ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ – vishwanews24

ಮುಂದಿನ ಎರಡು ದಿನ ಭಾರಿ ಮಳೆಯ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ […]

ಅಮಾನತ್ತಾದ ಪೊಲೀಸ್ ಪೇದೆಗೆ ಸಿಎಂ ಪದಕ : ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ – vishwanews24

ಅಮಾನತ್ತಾದ ಪೊಲೀಸ್ ಪೇದೆಗೆ ಸಿಎಂ ಪದಕ : ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ ಬೆಂಗಳೂರು: ಸ್ವಾತಂತ್ರೋತ್ಸವದ ವೇಳೆ ಕೊಡಮಾಡುವ ‘ಸಿಎಂ ಪದಕ’ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ […]

ವಿದ್ಯುತ್ ಶಾಕ್ : ಧರ್ಮಗುರು ನಿಧನ – vishwanews24

ತ್ರಿವರ್ಣ ಧ್ವಜ ಮಡುಚುವ ವೇಳೆ ವಿದ್ಯುತ್ ಶಾಕ್ : ಧರ್ಮಗುರು ನಿಧನ ಕಾಸರಗೋಡು : ವಿದ್ಯುತ್ ಶಾಕ್ ತಗುಲಿ ಧರ್ಮಗುರುವೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಮೃತಪಟ್ಟ ಘಟನೆ ಮುಳ್ಳೇರಿಯ ದಲ್ಲಿ ನಡೆದಿದೆ. ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ […]

ವಿದ್ಯುತ್ ಶಾಕ್​ : ಯುವ ಇಂಜಿನಿಯರ್ ಸಾವು – vishwanews24

ವಿದ್ಯುತ್ ಶಾಕ್​ : ಯುವ ಇಂಜಿನಿಯರ್ ಸಾವು ಆನೇಕಲ್: ವಿದ್ಯುತ್ ಶಾಕ್‍ನಿಂದ  ಯುವ ಇಂಜಿನಿಯರ್ ಸಾವಿಗೀಡಾದ ಘಟನೆ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಬೆಂಗಳೂರಿನ ನಿವಾಸಿ ಕೌಶಿಕ್ (27) […]

ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ : CM ಸಿದ್ದರಾಮಯ್ಯ – vishwanews24

ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. […]

78th Independence Day : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ – vishwanews24

78th Independence Day : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ  ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ  […]

ಪ್ರೀತಿಗೆ ಪೋಷಕರಿಂದ ವಿರೋಧ : ಯುವಕ ನೇಣಿಗೆ ಶರಣು ; ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ – vishwanews24

ಪ್ರೀತಿಗೆ ಪೋಷಕರಿಂದ ವಿರೋಧ : ಯುವಕ ನೇಣಿಗೆ ಶರಣು ; ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ: ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಕಾರಣ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಯುವತಿ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕಾಯಿಸೊಪ್ಪಿನ […]

ಮೂರು ವರ್ಷದಲ್ಲಿ ನಾಲ್ಕು ಮದುವೆ ; ವಂಚಿಸಿ, ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿ ಆದ ಖತರ್ನಾಕ್ ಮಹಿಳೆ – vishwanews24

ಒಂದೇ ಮದುಮಗಳು ಮೂರು ವರ್ಷದಲ್ಲಿ ನಾಲ್ಕು ಮದುವೆ.. ಹೆಣ್ಣು ಸಿಗದ ಗ್ರಾಮೀಣ ಭಾಗದ ಶ್ರೀಮಂತ ಗಂಡಸರೇ ಈಕೆಯ ಟಾರ್ಗೆಟ್.. ನಾಟಕವಾಡಿ ಹಣ, ಒಡವೆ ದೋಚುತ್ತಿದ್ದ ದೋಖಾ ಗ್ಯಾಂಗ್ ಪೊಲೀಸರ ವಶಕ್ಕೆ.. ತುಮಕೂರು : ಹೆಣ್ಣು ಸಿಗದ ಗ್ರಾಮೀಣ ಭಾಗದ ಶ್ರೀಮಂತ ಗಂಡಸರೇ […]

ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ : ಯೋಗೇಶ್ವರ್‌ – vishwanews24

ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ : ಯೋಗೇಶ್ವರ್‌ ಬೆಂಗಳೂರು: ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್‌  ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, […]

ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ; ಆರೋಪಿಯ ಬಂಧನ – vishwanews24

ಕಾಫಿ ಶಾಪ್’ಗಳಲ್ಲಿ ವಾಶ್ ರೂಮ್ ಬಳಸುವ ಹೆಣ್ಣು ಮಕ್ಕಳೇ ಹುಷಾರ್ ..! ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ .. ಬೆಂಗಳೂರು:  ನಗರದ ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆಯಾಗಿದ್ದು, ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ಆರೋಪಿಯ ಬಂಧನವಾಗಿದೆ. ಬಂಧಿತ ಆರೋಪಿಯನ್ನು ಭದ್ರಾವತಿಯ […]