Category: ರಾಜ್ಯ ನ್ಯೂಸ್
ಬಿಜೆಪಿಯವರಿಗೆ ನಮ್ಮ ಸರ್ಕಾರದ ಯಶಸ್ಸು ತಡೆಯಲು ಆಗುತ್ತಿಲ್ಲ : ಜಿ.ಪರಮೇಶ್ವರ್ – vishwanews24
ನಮ್ಮ ಸರ್ಕಾರದ ವಿರುದ್ಧ ಯಾವ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿಲ್ಲ , ಬಿಜೆಪಿಗೆ ಸಹಿಸಲು ಆಗುತ್ತಿಲ್ಲ : ಜಿ.ಪರಮೇಶ್ವರ್ ಬೆಂಗಳೂರು : ನಮ್ಮ ಸರ್ಕಾರದ ವಿರುದ್ಧ ಜನರ ಆಕ್ರೋಶ ಇಲ್ಲ. ಬಿಜೆಪಿ ಪಕ್ಷದವರು ಕಾಣೆ ಆಗುತ್ತೇವೆ ಅನ್ನೋ ಭಯದಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. […]
ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ..! – vishwanews24
ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ವಿಜಯನಗರ, […]
ಬೆಂಗಳೂರು :ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆ ಮಾ.31ರ ವರೆಗೆ ವಿಶೇಷ ಬಸ್
ಬೆಂಗಳೂರು :ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆ ಮಾ.31ರ ವರೆಗೆ ವಿಶೇಷ ಬಸ್ -Vishwanews24 ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28, 29 ಹಾಗೂ […]
ಮುಸ್ಲಿಮರ ತುಷ್ಟಿಕರಣಕ್ಕೆ ಕಾಂಗ್ರೆಸ್‌ನಿಂದ ಸಂವಿಧಾನ ಬದಲಾವಣೆ – ಇದು ನಮ್ಮ ದೇಶದ ದುರಂತ: ಸಿಟಿ ರವಿ ಆಕ್ರೋಶ – vishwanews24
ಮುಸ್ಲಿಮರ ತುಷ್ಟಿಕರಣಕ್ಕೆ ಕಾಂಗ್ರೆಸ್‌ನಿಂದ ಸಂವಿಧಾನ ಬದಲಾವಣೆ – ಇದು ನಮ್ಮ ದೇಶದ ದುರಂತ: ಸಿಟಿ ರವಿ ಆಕ್ರೋಶ ಬೆಂಗಳೂರು: ಮುಸ್ಲಿಮರ ತುಷ್ಟಿಕರಣಕ್ಕೆ ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಾಯಿಸಲು ಡಿಕೆ ಶಿವಕುಮಾರ್ ಬದಲಾಯಿಸುತ್ತಾರೆ ಎಂದು ಪರಿಷತ್ ಸದಸ್ಯ ಸಿಟಿ […]
ಹನಿ ಟ್ರ‍್ಯಾಪ್ ಪ್ರಕರಣ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24
ಹನಿ ಟ್ರ‍್ಯಾಪ್ ಪ್ರಕರಣ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಹನಿ ಟ್ರ‍್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ […]
ಮಾರ್ಚ್ 22 ರ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ : ಡಿಕೆ ಶಿವಕುಮಾರ್ – vishwanews24
ಮಾರ್ಚ್ 22 ರ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ : ಡಿಕೆ ಶಿವಕುಮಾರ್ ಬೆಂಗಳೂರು: ಮಾರ್ಚ್ 22 ರಂದು ಕನ್ನಡ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನ […]
ದೇಶದ ಶ್ರೀಮಂತ 10 ಶಾಸಕರ ಪೈಕಿ ಕರ್ನಾಟಕದ ಡಿಕೆಶಿ ಟಾಪ್ 2 – vishwanews24
ದೇಶದ ಶ್ರೀಮಂತ ಶಾಸಕರ ಪೈಕಿ ಡಿಕೆಶಿ ಟಾಪ್ 2 .. ಮೊದಲ 10 ಸ್ಥಾನಗಳಲ್ಲಿ ಕರ್ನಾಟಕದ ನಾಲ್ವರು ನವದೆಹಲಿ: ದೇಶದ ಶ್ರೀಮಂತ ಶಾಸಕರ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮಸ್ (ADR) ಬಿಡುಗಡೆ ಮಾಡಿದ್ದು, ಟಾಪ್ 10 ಶಾಸಕರ ಪೈಕಿ ಕರ್ನಾಟಕದ […]
2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ : ಕುಣಿಗಲ್ ರಂಗನಾಥ್ – vishwanews24
2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ : ಕುಣಿಗಲ್ ರಂಗನಾಥ್ ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 2,000 ರೂ. ಇರುವ ಗೃಹಲಕ್ಷ್ಮಿ ಹಣವನ್ನ 4,000 ರೂ.ಗೆ ಏರಿಸುತ್ತೇವೆ ಎಂದು ಶಾಸಕ ಕುಣಿಗಲ್ […]
ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ; ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ – vishwanews24
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಬಿಜೆಪಿಗೆ ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ ಉಪಮೇಯರ್ ಆಗಿ ವೀಣಾ ಜೋಶಿ ಆಯ್ಕೆ ಬೆಳಗಾವಿ: ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ಗೆ ಚುನಾವಣೆ ನಡೆದಿತ್ತು. ಗದ್ದುಗೆ ಏರಲು ಕಾಂಗ್ರೆಸ್ […]
ಕಲಬುರಗಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳ ಕಡಿತ ಮಾಡುವುದಿಲ್ಲ ಹಾಗೂ ಕೈ ಬಿಡುವುದಿಲ್ಲ : ಶರಣಪ್ರಕಾಶ ಪಾಟೀಲ್ – vishwanews24
ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹೊಸ ಕಂಡಿಷನ್ ಮಾಡುವುದಿಲ್ಲ : ಶರಣಪ್ರಕಾಶ ಪಾಟೀಲ್ ಕಲಬುರಗಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳ ಕಡಿತ ಮಾಡುವುದಿಲ್ಲ ಹಾಗೂ ಕೈ ಬಿಡುವುದಿಲ್ಲ. ಜತೆಗೆ ಯಾವುದೇ ಹೊಸ ಕಂಡಿಷನ್ ಸಹ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. […]







