ರಾಜ್ಯಪಾಲರ ನಡೆ ಸಂವಿಧಾನದ ಉಲ್ಲಂಘನೆ ; ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ :  ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ರಾಜ್ಯಪಾಲರ ನಡೆ ಸಂವಿಧಾನದ ಉಲ್ಲಂಘನೆ ; ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ :  ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ […]

ಅಶ್ಲೀಲ ವಿಡಿಯೊ ಪ್ರಕರಣ : ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ಪ್ರತಿಬಂಧಕಾದೇಶ – vishwanews24

ಅಶ್ಲೀಲ ವಿಡಿಯೊ ಪ್ರಕರಣ : ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ಪ್ರತಿಬಂಧಕಾದೇಶ ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸಂತೆ ಮಾಧ್ಯಮಗಳಿಗೆ […]

ವೈದ್ಯರ ನಿರ್ಲಕ್ಷ್ಯ ಆರೋಪ : ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು – vishwanews24

ವೈದ್ಯರ ನಿರ್ಲಕ್ಷ್ಯ ಆರೋಪ : ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು  ಆಸ್ಪತ್ರೆ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ ಬೀದರ್: ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗಳು ಮೃತಪಟ್ಟಿರುವುದಾಗಿ […]

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್ – vishwanews24

ಡಿ.ಕೆ.ಶಿ ಪಕ್ಷದ ಶಿಸ್ತಿನ ಸಿಪಾಯಿ ; ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ :ಡಿಕೆ ಸುರೇಶ್ ಬೆಂಗಳೂರು: ಡಿ.ಕೆ.ಶಿವಕುಮಾರ್ ಮೊದಲಿಂದಲೂ ಪಕ್ಷದ ಶಿಸ್ತಿನ ಸಿಪಾಯಿ.ಪಕ್ಷದ ಹಿತದೃಷ್ಟಿಯಿಂದ ಶಾಸಕರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಡೆಸುತ್ತಿದ್ದಾರೆ. ಪಕ್ಷದ ಆದೇಶಕ್ಕೋಸ್ಕರ ಕಾಯುತ್ತಿದ್ದಾರೆ ಎಂದು ಮಾಜಿ ಸಂಸದ […]

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – vishwanews24

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ : ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ  ಬೆಂಗಳೂರು : ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್​ಸಿ […]

ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರರಾವ್ ಅಮಾನತು – vishwanews24

ರಾಸಲೀಲೆ ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರರಾವ್ ಅಮಾನತು ಬೆಂಗಳೂರು :  ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. […]

ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್​ ಕೋಚ್​ ಬಸ್ ಲಾರಿಗೆ ಡಿಕ್ಕಿ, ಓರ್ವ ಸಾವು, 11 ಮಂದಿಗೆ ಗಾಯ – vishwanews24

ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್​ ಕೋಚ್​ ಬಸ್ ಲಾರಿಗೆ ಡಿಕ್ಕಿ, ಓರ್ವ ಸಾವು, 11 ಮಂದಿಗೆ ಗಾಯ ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ […]

ರಸ್ತೆ ದಾಟುವಾಗ ಕಾಲೇಜು ಬಸ್ ಡಿಕ್ಕಿ : ತಾಯಿ, ಮಗ ಸಾವು – vishwanews24

ರಸ್ತೆ ದಾಟುವಾಗ ಕಾಲೇಜು ಬಸ್ ಡಿಕ್ಕಿ : ತಾಯಿ, ಮಗ ಸಾವು ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), […]

ನನಗೆ ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲವೂ ಸಿಕ್ಕಿದೆ, ನಾನೇ ವಿನ್ನರ್ : ರಕ್ಷಿತಾ ಶೆಟ್ಟಿ – vishwanews24

ನನಗೆ ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲವೂ ಸಿಕ್ಕಿದೆ, ನಾನೇ ವಿನ್ನರ್ : ರಕ್ಷಿತಾ ಶೆಟ್ಟಿ ಬೆಂಗಳೂರು: ಬಿಗ್ ಬಾಸ್ ಸೀಸನ್ 12 ಮುಗಿದಿದೆ. ಗಿಲ್ಲಿ ನಟ ಬಿಗ್ ಬಾಸ್ ಸೀಸನ್ 12 ರ ಕಪ್ ಎತ್ತಿದ್ದಾರೆ. ಅಲ್ಲದೆ ಕರಾವಳಿಯ ಬೆಡಗಿ […]

10 ವರ್ಷದ ಬಳಿಕ ಮತ್ತೆ ಚಾಲುಕ್ಯ ಉತ್ಸವ ಆರಂಭ : ಜ. 19 ರಂದು ಚಾಲನೆ – vishwanews24

10 ವರ್ಷದ ಬಳಿಕ ಮತ್ತೆ ಚಾಲುಕ್ಯ ಉತ್ಸವ ಆರಂಭ : ಜ. 19 ರಂದು ಚಾಲನೆ ಬಾಗಲಕೋಟೆ :10 ವರ್ಷದ ಬಳಿಕ ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಮತ್ತೆ ಆಚರಿಸಲು ಸರ್ಕಾರ ಮಹತ್ವದ ತೀರ್ಮಾನಿಸಿದೆ. ಜನವರಿ 19, 20 ಮತ್ತು 21ರಂದು ಬಾದಾಮಿ, […]