ಚಂದ್ರಯಾನ ಯಶಸ್ವಿಯಾಗುತ್ತದೆ. ನಾನು…
ಚಿಕ್ಕಮಗಳೂರು: ಇಸ್ರೋದಿಂದ ಇತಿಹಾಸ ನಿರ್ಮಾಣದ ಕೆಲಸ : ನಳಿನ್ ಕುಮಾರ್ ಕಟೀಲ್ ಚಿಕ್ಕಮಗಳೂರು: ಇಸ್ರೋದಿಂದ ಇತಿಹಾಸ ನಿರ್ಮಾಣದ ಕೆಲಸ ನಡೆಯುತ್ತಿದೆ. ವಿಜ್ಞಾನದಲ್ಲೂ ಭಾರತ ಮುಂದುವರೆದ ರಾಷ್ಟ್ರವಾಗಿದೆ. ಚಂದ್ರಯಾನ ಯಶಸ್ವಿಯಾಗಲೇಂದು…
ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ…
JDS ಪಕ್ಷಕ್ಕೆ 'ಆಯನೂರು ಮಂಜುನಾಥ್' ರಾಜೀನಾಮೆ : ನಾಳೆ ಅಧಿಕೃತವಾಗಿ 'ಕಾಂಗ್ರೆಸ್' ಸೇರ್ಪಡೆ ಶಿವಮೊಗ್ಗ: ಕಳೆದ ಕೆಲವು ದಿನಗಳಿಂದ ನನ್ನ ಕೇಂದ್ರೀಕೃತವಾಗಿ ರಾಜಕೀಯ ಸುದ್ದಿಗಳು ನಡೆಯುತ್ತಿದೆ. ಇದಕ್ಕೆ…
ವಿದೇಶಕ್ಕೆ ಪದವಿ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ 30 ಲಕ್ಷಕ್ಕೆ ಹೆಚ್ಚಳ ಚಿಂತನೆ : ಸಚಿವ ಜಮೀರ್ ಅಹ್ಮದ್ ಬೆಂಗಳೂರು: ಕರ್ನಾಟಕದಿಂದ ವಿದೇಶಕ್ಕೆ ಪದವಿ, ಸ್ನಾತಕೋತ್ತರ…
ಚಂದ್ರಯಾನ-3 ಬಗ್ಗೆ ಟ್ವಿಟ್ ಮಾಡಿ ವ್ಯಂಗ್ಯ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು ಬಾಗಲಕೋಟೆ: ಚಂದ್ರಯಾನ-3 ಬಗ್ಗೆ ಟ್ವಿಟ್ ಮಾಡಿ ವ್ಯಂಗ್ಯ ಮಾಡಿರುವಂತ ನಟ ಪ್ರಕಾಶ್…
ಸೌಜನ್ಯ ಪ್ರಕರಣವನ್ನು ಪುನಃ ತೆರೆಯುವ ಯಾವುದೇ ಪ್ರಸ್ತಾಪ ಸರ್ಕಾರ ಹೊಂದಿಲ್ಲ.. ಕಾನೂನಾತ್ಮಕವಾಗಿ ಈ ಪ್ರಕರಣ ಮುಗಿದು ಹೋಗಿದೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಧರ್ಮಸ್ಥಳದಲ್ಲಿ 11…
ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್ಬಾಸ್ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು…
ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ನಿಲ್ಲಿಸುವ ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ರಾಜ್ಯ ಸರ್ಕಾರ ಬ್ರೇಕ್…