Category: ರಾಜ್ಯ ನ್ಯೂಸ್
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಆರೋಪಿಯ ಕಾಲಿಗೆ ಗುಂಡೇಟು – vishwanews24
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಆರೋಪಿಯ ಕಾಲಿಗೆ ಗುಂಡೇಟು ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ […]
ಮಹಾತ್ಮ ಗಾಂಧಿಯನ್ನ ಗುಂಡಿಟ್ಟು ಕೊಂದಿರಬಹುದು , ಆದ್ರೆ ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ : ಸಿದ್ದರಾಮಯ್ಯ – vishwanews24
ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ಗಾಂಧಿ ಕೊಂದವರನ್ನು ಆರಾಧಿಸುತ್ತಿದ್ದಾರೆ.. ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ.. ಬಿಜೆಪಿ ಆರೆಸ್ಸೆಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.. ಬೆಂಗಳೂರು : ಮಹಾತ್ಮ ಗಾಂಧಿಯವರನ್ನ ಗುಂಡಿಟ್ಟು ಕೊಂದಿರಬಹುದು ಆದ್ರೆ ಅವರ ಮೌಲ್ಯಗಳನ್ನು ಕೊಲ್ಲಲು […]
ಉಡುಪಿ: ಯಶ್ಪಾಲ್ ಸುವರ್ಣರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಜ.31 ರಂದು ಬಡ ಕುಟುಂಬಕ್ಕೆ ಮನೆ ಹಸ್ತಾಂತರ – vishwanews24
ಉಡುಪಿ: ಯಶ್ಪಾಲ್ ಸುವರ್ಣರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಜ.31 ರಂದು ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಉಡುಪಿ: ಮಲ್ಪೆ ವಡಭಾಂಡೇಶ್ವರ ವಾರ್ಡಿನ ಅರ್ಹ ಬಡ ಕುಟುಂಬಕ್ಕೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ “ಪುಷ್ಪಾನಂದ” ಮನೆಯನ್ನು ಪೇಜಾವರ […]
ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್ – vishwanews24
ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್ ಬೆಂಗಳೂರು: ಉದ್ಯೋಗದಾಸೆ ತೋರಿಸಿ ಯುವತಿಯರನ್ನು ವೇಶ್ಯಾವಟಿಕೆಗೆ ಬಳಕೆ ಮಾಡುತ್ತಿದ್ದ ಇಬ್ಬರು ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಮಾ, ಪುಷ್ಪಲತಾ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಬಡವಾಣೆಯಲ್ಲಿ ಹೈ […]
ಮುಡಾ ಕೇಸ್ ರಾಜಕೀಯ ಪ್ರೇರಿತ , ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ : ಪರಮೇಶ್ವರ್ – vishwanews24
ಮುಡಾ ಕೇಸ್ ರಾಜಕೀಯ ಪ್ರೇರಿತ , ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ : ಪರಮೇಶ್ವರ್ ಬೆಂಗಳೂರು: ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದು, ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಮೈಕ್ರೋ ಫೈನಾನ್ಸ್ ಕಿರುಕುಳ : ನಾಳೆಯ ಕ್ಯಾಬಿನೆಟ್‌ನಲ್ಲಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ : ಪರಮೇಶ್ವರ್ – vishwanews24
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ : ಪರಮೇಶ್ವರ್ ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಕಾನೂನು ನಾಳೆಯ ಕ್ಯಾಬಿನೆಟ್‌ನಲ್ಲಿ ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ […]
ಕುಂಭಮೇಳದಲ್ಲಿ ಕಾಲ್ತುಳಿತ : ಮೃತರಿಗೆ ಪ್ರಧಾನಿ ಮೋದಿ , ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ – vishwanews24
ಕುಂಭಮೇಳದಲ್ಲಿ ಕಾಲ್ತುಳಿತ : ಮೃತರಿಗೆ ಪ್ರಧಾನಿ ಮೋದಿ , ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಬೆಂಗಳೂರು : ಪ್ರಯಾಗ್ರಾಜ್‌ನ ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್ರಾಜ್‌ನ ಮಹಾಕುಂಭಮೇಳದಲ್ಲಿ ಇಂದು […]
ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು – vishwanews24
ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು ಮೈಸೂರು: ಮೂರು ವರ್ಷಗಳ ಹಿಂದೆ ಶಿಥಿಲಗೊಂಡು ಕುಸಿದಿದ್ದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕಟ್ಟಡದ ಮೇಲ್ಛಾವಣಿ ಮಂಗಳವಾರ ಪೂರ್ಣ ಕುಸಿದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕ […]
ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿ ದೊರಕುವುದಿಲ್ಲ : ಪ್ರಿಯಾಂಕ್ ಖರ್ಗೆ – vishwanews24
ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ.. ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ.. ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ.. ಯಾವ ಧರ್ಮದಲ್ಲಿಯೂ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ.. ಬಿಜೆಪಿ ವಿರುದ್ಧ […]
ಮುಡಾದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಇಡಿ ಅದೇಶ – vishwanews24
ಮುಡಾದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಇಡಿ ಅದೇಶ ಮೈಸೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ ಆದೇಶ ಹೊರಡಿಸಿದೆ. 160 ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ […]

