ಬಂಟ್ವಾಳ: ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ  ಸ್ಪೀಕರ್ ಸೂಚನೆ – vishwanews24

ಬಂಟ್ವಾಳ: ನಾಪತ್ತೆಯಾಗಿರುವ ವಿದ್ಯಾರ್ಥಿ  ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ  ಸ್ಪೀಕರ್ ಸೂಚನೆ ಬಂಟ್ವಾಳ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, […]

ಹಕ್ಕಿಜ್ವರದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್- vishwanews24

ಹಕ್ಕಿಜ್ವರ : ಅನಗತ್ಯ ಆತಂಕ ಬೇಡ, ಎಚ್ಚರಿಕೆ ವಹಿಸಿ : ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು : ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ […]

ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ – vishwanews24

ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪ್ರಿಯಕರ ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ  ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ […]

ಹೃದಯಾಘಾತ : ನವವಿವಾಹಿತ ಸಾವು – vishwanews24

3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತದಿಂದ ನಿಧನ ಮಂಡ್ಯ: 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ  ಜಿಲ್ಲೆಯ ಕೆ.ಆರ್.ಪೇಟೆ  ಪಟ್ಟಣದಲ್ಲಿ ನಡೆದಿದೆ. ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ […]

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ […]

ಪತ್ನಿಯ ಕಿರುಕುಳ ತಾಳಲಾರದೇ ಪತಿ ನೇಣಿಗೆ ಶರಣು – vishwanews24

ಪತ್ನಿಯ ಕಿರುಕುಳ ತಾಳಲಾರದೇ ನವವಿವಾಹಿತ ನೇಣಿಗೆ ಶರಣು ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ […]

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಪಶುಸಂಗೋಪನೆ ಇಲಾಖೆಯಿಂದ  ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಕೋಳಿ ಸೇವನೆಗೆ ಪಶುಸಂಗೋಪನೆ ಇಲಾಖೆಯಿಂದ  ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಪಶುಸಂಗೋಪನೆ ಇಲಾಖೆಯೂ […]

ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ ,ಅದಕ್ಕೆ ಕಾಲ ಕೂಡಿ ಬರಬೇಕು : ಡಿ.ಕೆ ಸುರೇಶ್ – vishwanews24

ಸಿಎಂ ಸ್ಥಾನ ಬೇಕು ಅಂತ  ಸಿದ್ದರಾಮಯ್ಯರನ್ನಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? : ಡಿ.ಕೆ ಸುರೇಶ್ ಬೆಂಗಳೂರು: ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ. ಆದರೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್  ಹೇಳಿದ್ದಾರೆ. […]

ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಮಧು ಬಂಗಾರಪ್ಪ – vishwanews24

ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಮಧು ಬಂಗಾರಪ್ಪ ಬೆಂಗಳೂರು:ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಕುರಿತು […]

ಬಳ್ಳಾರಿ: ಹಕ್ಕಿಜ್ವರ ಪತ್ತೆ – ಸಾವಿರಾರು ಕೋಳಿಗಳು  ಸಾವು – vishwanews24

ಬಳ್ಳಾರಿ: ಹಕ್ಕಿಜ್ವರ ಪತ್ತೆ – ಸಾವಿರಾರು ಕೋಳಿಗಳು  ಸಾವು ಬಳ್ಳಾರಿ: ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು […]