ರಂಜಾನ್ ಅವಧಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ವಿನಾಯಿತಿಗೆ ಸಿಎಂ ಗೆ ಮನವಿ – vishwanews24

ರಂಜಾನ್​ ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿಗೆ ಸಿಎಂಗೆ ಮನವಿ ಪತ್ರ ಬೆಂಗಳೂರು: ರಂಜಾನ್  ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ  ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ […]

ರಾಜ್ಯ ಬಜೆಟ್ ಮಂಡನೆಯ ನಂತರ ನಂದಿನಿ ಹಾಲು ದರ  5 ರೂ. ಹೆಚ್ಚಳ  – vishwanews24

ರಾಜ್ಯ ಬಜೆಟ್ ಮಂಡನೆಯ ನಂತರ ನಂದಿನಿ ಹಾಲು ದರ  5 ರೂ. ಹೆಚ್ಚಳ  ಬೆಂಗಳೂರು : ಗ್ರಾಹಕರು ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಕಂಗಾಲಾಗಿದ್ದಾರೆ, ಇದೀಗ ಇನ್ನಷ್ಟು ಹಣಕಾಸು ಒತ್ತಡ ಎದುರಿಸಬೇಕಾಗಿದೆ. ಮಾ. 7ರಂದು ರಾಜ್ಯ ಬಜೆಟ್ ಮಂಡನೆಯ ನಂತರ […]

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಎಸ್. ಮಂಜುನಾಥ್ ನೇಮಕ – vishwanews24

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಎಸ್. ಮಂಜುನಾಥ್ ನೇಮಕ ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅತ್ಯಂತ ಹೆಚ್ವು ಮತಗಳನ್ನು ಗಳಿಸಿದ್ದ ಎಚ್.ಎಸ್.ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಅಧಿಕೃತ ಘೋಷಣೆ ಮಾಡಲಾಗಿದೆ. ಅಧ್ಯಕ್ಷರ ಅಯ್ಕೆ ಸಂಬಂಧ ಅತ್ಯಧಿಕ ಮತಗಳನ್ನು ಗಳಿಸಿರುವ ಎಚ್.ಎಸ್. […]

ಮುಡಾ ಪ್ರಕರಣ : ಇದು ಬಿಜೆಪಿ-ಜೆಡಿಎಸ್‌ನವರ ರಾಜಕೀಯ ಪ್ರೇರಿತ ಅಂತ ನಾನು ಆರಂಭದಲ್ಲೇ ಹೇಳಿದ್ದೆ : ಡಿಕೆ ಶಿ – vishwanews24

ಮುಡಾ ಪ್ರಕರಣ : ಇದು ಬಿಜೆಪಿ-ಜೆಡಿಎಸ್‌ನವರ ರಾಜಕೀಯ ಪ್ರೇರಿತ ಅಂತಾ ನಾನು ಆರಂಭದಲ್ಲೇ ಹೇಳಿದ್ದೆ : ಡಿಕೆ ಶಿ ಬೆಂಗಳೂರು: ಮುಡಾ ಪ್ರಕರಣದ ಬಗ್ಗೆ ನಾನು ಆರಂಭದಲ್ಲೇ ಹೇಳಿದ್ದೆ. ಬಿಜೆಪಿ-ಜೆಡಿಎಸ್‌ನವರು ಪಾದಯಾತ್ರೆ ಮಾಡಿದಾಗಲೇ ಇದೊಂದು ರಾಜಕೀಯ ಪ್ರೇರಿತ ಅಂತಾ ಹೇಳಿದ್ದೆ. ಆದರೀಗ ಲೋಕಾಯುಕ್ತರೇ […]

ಮುಡಾ ಪ್ರಕರಣ : ಸಾಕ್ಷ್ಯಾಧಾರಗಳು ಇರದ್ದಕ್ಕೆ ಸಿದ್ದರಾಮಯ್ಯಗೆ ಲೋಕಾಯುಕ್ತದಿಂದ ಕ್ಲೀನ್ ಚಿಟ್ : ಗೃಹ ಸಚಿವ ಪರಮೇಶ್ವರ್ – vishwanews24

ಮುಡಾ ಪ್ರಕರಣ : ಸಾಕ್ಷ್ಯಾಧಾರಗಳು ಇರದ್ದಕ್ಕೆ ಸಿದ್ದರಾಮಯ್ಯಗೆ ಲೋಕಾಯುಕ್ತದಿಂದ ಕ್ಲೀನ್ ಚಿಟ್ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಮುಡಾ ಪ್ರಕರಣದಲ್ಲಿ  ಸಾಕ್ಷ್ಯಾಧಾರಗಳು ಇರದ್ದಕ್ಕೆ ಸಿದ್ದರಾಮಯ್ಯ ಅವರಿಗೆ  ಲೋಕಾಯುಕ್ತ  ಕ್ಲೀನ್ ಚಿಟ್ ಕೊಟ್ಟಿದೆ. ಲೋಕಾಯುಕ್ತ ತನಿಖೆಯನ್ನು ಬಿಜೆಪಿ ಪ್ರಶ್ನೆ ಮಾಡುವುದು ಸರಿನಾ […]

ಚಿಕ್ಕಮಗಳೂರು: ಕಾಮೇನಹಳ್ಳಿ ಫಾಲ್ಸ್ ಗೆ ಬಿದ್ದು ವಿದ್ಯಾರ್ಥಿ ಮೃತ್ಯು – vishwanews24

ಚಿಕ್ಕಮಗಳೂರು: ಕಾಮೇನಹಳ್ಳಿ ಫಾಲ್ಸ್ ಗೆ ಬಿದ್ದು ವಿದ್ಯಾರ್ಥಿ ಮೃತ್ಯು ಚಿಕ್ಕಮಗಳೂರು: ಕಾಮೇನಹಳ್ಳಿ ಫಾಲ್ಸ್ ಗೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಚಿಕ್ಕಮಗಳೂರು ಸರಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಚೇತನ್ (18) ಮೃತಪಟ್ಟ ವಿದ್ಯಾರ್ಥಿ. ಶಿಕ್ಷಕರ ಗೈರು ಹಿನ್ನೆಲೆಯಲ್ಲಿ ತರಗತಿಗೆ ರಜೆ […]

ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು : ಎಂ.ಬಿ ಪಾಟೀಲ್  ವಾಗ್ದಾಳಿ – vishwanews24

ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು : ಎಂ.ಬಿ ಪಾಟೀಲ್  ವಾಗ್ದಾಳಿ ವಿಜಯಪುರ: ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು ಎಂದು ಸಚಿವ ಎಂ.ಬಿ ಪಾಟೀಲ್  ವಾಗ್ದಾಳಿ ನಡೆಸಿದರು. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕಿಯಿಸಿದ […]

ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ : ಬಿ.ವೈ.ವಿಜಯೇಂದ್ರ – vishwanews24

ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ ರೂ. 1,90,000 ಕೋಟಿ ಸಾಲ ಮಾಡಿದೆ : ಬಿ.ವೈ.ವಿಜಯೇಂದ್ರ ಬೆಂಗಳೂರು : ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಬಿಜೆಪಿ […]

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ : ಕೆ.ಹೆಚ್​ ಮುನಿಯಪ್ಪ – vishwanews24

 ಅನ್ನಭಾಗ್ಯ ಯೋಜನೆ : ಫೆಬ್ರವರಿಯಿಂದ ಹಣದ ಬದಲು 10 ಕೆಜಿ ಅಕ್ಕಿ : ಕೆ.ಹೆಚ್​ ಮುನಿಯಪ್ಪ ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 […]

ಪ್ರೀತಿಸಿ ಮದುವೆ ಆಗಿದ್ದ ಹೆಂಡತಿ ಸ್ನೇಹಿತನ ಜೊತೆ ಪರಾರಿ : ಮನನೊಂದ ಪತಿ ನೇಣಿಗೆ ಶರಣು – vishwanews24

ಪ್ರೀತಿಸಿ ಮದುವೆ ಆಗಿದ್ದ ಹೆಂಡತಿ ಸ್ನೇಹಿತನ ಜೊತೆ ಪರಾರಿ : ವಿಡಿಯೋ ಮಾಡಿ ನೇಣಿಗೆ ಶರಣಾದ ಪತಿ ಗುಬ್ಬಿ: ಪ್ರೀತಿಸಿ ಮದುವೆ ಆಗಿದ್ದ ದಂಪತಿಗಳ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನ ನೊಂದ ಪತಿ ಸೆಲ್ಸಿ ವಿಡಿಯೋ […]