Category: ರಾಜ್ಯ ನ್ಯೂಸ್
ಸೆ. 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ – vishwanews24
ಸೆ. 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ ಬೆಂಗಳೂರು : ಸೆಪ್ಟೆಂಬರ್ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ ಈ ಅಭಿಯಾನಕ್ಕೆ ಪ್ರಧಾನಿ […]
ಮನೆ ಹತ್ತಿರ ನಿಂತಿದ್ದ ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವು – vishwanews24
ಮನೆ ಹತ್ತಿರ ನಿಂತಿದ್ದ ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವು ಬಳ್ಳಾರಿ: ಮನೆ ಹತ್ತಿರ ನಿಂತಿದ್ದ ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ. ವಿರಾಟ್.ಜೆ (4) […]
ಪಿತ್ರಾರ್ಜಿತ ಆಸ್ತಿ ವಿವಾದ : ತಮ್ಮಂದಿರಿಂದಲೇ ಅಣ್ಣನ ಕೊಲೆ – vishwanews24
ಪಿತ್ರಾರ್ಜಿತ ಆಸ್ತಿ ವಿವಾದ : ತಮ್ಮಂದಿರಿಂದಲೇ ಅಣ್ಣನ ಕೊಲೆ ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದ ಹಿನ್ನೆಲೆ ತಮ್ಮಂದಿರಿಂದಲೇ ಅಣ್ಣನ ಕೊಲೆ ನಡೆದಿದೆ. ಸಂಜಯ್ ಕುರ್ಡಿಕರ್ (38) ಕೊಲೆಯಾದ ವ್ಯಕ್ತಿ. ಪಿತ್ರಾರ್ಜಿತ ಆಸ್ತಿ ಅಣ್ಣತಮ್ಮಂದಿರಿಗೆ ಹಂಚಿಕೆ […]
ಶಿರೂರು ಗುಡ್ಡಕುಸಿತ ಪ್ರಕರಣ – ಹೆಚ್ಚಿನ ಪರಿಹಾರಕ್ಕೆ ಪ್ರಧಾನಿ ಮೋದಿ ಅನುಮೋದನೆ – vishwanews24
ಶಿರೂರು ಗುಡ್ಡಕುಸಿತ ಪ್ರಕರಣ – ಹೆಚ್ಚಿನ ಪರಿಹಾರಕ್ಕೆ ಪ್ರಧಾನಿ ಮೋದಿ ಅನುಮೋದನೆ ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಸಂಸದ […]
ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ : ಡಿ.ಕೆ ಶಿವಕುಮಾರ್ – vishwanews24
ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ : ಡಿ.ಕೆ ಶಿವಕುಮಾರ್ ಬೆಂಗಳೂರು: ಮೀಡಿಯಾದವರು, ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆಗಿಯೇ ಹೇಳಿದ್ದಾರೆ. […]
ಭಾರಿ ಮಳೆ ಹಿನ್ನೆಲೆ : ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ – vishwanews24
ಭಾರಿ ಮಳೆ ಹಿನ್ನೆಲೆ : ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ […]
ಕಾರಿಗೆ ಬೈಕ್ ತಾಗಿದ್ದಕ್ಕೆ ಅಪಘಾತವೆಸಗಿ ಯುವಕನ ಹತ್ಯೆ : ದುಷ್ಕರ್ಮಿಗಳು ಅರೆಸ್ಟ್ – vishwanews24
ಕಾರಿಗೆ ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ದುಷ್ಕರ್ಮಿಗಳು ಅರೆಸ್ಟ್ ಬೆಂಗಳೂರು: ಕಾರಿಗೆ ಬೈಕ್ ತಾಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಮಹೇಶ್ (21) ಹತ್ಯೆಯಾದ ಯುವಕ. ಕೊಲೆಯಾದ ಮಹೇಶ್ ಡೆಲಿವರಿ ಬಾಯ್ ಆಗಿ […]
ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ : ಮುಖ್ಯಮಂತ್ರಿ – vishwanews24
ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ : ಮುಖ್ಯಮಂತ್ರಿ ಕೊಪ್ಪಳ: ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದಿಲ್ಲ. ಅಂಥ ಸನ್ನಿವೇಶ ಬಂದರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, […]
ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ , ಅದನ್ನು ಸರಿ ಮಾಡಿಕೊಳ್ಳಲು ಪ್ರತಿಭಟನೆ : ಡಿಕೆಶಿ ವ್ಯಂಗ್ಯ – vishwanews24
ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ , ಅದನ್ನು ಸರಿ ಮಾಡಿಕೊಳ್ಳಲು ಪ್ರತಿಭಟನೆ : ಡಿಕೆಶಿ ವ್ಯಂಗ್ಯ ಬೆಂಗಳೂರು: ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ನಡೆಸುತ್ತಿದ್ದು ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]
ಗೃಹಿಣಿ ಅನುಮಾಸ್ಪದ ಸಾವು : ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗಂಡ – vishwanews24
ಗೃಹಿಣಿ ಅನುಮಾಸ್ಪದ ಸಾವು : ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗಂಡ ; ಮನೆಗೆ ಬೆಂಕಿ ಹಚ್ಚಿ ಮೃತಳ ಕುಟುಂಬಸ್ಥರ ಆಕ್ರೋಶ ಮಂಡ್ಯ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿರೋ ಘಟನೆ ಕೆ.ಆರ್.ಪೇಟೆ ತಾ. ಗದ್ದೆಹೊಸೂರಿನಲ್ಲಿ ನಡೆದಿದೆ. ಸ್ವಾತಿ (21) […]



